Sunday, 19th May 2019

10 hours ago

ಕೇದಾರನಾಥಕ್ಕೆ ತೆರಳಿ ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ – ಆಯೋಗಕ್ಕೆ ಮಮತಾ ದೂರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೇದಾರನಾಥಕ್ಕೆ ತೆರಳಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕೊನೆಯ ಹಂತದ ಚುನಾವಣೆ ಪ್ರಚಾರಕ್ಕೆ ಮೇ 17 ಸಂಜೆ 6 ಗಂಟೆಗೆ ತೆರೆ ಬಿದ್ದಿದೆ.  ಮೇ 18ರ ದಿನವಿಡಿ ಮೋದಿ ಅವರ ಕೇದಾರನಾಥ ಯಾತ್ರೆಯನ್ನು ವಾಹಿನಿಗಳು ಪ್ರಸಾರ ಮಾಡಿವೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಟಿಎಂಸಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ. ಪ್ರಧಾನಿ ಮೋದಿ ಅವರು ಕೇದಾರನಾಥ […]

12 hours ago

ಟಿಎಂಸಿ-ಬಿಜೆಪಿ ನಡುವೆ ಭುಗಿಲೆದ್ದ ಹಿಂಸಾಚಾರ, ಬಾಂಬ್ ದಾಳಿ!

ಕೋಲ್ಕತಾ: ವಿಧಾನಸಭೆ ಉಪ ಚುನಾವಣೆಯ ಹಿಂದಿನ ದಿನವೇ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಭಟ್ಪರಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಟ್ಪರಾ ಪ್ರದೇಶದಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಷ್ಟೆ ಅಲ್ಲದೆ, ಗಲಾಟೆಯಲ್ಲಿ ಗುಂಡಿನ...

ಜೈ ಶ್ರೀರಾಮ್ ಹೇಳೋ ಬಿಜೆಪಿ ಬಾಬುಗಳೇ ಒಂದಾದ್ರೂ ರಾಮಮಂದಿರ ಕಟ್ಟಿದ್ರಾ?: ಮಮತಾ ಬ್ಯಾನರ್ಜಿ

2 weeks ago

ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಮಾತಿನ ಸಮರ ನಡೆಯುತ್ತಲೇ ಇದೆ. ಇಬ್ಬರು ನಾಯಕರು ತಮ್ಮ ಪ್ರಚಾರದ ಸಮಾವೇಶದಲ್ಲಿ ಒಬ್ಬರ ಮೇಲೋಬ್ಬರು ಹರಿಹಾಯುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ...

40 ಟಿಎಂಸಿ ಶಾಸಕರು ನಮ್ಮ ಸಂಪರ್ಕದಲ್ಲಿ – ದೀದಿಗೆ ಶಾಕ್ ಕೊಟ್ಟ ಮೋದಿ

3 weeks ago

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಬ್ ಸಿಡಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಶಾಕ್ ನೀಡಿದ್ದಾರೆ. ಪಶ್ಚಿಮ ಬಂಗಾಳದ ಸೆರಾಂಪುರ್ ಸಮಾವೇಶದಲ್ಲಿ ಮಾತನಾಡಿದ ಮೋದಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

‘ದಿ ಗ್ರೇಟ್’ ಖಲಿ ಬಿಜೆಪಿ ಪರ ಪ್ರಚಾರ – ಟಿಎಂಸಿಯಿಂದ ಆಯೋಗಕ್ಕೆ ದೂರು

3 weeks ago

ಕೋಲ್ಕತ್ತಾ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಡಬ್ಲ್ಯೂಡಬ್ಲ್ಯೂಇ ರೆಸ್ಲಿಂಗ್ ಚಾಂಪಿಯನ್ ‘ದಿ ಗ್ರೇಟ್’ ಖಲಿ ಪ್ರಚಾರ ಮಾಡಿರುವ ವಿಚಾರವಾಗಿ ತೃಣಮೂಲಕ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಖಲಿ ಸದ್ಯ ಅಮೆರಿಕ ಪೌರತ್ವವನ್ನು ಪಡೆದಿದ್ದು, ಒಬ್ಬ ವಿದೇಶಿ...

ಟಿಎಂಸಿಗೆ ಮತ ಹಾಕದ್ದಕ್ಕೆ ಪತ್ನಿಯ ಬಾಯಿಗೆ ಆ್ಯಸಿಡ್ ಹಾಕ್ದ!

3 weeks ago

ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ್ದಕ್ಕೆ ಪತಿಯೊಬ್ಬ ಪತ್ನಿಯ ಬಾಯಿಗೆ ಆ್ಯಸಿಡ್ ಹಾಕಿ ದೌರ್ಜನ್ಯ ಎಸಗಿದ್ದಾನೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪತಿ ಟಿಎಂಸಿ ಕಾರ್ಯಕರ್ತನಾಗಿದ್ದು ಆಡಳಿತರೂಢ ಪಕ್ಷಕ್ಕೆ ಮತ ಹಾಕುವಂತೆ ಹೇಳಿದ್ದ....

ಲೋಕಸಭಾ ಚುನಾವಣೆ – ಅತಿ ಹೆಚ್ಚು ಗೆಲುವು ಸಾಧಿಸಿದ ಪಕ್ಷಗಳು

1 month ago

ಬೆಂಗಳೂರು: ಇಲ್ಲಿಯವರೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಸ್ಥಾನ ಗೆದ್ದರೆ ಬಿಜೆಪಿ ಎರಡನೇ ಸ್ಥಾನ ಪಡೆದಿದೆ. ಇಲ್ಲಿಯವರೆಗೆ ಒಟ್ಟು 7,705 ಚುನಾವಣೆಗಳ ಪೈಕಿ ಕಾಂಗ್ರೆಸ್ 3,745 ರಲ್ಲಿ ಗೆಲುವು ಸಾಧಿಸಿದ್ದು, 3,960 ರಲ್ಲಿ ಸೋತಿದೆ. ಬಿಜೆಪಿ 3,354 ಚುನಾವಣೆ...

ಶೇ.40.5 ರಷ್ಟು ಟಿಕೆಟ್ ಮಹಿಳೆಯರಿಗೆ ಮೀಸಲು: ಮಮತಾ ಬ್ಯಾನರ್ಜಿ

2 months ago

ಕೋಲ್ಕತ್ತಾ: ಬಿಜು ಜನತಾದಳ (ಬಿಜೆಡಿ) ನಾಯಕ, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುವ ಕುರಿತು ಪ್ರಸ್ತಾಪ ಮಾಡಿದ್ದಾರೆ....