Tuesday, 18th June 2019

Recent News

1 week ago

ಹೆಸರಿಗೆ ಮಾತ್ರ ಬಯಲುಮುಕ್ತ ಗ್ರಾಮ- ಇಲ್ಲಿ ಶೌಚಾಲಯವೂ ಇಲ್ಲ, ಜನರ ಪರದಾಟವೂ ತಪ್ಪಿಲ್ಲ

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯನ್ನು ಕಳೆದ ವರ್ಷ ಬಯಲುಮುಕ್ತ ಶೌಚಾಲಯ ಜಿಲ್ಲೆ ಎಂದು ಘೋಷಿಸಲಾಗಿದೆ. ಆದರೆ ಅದು ಅಧಿಕಾರಿಗಳ ಘೋಷಣೆಯಲ್ಲಷ್ಟೇ ಬಯಲು ಮುಕ್ತ ಶೌಚಾಲಯ ಜಿಲ್ಲೆಯಾಗಿದೆ. ಹೌದು. ರಾಮನಗರ ತಾಲೂಕಿನ ಕೂಟಗಲ್ ಸಮೀಪದ ತಿಗಳರದೊಡ್ಡಿ ಗ್ರಾಮಸ್ಥರು ಇಲ್ಲಿಯ ತನಕ ಗ್ರಾಮದಲ್ಲಿ ಒಂದು ಶೌಚಾಲಯವನ್ನೂ ಕಂಡಿಲ್ಲ. ಅಲ್ಲದೆ ಗುಡಿಸಲು ಮುಕ್ತ ರಾಜ್ಯದ ಕಲ್ಪನೆಯಲ್ಲೂ ಸಹ ಈ ಗ್ರಾಮಕ್ಕೆ ಯಾವುದೇ ಪ್ರಯೋಜನವಾಗದೆ ಗುಡಿಸಲುಗಳಲ್ಲೇ ಜನ ವಾಸವಾಗಿದ್ದಾರೆ. ಶೌಚಾಲಯಕ್ಕೆ ಬಯಲನ್ನೇ ಆಧಾರವಾಗಿಸಿಕೊಂಡಿದ್ದು ಪುರುಷರು ಹೇಗೋ ಕಾಲ ಕಳೆದರೆ. ಕತ್ತಲಾಗುವುದನ್ನು ಕಾಯ್ದುಕೊಂಡೇ ಮಹಿಳೆಯರು […]

5 months ago

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗೆ ಪಣ ತೊಟ್ಟಿದ್ದಾರೆ ಸಿಇಒ ರವೀಂದ್ರ

ಚಿತ್ರದುರ್ಗ: ಬಯಲು ಬಹಿರ್ದೆಸೆ ಮುಕ್ತ ಮಾಡಬೇಕೆಂದು ರಾಜ್ಯ ಸರ್ಕಾರ ಕನಸು ಕಂಡಿದೆ. ಎಲ್ಲಾ ಕಡೆ ಇದು ಪರಿಣಾಮಕಾರಿಯಾಗಿ ಜಾರಿಗೆ ಬರ್ತಿಲ್ಲ. ಆದರೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒ ರವೀಂದ್ರ ಅವರು ಈ ಅಭಿಯಾನದಲ್ಲಿ ಯಶಸ್ವಿಯಾಗಿಸಿ ಇಂದು ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇಓ ರವೀಂದ್ರ ಅವರು ತಮಟೆ ಬಾರಿಸಿಕೊಂಡು ಮೆರವಣಿಗೆ ಹೊರಟು...