Wednesday, 23rd October 2019

Recent News

2 weeks ago

ಟಾಯ್ಲೆಟ್‍ನಲ್ಲಿ ವರ ಸೆಲ್ಫಿ ತೆಗೆದರೆ, ವಧುವಿಗೆ ಸಿಗಲಿದೆ 51 ಸಾವಿರ ರೂ

ಭೋಪಾಲ್: ಟಾಯ್ಲೆಟ್‍ನಲ್ಲಿ ವರ ಸೆಲ್ಫಿ ತೆಗೆದರೆ, ವಧುವಿಗೆ 51 ಸಾವಿರ ರೂ. ನೀಡುವ ಹೊಸ ಯೋಜನೆಯನ್ನು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದಿದೆ. ಮಧ್ಯ ಪ್ರದೇಶದಲ್ಲಿ ಬಯಲು ಮುಕ್ತ ಶೌಚಾಲಯ ಮಾಡಬೇಕು ಎಂದು ಪಣ ತೊಟ್ಟಿರುವ ಮಧ್ಯ ಪ್ರದೇಶ ರಾಜ್ಯ ಸರ್ಕಾರ ಈ ವಿನೂತ ಯೋಜನೆಯನ್ನು ಜಾರಿಗೆ ತಂದಿದೆ. ಶೌಚಾಲಯದಲ್ಲಿ ಮದುವೆಯಾಗುವ ಗಂಡು ಸೆಲ್ಫಿ ತೆಗೆದರೆ ವಧುವಿಗೆ 51 ಸಾವಿರ ಹಣ ಸಿಗಲಿದೆ. ಮಧ್ಯ ಪ್ರದೇಶದ ಸರ್ಕಾರ ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆ ಆಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ […]

2 weeks ago

ರಾಜಧಾನಿಯಲ್ಲಿ ಬಯಲು ಶೌಚಕ್ಕೂ ಬಾಡಿಗೆ -ಮಾವಿನ ತೋಪಿನಲ್ಲಿ ಶೌಚಕ್ಕೆ ತಿಂಗಳಿಗೆ 200 ರೂ.

ಬೆಂಗಳೂರು: ಬಯಲು ಶೌಚಾಲಯದಿಂದ ಮುಕ್ತಿ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದರೆ, ಅದಕ್ಕೆ ಬ್ರೇಕ್ ಮಾತ್ರ ಬಿದ್ದಿಲ್ಲ. ಗ್ರಾಮ ಪ್ರದೇಶಗಳನ್ನು ಬಿಡಿ ನಗರಗಳಲ್ಲೂ ಇನ್ನೂ ಬಯಲು ಶೌಚಾಲಯವನ್ನೇ ಜನ ಅವಲಂಬಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಸುಮಾರು 200ಕ್ಕೂ ಹೆಚ್ಚಿನ ಕುಟುಂಬಗಳಿಂದ ಬಯಲು ಶೌಚಾಲಯಕ್ಕೆ ಎಂದು 200 ರೂ. ತಿಂಗಳಿಗೆ ಬಾಡಿಗೆ ನೀಡುತ್ತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಸುಮಾರು 200ಕ್ಕೂ ಹೆಚ್ಚು...

ಕೆಳವರ್ಗದ ನೌಕರರಿಗಿಲ್ಲ ಟಾಯ್ಲೆಟ್- ಸಚಿವಾಲಯದ ಶೌಚಾಲಯಕ್ಕೆ ಬಯೋಮೆಟ್ರಿಕ್

3 months ago

ಲಾಹೋರ್: ಪಾಕಿಸ್ತಾನದಲ್ಲಿ ಸಚಿವಾಲಯದ ಶೌಚಾಲಯಕ್ಕೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೆಳವರ್ಗದ ನೌಕರರು ಸೇರಿದಂತೆ ಸಾರ್ವಜನಿಕರು ಸಚಿವಾಲಯದ ಶೌಚಾಲಯ ಬಳಸುವಂತಿಲ್ಲ. ಹೀಗಾಗಿ ವಿಐಪಿ ಮತ್ತು ಗ್ರೇಡ್ ಒನ್ ಅಧಿಕಾರಿಗಳಿಗಾಗಿ ಈ ಶೌಚಾಲಯ ಮೀಸಲಿರಿಸಲಾಗಿದೆ. ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲು ಪ್ರಧಾನಿ ಇಮ್ರಾನ್ ಖಾನ್...

ಶೌಚಾಲಯಕ್ಕೆ ತೆರಳುತ್ತಿದ್ದ ದಲಿತ ವಿದ್ಯಾರ್ಥಿನಿ ತಡೆದ ವಿವಿ ಭದ್ರತಾ ಸಿಬ್ಬಂದಿ

3 months ago

ಲಕ್ನೋ: ದಲಿತ ಎಂಬ ಕಾರಣಕ್ಕೆ ಕ್ಯಾಂಪಸ್‍ನಲ್ಲಿರುವ ಶೌಚಾಲಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಭದ್ರತಾ ಸಿಬ್ಬಂದಿ ತಡೆದಿರುವ ಘಟನೆ ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯ(ಬಿಎಚ್‍ಯು)ದಲ್ಲಿ ನಡೆದಿದೆ. ವಿದ್ಯಾರ್ಥಿನಿ ಕಾಲೇಜಿನ ಹೊಸ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಕಳೆದ ಐದು ದಿನಗಳಿಂದ ಮಹಿಳಾ ಮಹಾವಿದ್ಯಾಲಯದ ಆವರಣದ...

ವಿಧಾನಸೌಧದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

4 months ago

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 45 ವರ್ಷದ ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಆನೂರು ನಿವಾಸಿ ಎನ್ನಲಾಗಿದೆ. ಮೂರನೇ ಮಹಡಿ ಶೌಚಾಲಯ ಕೊಠಡಿ ಸಂಖ್ಯೆ 332 ರಲ್ಲಿ ಈ ಘಟನೆ ನಡೆದಿದೆ. ಮಾಹಿತಿ...

ಶೌಚಾಲಯದಲ್ಲಿ ಕಾಳಿಂಗ ಸರ್ಪ: ಕಕ್ಕಾಬಿಕ್ಕಿಯಾದ ಮನೆ ಮಾಲೀಕ

4 months ago

ಬೆಂಗಳೂರು: ಶೌಚಾಲಯದ ಸೀಟ್ ಒಳಗಡೆ ಕಾಳಿಂಗ ಸರ್ಪ ಕಂಡು ಮನೆ ಮಾಲೀಕ ಕಕ್ಕಾಬಿಕ್ಕಿಯಾಗಿದ್ದು, ತಕ್ಷಣ ಬಿಬಿಎಂಪಿಯ ಉರಗ ತಜ್ಞರಿಗೆ ಕರೆ ಮಾಡಿ ವಿಷಯ ತಿಳಿಸಿ, ಹಾವನ್ನು ರಕ್ಷಿಸಲಾಗಿದೆ. ಜೂನ್ 9ರಂದು ಬೆಳಗ್ಗೆ ಶೌಚಾಲಯಕ್ಕೆ ತೆರಳಿದಾಗ ಸುಮಾರು 5 ಅಡಿ ಉದ್ದದ ಕಾಳಿಂಗ...

ಶಾಲಾ ಶೌಚಾಲಯದಲ್ಲಿ ಸ್ಫೋಟ- ಇಬ್ಬರು ಮಕ್ಕಳು ಸಾವು

4 months ago

ಪ್ರಯಾಗರಾಜ್: ಬಳಸದೆ ಇದ್ದ ಶಾಲಾ ಶೌಚಾಲಯದಲ್ಲಿ ಇದ್ದಕ್ಕಿಂದಂತೆ ಸ್ಫೋಟ ಸಂಭವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಓರ್ವ ಬಾಲಕ ಗಂಭೀರ ಗಾಯಗೊಂಡ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್‍ನಲ್ಲಿ ನಡೆದಿದೆ. ಜಿಲ್ಲೆಯ ದುಬಾವಲ್ ಗ್ರಾಮದಲ್ಲಿರುವ ಶಾಲೆಯ ಶೌಚಾಲಯವನ್ನು ಬಳಸುತ್ತಿರಲಿಲ್ಲ. ಆದ್ದರಿಂದ ಆ ಸ್ಥಳವನ್ನು ವಸ್ತುಗಳನ್ನು ಇಡಲು...

ಸ್ವಚ್ಛ ಭಾರತ್ ಶೌಚಾಲಯದ ಟೈಲ್ಸ್ ಮೇಲೆ ಮಹಾತ್ಮ ಗಾಂಧಿ, ಅಶೋಕ ಚಕ್ರ

5 months ago

ನವದೆಹಲಿ: ಗಾಂಧಿ ಜಯಂತಿಯಂದು ಆರಂಭಗೊಂಡಿದ್ದ ಸ್ವಚ್ಛಭಾರತ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಶೌಚಾಲಯದಲ್ಲಿ ಗಾಂಧೀಜಿ ಮತ್ತು ಅಶೋಕ ಚಕ್ರದ ಚಿತ್ರಗಳುಳ್ಳ ಟೈಲ್ಸ್ ಗಳನ್ನು ಬಳಸಿ ಅವಮಾನ ಮಾಡಲಾಗಿದೆ. ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಸ್ವಚ್ಛ ಭಾರತ ಯೋಜನೆಯ ಅಭಿಯಾನದ ಅಡಿ...