Thursday, 17th October 2019

Recent News

1 day ago

ವಾಟ್ಸಾಪ್‍ನಲ್ಲಿ ಫೋಟೋ ಕಳುಹಿಸಿ ಚಿಕ್ಕಪ್ಪನಿಗೆ ಕೊಲೆ ಬೆದರಿಕೆ

ತುಮಕೂರು: ಅಣ್ಣನ ಮಗನೊಬ್ಬ ಕೈಯಲ್ಲಿ ಮಚ್ಚು, ಕೊಡಲಿ, ಬಂದೂಕು ಹಿಡಿದಿರುವ ಫೋಟೋಗಳನ್ನು ಚಿಕ್ಕಪ್ಪನ ವಾಟ್ಸಾಪ್‍ನಲ್ಲಿ ಕಳುಹಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರವಿಕಿರಣ್ ವಾಟ್ಸಾಪ್‍ನಲ್ಲಿ ಫೋಟೋ ಕಳುಹಿಸಿ ಬೆದರಿಕೆ ಹಾಕಿದ ಕಿಡಿಗೇಡಿ. ಜಮೀನು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದ್ದಂತೆ ಚಿಕ್ಕಪ್ಪ ಗಿರಿರಾಜನಿಗೆ ರವಿಕಿರಣ್ ಬೆದರಿಕೆ ಹಾಕಿದ್ದಾನೆ. ಮಾರನಹಳ್ಳಿ ಗ್ರಾಮದ ವಾಸಿಗಳಾದ ರವಿಕಿರಣ್ ಹಾಗೂ ಗಿರಿರಾಜ ಕುಟುಂಬದ ನಡುವೆ ಜಮೀನು ವಿವಾದ ಇತ್ತು. ಇಬ್ಬರ ನಡುವೆ ಎರಡು ತಿಂಗಳ ಹಿಂದೆ […]

5 days ago

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪರಮೇಶ್ವರ್ ಪಿಎ ಬೆದರಿಕೆ

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಮನೆಯಲ್ಲಿ ಐಟಿ ದಾಳಿ ಆದ ಬೆನ್ನಲ್ಲೇ ಐಟಿ ಅಧಿಕಾರಿಗಳು ಪರಂ ಪಿಎ ಮನೆ ಮೇಲೂ ದಾಳಿ ನಡೆಸಿದ್ದಾರೆ. ಹೀಗಾಗಿ ನನಗೆ ವಿಚಾರಣೆ ಎದುರಿಸುವುದಕ್ಕೆ ಆಗುವುದಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪಿಎ ರಮೇಶ್ ಬೆದರಿಕೆ ಹಾಕಿದ್ದಾರೆ. ಪರಮೇಶ್ವರ್ ಅವರ ಪಿಎ ರಮೇಶ್ ತನ್ನ ಆಪ್ತರಿಗೆ ಕರೆ ಮಾಡಿ ಆತ್ಮಹತ್ಯೆ...

ಹಾಲು ತರಲು ಬರುತ್ತಿದ್ದ ಮಹಿಳೆಯ ಬೆನ್ನ ಹಿಂದೆ ಬಿದ್ದ ಹುಡುಗರು

3 months ago

– ಬೇಡಿಕೆ ಈಡೇರಿಸುವಂತೆ ಬ್ಲ್ಯಾಕ್‍ಮೇಲ್ ಹೈದರಾಬಾದ್: ಫೇಸ್‍ಬುಕ್ ಮೂಲಕ ಪರಿಚಯವಾದ ನಾಲ್ವರು ಯುವಕರು ವಿವಾಹಿತ ಮಹಿಳೆಗೆ ಅತ್ಯಾಚಾರ ಎಸಗುವುದಾಗಿ ಬೆದರಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ರಾಯದುರ್ಗಂ ಗ್ರಾಮದ ವಿವಾಹಿತ ಮಹಿಳೆ ನಾಲ್ವರು ಯುವಕರು...

ಹಾಸನದಲ್ಲಿ ಬಂದೂಕುಧಾರಿಗಳು ಪ್ರತ್ಯಕ್ಷ – ಪೊಲೀಸರಿಂದ ಶೋಧ

3 months ago

ಹಾಸನ: ಜಿಲ್ಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಬಂದೂಕು ತೋರಿಸಿ ಬೆದರಿಕೆ ಹಾಕಿರುವ ಪ್ರಕರಣ ಕಂಡುಬಂದಿದ್ದು, ಪೊಲೀಸರು ಪಶ್ಚಿಮ ಘಟ್ಟದಲ್ಲಿ ಶೋಧಕಾರ್ಯ ಮಾಡುತ್ತಿದ್ದಾರೆ. ಹಾಸನ ಮಂಗಳೂರು ನಡುವಿನ ರೈಲ್ವೆ ಹಳಿಯ ಯಡಕುಮೇರಿ ಬಳಿ ಪ್ರತ್ಯಕ್ಷವಾಗಿದ್ದ ಇಬ್ಬರು ಶಸ್ತ್ರಾಸ್ತ್ರಧಾರಿಗಳು, ಎರಡು ದಿನಗಳ ಹಿಂದೆ ರೈಲ್ವೆ ಸಿಬ್ಬಂದಿಗೆ...

ಕ್ಯಾಬ್‍ನಿಂದ ಹೊರ ಎಳೆದು ನಟಿಗೆ ಬೆದರಿಕೆ – ಚಾಲಕ ಬಂಧನ

3 months ago

ಕೋಲ್ಕತ್ತಾ: ಕ್ಯಾಬ್‍ನಿಂದ ಹೊರ ಎಳೆದು ಚಾಲಕನೊಬ್ಬ ಬಂಗಾಲಿ ಕಿರುತೆರೆ ನಟಿಗೆ ಬೆದರಿಕೆ ಹಾಕಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಸ್ವಸ್ತಿಕ ದತ್ತ ಬೆಂಗಾಲಿಯ ಖ್ಯಾತ ಕಿರುತೆರೆ ನಟಿಯಾಗಿದ್ದು, ಬುಧವಾರ ಚಿತ್ರೀಕರಣಕ್ಕಾಗಿ ಕ್ಯಾಬ್‍ನಲ್ಲಿ ಹೋಗುತ್ತಿದ್ದರು. ಈ...

ಸಂಬಂಧ ಮುಂದುವರಿಸುವಂತೆ ನಗ್ನ ಫೋಟೋ ಇಟ್ಕೊಂಡು ಬ್ಲ್ಯಾಕ್‍ಮೇಲ್ – ಟೆಕ್ಕಿ ಅರೆಸ್ಟ್

4 months ago

ಹೈದರಾಬಾದ್: ಸಂಬಂಧ ಮುಂದುವರಿಸುವಂತೆ ನಗ್ನ ಫೋಟೋ ಇಟ್ಟುಕೊಂಡು ಸ್ನೇಹಿತೆಯನ್ನು ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಟೆಕ್ಕಿಯನ್ನು ರಾಚಕೊಂಡ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿ 24 ವರ್ಷದ ಟೆಕ್ಕಿ ಭಾರತ್‍ನಗರ ನಿವಾಸಿಯಾಗಿದ್ದು, ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ವಾಸಿಸುವ ಬಾಲ್ಯದ...

ಮನೆಗೆ ಕರೆಸಿಕೊಂಡು ಮಹಿಳೆಗೆ ಲೈಂಗಿಕ ದೌರ್ಜನ್ಯ – ವಿಡಿಯೋ ತೋರಿಸಿ ಕನ್ನಡ ಸಿರಿ ಸಂಘಟನೆಯ ಅಧ್ಯಕ್ಷ ಬೆದರಿಕೆ

4 months ago

ಬೆಂಗಳೂರು: ಕನ್ನಡ ಸಂಘಟನೆಯ ಅಧ್ಯಕ್ಷನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದೀಗ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಆನಂದ್ ಬಂಧಿತ ಕನ್ನಡ ಸಿರಿ ಸಂಘಟನೆ ಅಧ್ಯಕ್ಷ. ಆರ್‌ಟಿಐ ಅಡಿಯಲ್ಲಿ ಮಗುವಿಗೆ ಸೀಟು ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ...

ಸೀಬರ್ಡ್ ಟ್ರಾವೆಲ್ಸ್ ಮಾಲೀಕನಿಂದ ಪ್ರಯಾಣಿಕನಿಗೆ ಜೀವಬೆದರಿಕೆ!

5 months ago

ಬೆಂಗಳೂರು: ಸೀಬರ್ಡ್ ಟ್ರಾವೆಲ್ಸ್ ಮಾಲೀಕ ಪ್ರಯಾಣಿಕನೊಬ್ಬನಿಗೆ ಧಮ್ಕಿ ಹಾಕಿ ಜೀವ ಬೆದರಿಕೆ ನೀಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೇ ತಿಂಗಳ 14ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಟ್ರಾವೆಲ್ಸ್ ನವರ ದುರ್ವತೆಯನ್ನು ಪ್ರಶ್ನಿಸಲು ಪ್ರಯಾಣಿಕ...