ತಿಲಕ ಇಟ್ಟುಕೊಂಡಿದ್ದಕ್ಕೇ ಚಾಕು ಇರಿತ – ಶಿವಮೊಗ್ಗ ಪ್ರಕರಣಕ್ಕೆ ಟ್ವಿಸ್ಟ್
ಶಿವಮೊಗ್ಗ: ಸಾವರ್ಕರ್ ಫೋಟೋ ವಿವಾದದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೀಗ ಪ್ರೇಮ್‌ಸಿಂಗ್ ಸ್ನೇಹಿತನ…
ಮತ್ತೊಂದು ವಿವಾದ – ಮಾಣಿಕ್ ಷಾ ಮೈದಾನದ ದ್ವಾರಗಳ ಮೇಲಿದ್ದ ಟಿಪ್ಪು, ಚೆನ್ನಮ್ಮ ಹೆಸರಿಗೆ ಬಣ್ಣ!
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ವರ್ಸಸ್ ಸಾವರ್ಕರ್ ವಿಚಾರದ ಬೆನ್ನಲ್ಲೇ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ರಾಜ್ಯ…
ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ
ತುಮಕೂರು: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.…
ಟಿಪ್ಪು ದೇಶ ಭಕ್ತ – ಮತಾಂಧ ಆಗಿದ್ದರೆ ಹಿಂದೂ ದೇವಾಲಯಗಳು ಉಳೀತಿತ್ತಾ?: ಸಿದ್ದರಾಮಯ್ಯ
- ಬೊಮ್ಮಾಯಿ ಮಾತ್ರ ಹಿಂದೂ ಅಲ್ಲ ನಾನೂ ಕೂಡ ಹಿಂದೂ ತುಮಕೂರು: ಟಿಪ್ಪು ಓರ್ವ ದೇಶ…
ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ: ಡಿಕೆಶಿ
ಬೆಂಗಳೂರು: ಟಿಪ್ಪು ವಿಚಾರದಲ್ಲಿ ದೇಶದ ಇತಿಹಾಸವನ್ನು ಯಾರು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ…
ಟಿಪ್ಪುವಿನ ವೈಭವೀಕರಣ ಕೈಬಿಟ್ಟು, ಆತನ ಕ್ರೌರ್ಯದ ಬಗ್ಗೆ ಪಠ್ಯಪುಸ್ತಕದಲ್ಲಿ ಸೇರಿಸಿ: ಮುತಾಲಿಕ್
ಬೆಂಗಳೂರು: ಪಠ್ಯದಲ್ಲಿ ಟಿಪ್ಪುವಿನ ವೈಭವೀಕರಣ ಕೈಬಿಡುವುದು ಮಾತ್ರವಲ್ಲದೇ, ಆತನ ಕ್ರೌರ್ಯದ ಬಗ್ಗೆ ಪಠ್ಯಪುಸ್ತಕದಲ್ಲಿ ಸೇರಿಸಿ ಎಂದು…
ಟಿಪ್ಪು ಹಿಂದೂ ವಿರೋಧಿ ಎಂಬುದಕ್ಕೆ ಆಧಾರವೇನಿದೆ..?: ಪ್ರೊ.ಟಿ ಮುರುಗೇಶಿ
ಉಡುಪಿ: ಟಿಪ್ಪು ಸುಲ್ತಾನ್ ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಮರ ವಿರೋಧಿ ಎಂದು ವ್ಯಾಪಕ ಚರ್ಚೆಗಳಾಗುತ್ತಿವೆ. ಆದರೆ…
ಸಲಾಂ ಮಂಗಳಾರತಿ ಹೆಸರು ಹೇಳಿ ಪೂಜೆ ನಡೆಯುವುದಿಲ್ಲ – ಕೊಲ್ಲೂರಿನ ಹಿರಿಯ ಅರ್ಚಕರು
ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದುಕೊಂಡು ಬರುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ಬದಲಾಯಿಸಬೇಕು.…
ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು…
ಪರಿಷ್ಕೃತ ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ – ಟಿಪ್ಪು ವೈಭವದ ಮಾಹಿತಿಗೆ ಕತ್ತರಿ
- ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯಿಂದ ವರದಿ ಸಲ್ಲಿಕೆ - ಪರಿಷ್ಕರಣೆಗೊಂಡಿರುವ ಪಠ್ಯ 2022-23ನೇ ಸಾಲಿನಲ್ಲಿ…