Bengaluru City4 years ago
ನಾಳೆಯಿಂದ ಮೊದಲ ಹಂತದ ನಮ್ಮ ಮೆಟ್ರೋ ಸೇವೆ ಸಂಪೂರ್ಣವಾಗಿ ಲಭ್ಯ- ಟಿಕೆಟ್ ದರ 10% ಹೆಚ್ಚಳ ಸಾಧ್ಯತೆ
ಬೆಂಗಳೂರು: ಶನಿವಾರದಿಂದ ಮಹಾನಗರಿ ಬೆಂಗಳೂರಿನ ಮಂದಿಗೆ ಮೊದಲ ಹಂತದ ನಮ್ಮ ಮೆಟ್ರೋ ಸೇವೆ ಸಂಪೂರ್ಣವಾಗಿ ಲಭ್ಯವಾಗಲಿದೆ. ಶನಿವಾರದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಯಲೇಚನಹಳ್ಳಿ-ಸಂಪಿಗೆ ರಸ್ತೆ ಮಾರ್ಗ ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ 42.3 ಕಿಲೋ ಮೀಟರ್ ದೂರದ...