Monday, 17th June 2019

7 months ago

ಟಿಪ್ಪು ಜಯಂತಿಗೆ ಗೈರಾಗಿದ್ದು ಸಮುದಾಯಕ್ಕೆ ಮಾಡಿದ ಅಪಮಾನ : ತನ್ವೀರ್ ಸೇಠ್

ಮೈಸೂರು: ಸರ್ಕಾರ ಆಚರಿಸುವ ಜಯಂತಿಗಳಿಗೆ ತೋರಿರುವ ಉತ್ಸಾಹ ಟಿಪ್ಪು ಜಯಂತಿಯಲ್ಲೂ ತೋರಬೇಕು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅನಾರೋಗ್ಯದ ಕಾರಣ ನೀಡಿ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಗೈರಾಗಿದ್ದಾರೆ. ಉಪಮುಖ್ಯ ಮಂತ್ರಿಗಳು ವಿದೇಶ ಪ್ರವಾಸದಲ್ಲಿದ್ದಾರೆ. ಬಿಗಿ ಪೊಲೀಸ್ ಭದ್ರತೆಯ ನಡುವೆ ಜಯಂತಿ ಆಚರಣೆ ಮಾಡಲಾಗುತ್ತಿದೆ. ಇದು ನಮ್ಮ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. […]

7 months ago

ಟಿಪ್ಪು ವೀರ, ಶೂರ, ಜಾತ್ಯಾತೀತ, ಸಹೃದಯಿ – ಹಾಡಿ ಹೊಗಳಿದ ಸಚಿವೆ ಜಯಮಾಲಾ

ಬೆಂಗಳೂರು: ಟಿಪ್ಪು ಸುಲ್ತಾನ್ ಬಗ್ಗೆ ವಿರೋಧಿ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಟಿಪ್ಪು ಒಬ್ಬ ವೀರ, ಶೂರ, ಜ್ಯಾತ್ಯಾತೀತ, ಸಹೃದಯಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹಾಡಿ ಹೊಗಳಿದ್ದಾರೆ. ವಿಧಾನಸೌಧದಲ್ಲಿ ಇಂದು ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾ ಅವರು ಮಾತನಾಡಿ, ಪುಲಿಕೇಶಿ, ಕೃಷ್ಣದೇವರಾಯರ ಸಾಲಿನಲ್ಲಿ ಟಿಪ್ಪು...

ಟಿಪ್ಪು ಜಯಂತಿ ಮಾಡಬೇಕಂತಾ ಹೇಳಿ ಎಚ್‍ಡಿಕೆ ಓಡಿಹೋದ್ರು: ಗೋ.ಮಧುಸೂಧನ್ ವ್ಯಂಗ್ಯ

7 months ago

ಮೈಸೂರು: ಟಿಪ್ಪು ಜಯಂತಿ ಮಾಡಬೇಕು ಅಂತಾ ಹೇಳಿದವರು ನೀವೇ. ಈಗ ಓಡಿಹೋಗಿರುವವರು ನೀವೇ. ನಿಮ್ಮ ಎರಡು ನಾಲಿಗೆ ಬುದ್ಧಿಯನ್ನು ಜನ ನಂಬಬೇಕಾ ಕುಮಾರಸ್ವಾಮಿ ಅವರೇ ಎಂದು ಗೋ.ಮಧುಸೂಧನ್ ಪ್ರಶ್ನಿಸಿ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ....

ಟಿಪ್ಪು ವಿಚಾರದಲ್ಲಿ ಕ್ಯಾತೆ ತೆಗೆದ್ರೆ ಹುಷಾರ್ – ಇಷ್ಟ ಇಲ್ಲ ಅಂದ್ರೆ ಮನೇಲಿ ಇರ್ಲಿ : ಸಿಎಂ ಎಚ್‍ಡಿಕೆ

7 months ago

ಬೆಂಗಳೂರು: ನಾನು ಯಾವತ್ತು ಟಿಪ್ಪು ಜಯಂತಿ ವಿರೋಧ ಮಾಡಿಲ್ಲ. ಇಷ್ಟ ಇಲ್ಲದವರು ಮನೆಯಲ್ಲೇ ಇರುವಂತೆ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಉಪಚುನಾವಣೆಯ ಫಲಿತಾಂಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಎಚ್‍ಡಿಕೆ, ನಾನು ಯಾವತ್ತು ಟಿಪ್ಪು ಜಯಂತಿ ವಿರೋಧ ಮಾಡಿಲ್ಲ. ಬಿಜೆಪಿಯವರಿಗೆ ಇಷ್ಟ...

ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗ್ಲೇಬೇಕು- ಜಮೀರ್ ಅಹ್ಮದ್

7 months ago

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗಲಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ರಾಮ ಮಂದಿರ ಕಟ್ಟಲು ದೇಶದ ಯಾವ ಮುಸ್ಲಿಮರು ವಿರೋಧ...

ಟಿಪ್ಪು ಜಯಂತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಜಯಮಾಲಾ

8 months ago

ಮಡಿಕೇರಿ: ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ಆಚರಿಸಲು ಸಮ್ಮಿಶ್ರ ಸರ್ಕಾರ ಮುಂದಾಗಿದೆ. ಸರ್ಕಾರದ ಸೂಚನೆ ಮೇರೆಗೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಸುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚರ್ಚೆ ನಡೆಸಿದೆ. ಜಯಂತಿ ಆಚರಣೆ ಸಂಬಂಧಪಟ್ಟಂತೆ ಸಿಎಂ ಸೂಚನೆಯ...

ಸಿದ್ದು ಸರ್ಕಾರ ಮುಂದುವರಿದ್ರೆ ಮುಂದೆ ಉಗ್ರ ಕಸಬ್ ಜಯಂತಿ ಆಚರಣೆ: ಅನಂತ್ ಕುಮಾರ್ ಹೆಗಡೆ

2 years ago

ಉಡುಪಿ: ಹಠಮಾಡಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಮಾಡಿದರು. ಇದೇ ಸರ್ಕಾರ ರಾಜ್ಯದಲ್ಲಿ ಮುಂದುವರೆದರೆ ಉಗ್ರ ಕಸಬ್ ಜಯಂತಿಯನ್ನೂ ಆಚರಿಸುತ್ತಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪರಿವರ್ತನಾ ಯಾತ್ರೆಯ ಕುಂದಾಪುರ ಸಮಾವೇಶದಲ್ಲಿ...

ಅನಂತ್ ಕುಮಾರ ಹೆಗಡೆ ಹೆಸ್ರು ಕೈ ಬಿಟ್ಟು ಬೆಳಗಾವಿ ಜಿಲ್ಲಾಡಳಿತದಿಂದ ಹೊಸ ಆಹ್ವಾನ ಪತ್ರಿಕೆ ಮುದ್ರಣ

2 years ago

ಬೆಳಗಾವಿ: ನವೆಂಬರ್ 10 ರಂದು ನಡೆಯಲಿರುವ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಡಳಿತ ಬಿಜೆಪಿ ನಾಯಕರ ಹೆಸರನ್ನು ಕೈಬಿಟ್ಟು ಹೊಸ ಆಹ್ವಾನ ಪತ್ರಿಕೆ ಮುದ್ರಿಸಿದೆ. ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಮತ್ತು ಸಂಸದ ಸುರೇಶ್ ಅಂಗಡಿ ಅವರು ಈ ಹಿಂದೆ...