Saturday, 19th October 2019

Recent News

3 months ago

ನಡತೆಗೆಟ್ಟ ಹುಡುಗಿ ಹೊಸ್ತಿಲು ದಾಟಿದ್ರೆ ಏನೂ ಮಾಡಕ್ಕಾಗಲ್ಲ- ಸಿ.ಎಂ ಇಬ್ರಾಹಿಂ

ಕೊಪ್ಪಳ: ನಾವು ಹುಟ್ಟಿಸಿದ 17 ಮಂದಿಯನ್ನು ಕರೆದುಕೊಂಡು ಹೋಗಿ ನಮ್ಮ ಮಕ್ಕಳು ಎಂದು ಹೇಳುತ್ತಿದ್ದಾರೆ. ನಡತೆಗೆಟ್ಟ ಹುಡುಗಿ ಹೊಸ್ತಿಲು ದಾಟಿದರೆ ಏನೂ ಮಾಡೋಕೆ ಆಗಲ್ಲ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿ ಅನರ್ಹ ಶಾಸಕರಿಗೆ ಟಾಂಗ್ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ಕೊಪ್ಪಳಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಂತ ಮಕ್ಕಳನ್ನು ಹುಟ್ಟಿಸೋಕೆ ಆಗದವರು ನಮ್ಮ ಮಕ್ಕಳನ್ನ ಕರೆದುಕೊಂಡು ಹೋಗಿ ಸರ್ಕಾರ ರಚನೆ ಮಾಡಿದ್ದಾರೆ. ಹೀಗಾಗಿ ಸ್ವಂತ ಮಕ್ಕಳನ್ನು ಹುಟ್ಟಿಸದವರು ನೀವೆಂಥಾ ಗಂಡಸರು ಎಂದು ಇಬ್ರಾಹಿಂ […]

3 months ago

ಟಿಪ್ಪುಜಯಂತಿ ಆಯ್ತು, ಈಗ ಸಿದ್ದು ಸರ್ಕಾರ ಆರಂಭಿಸಿದ ಎಸಿಬಿ ರದ್ದು?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಜಾರಿಗೆ ತಂದ ಟಿಪ್ಪು ಜಯಂತಿಯನ್ನು ರದ್ದು ಮಾಡಿದ ಬೆನ್ನಲ್ಲೇ ಅವರು ಜಾರಿಗೆ ತಂದಿದ್ದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದು ಮಾಡಲು ನೂತನ ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆ. ಹೌದು ಎಸಿಬಿಯನ್ನು ರದ್ದು ಮಾಡಲು ಬಿಜೆಪಿ ಸರ್ಕಾರದಿಂದ ಮೆಗಾ ಪ್ಲ್ಯಾನ್ ಮಾಡಿದ್ದು, ಸಚಿವ ಸಂಪುಟ ರಚನೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಸರ್ಕಾರದ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

11 months ago

ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ಮುಖಾಂತರ ಎಲ್ಲಾ ಸಮಾಜದವರು...

ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ಕೈಬಿಡಲ್ಲ- ಸಿಎಂ

11 months ago

ಬೆಂಗಳೂರು/ತುಮಕೂರು: ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಡಲ್ಲ ಅಂತ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಣೆ ನಿಲ್ಲಿಸಲ್ಲ. ಅಂತಹ ಯೋಚನೆಯೂ ನಮ್ಮ ಬಳಿ ಇಲ್ಲ. ನನಗೆ ಅನಾರೋಗ್ಯದ ನಿಮಿತ್ತ...

ನಾನು ಸಂಸದ ಹೇಗೋ, ಹಾಗೇ ಮಗಳಿಗೆ ತಂದೆಯೂ ಹೌದು: ಪ್ರತಾಪ್ ಸಿಂಹ

11 months ago

-ಟಿಪ್ಪು ಪ್ರತಿಭಟನೆಯಿಂದ ದೂರ ಉಳಿದಿದ್ದರ ಬಗ್ಗೆ ಸ್ಪಷ್ಟನೆ ಕೊಟ್ಟ ಸಂಸದ ಮೈಸೂರು: ನಾನು ಸಂಸದ ಹೇಗೋ ಹಾಗೆಯೇ ಒಬ್ಬ ಮಗಳಿಗೆ ತಂದೆ. ಹೀಗಾಗಿ ಮಗಳ ಆಸೆಯನ್ನು ಈಡೇರಿಸಲು ಟಿಪ್ಪು ಜಯಂತಿ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲವೆಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ....

ಟಿಪ್ಪು ಸುಲ್ತಾನನ ಮೂಲ ಹೆಸರು ತಿಪ್ಪೇಸ್ವಾಮಿ: ಉಗ್ರಪ್ಪ

11 months ago

ಬಳ್ಳಾರಿ: ಟಿಪ್ಪು ಸುಲ್ತಾನನ ಮೂಲ ಹೆಸರು ತಿಪ್ಪೇಸ್ವಾಮಿಯಾಗಿದ್ದು ನಂತರದ ದಿನಗಳಲ್ಲಿ ಟಿಪ್ಪು ಸುಲ್ತಾನನೆಂದು ಬದಲಾವಣೆಯಾಗಿತ್ತೆಂದು ನೂತನ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ನಗರದ ಜೋಳದರಾಶಿ ದೊಡ್ಡನಗೌಡ ಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ...

ವಿರೋಧ ಪಕ್ಷದಲ್ಲಿದ್ದು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಲಿ: ಡಿಕೆಶಿ

11 months ago

ಬೆಂಗಳೂರು: ಬಿಜೆಪಿಯವರು ವಿರೋಧ ಪಕ್ಷದಲ್ಲಿ ಇದ್ದು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಲಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹಾಗೂ ದೇಶದಲ್ಲಿ...

120 ಡಿಗ್ರಿ ಜ್ವರ ಬಂದಿದ್ರೂ ವ್ಹೀಲ್‍ಚೇರ್ ನಲ್ಲಿ ಸಿಎಂ,ಡಿಸಿಎಂ ಟಿಪ್ಪು ಜಯಂತಿಗೆ ಹೋಗ್ಬೇಕಿತ್ತು- ವಾಟಾಳ್

11 months ago

ಬೆಂಗಳೂರು/ ಚಿಕ್ಕಬಳ್ಳಾಪುರ: ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಗೈರು ಆಗಿರುವುದು ನನಗೆ ಬಹಳ ಬೇಸರ ತಂದಿದೆ. ಅವರು ಇಬ್ಬರೂ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. 120 ಡಿಗ್ರಿ ಜ್ವರ ಬಂದಿದ್ದರೂ ವ್ಹೀಲ್ ಚೇರ್...