ಕೋಲಾರ: ನಗರದ ಗಡಿಯಲ್ಲಿರುವ ಟೋಲ್ನಲ್ಲಿ ಉಚಿತವಾಗಿ ತಮ್ಮ ಕಾರನ್ನು ಬಿಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಮುಖಂಡ ಟೋಲ್ ಸಿಬ್ಬಂದಿ ಹಾಗೂ ನಿವೃತ್ತ ಯೋಧನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ...
– ಸಿಬ್ಬಂದಿಯಿಂದ ಹಲ್ಲೆ ಆರೋಪ ಬೆಂಗಳೂರು/ನೆಲಮಂಗಲ: ಕಾರಿನಲ್ಲಿ ಆರೋಗ್ಯ ಏರುಪೇರಾಗಿದ್ದ ವೃದ್ಧೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಕಾರು ಚಾಲಕನೊಂದಿಗೆ ಟೋಲ್ ಸಿಬ್ಬಂದಿ ಗೂಂಡಾಗಿರಿ ಮಾಡಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ...
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದು ಮಧ್ಯರಾತ್ರಿಯಿಂದ ಫಾಸ್ಟ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಫಾಸ್ಟ್ ಟ್ಯಾಗ್ ಇಲ್ಲದೇ ಹೋದರೆ ಟೋಲ್ಗಳಲ್ಲಿ ಟೋಲ್ ಮೊತ್ತದ 2 ಪಟ್ಟು ಟೋಲ್ ಕಟ್ಟಬೇಕಾಗುತ್ತದೆ. ಹೌದು. ಈಗಾಗಲೇ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸುವ...
ನವದೆಹಲಿ: ಜನವರಿ 1ರಿಂದ ದೇಶದ ಎಲ್ಲ 4 ಚಕ್ರ ಮೇಲ್ಪಟ್ಟ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಸ್ತುತ ದಿನಗಳಲ್ಲಿ ಫಾಸ್ಟ್...
– ಜಾರಿಯಾಗಲಿದೆ ಜಿಪಿಎಸ್ ಆಧಾರಿತ ವ್ಯವಸ್ಥೆ – ರಷ್ಯಾ ಸರ್ಕಾರದ ಸಹಾಯದಿಂದ ಜಾರಿ ನವದೆಹಲಿ: ಮುಂದಿನ 2 ವರ್ಷದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಪ್ಲಾಜಾಗಳು ಇರುವುದಿಲ್ಲ ಎಂದು ಕೇಂದ್ರ ಸಾರಿಗೆ ಚಿವ ನಿತಿನ್ ಗಡ್ಕರಿ ಹೇಳಿದ್ದಾರೆ....
ಚಿಕ್ಕಬಳ್ಳಾಪುರ: ಟೋಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕರ್ನಾಟಕ ಆಂಧ್ರ ಗಡಿಭಾಗದ ಬಾಗೇಪಲ್ಲಿ ಟೋಲ್ ಪ್ಲಾಜಾದಲ್ಲಿ ಅಪಘಾತ...
ಬೆಂಗಳೂರು: ಸಂಡೆ ಲಾಕ್ಡೌನ್ ಹಿನ್ನೆಲೆಯಲ್ಲಿ ಇಂದಿನಿಂದಲೇ ಜನರು ತಮ್ಮ ತಮ್ಮ ಸ್ವ ಗ್ರಾಮಗಳತ್ತ ಹೋಗುತ್ತಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಸಂಡೆ ಲಾಕ್ಡೌನ್ ಜಾರಿಯಾಗಲಿದೆ. ಹೀಗಾಗಿ ಬೆಂಗಳೂರಿಗರು ತುಮಕೂರು ರಸ್ತೆ ನವಯುಗ ಟೋಲ್ ಮುಖಾಂತರ ಜನರು...
ಬೆಂಗಳೂರು: ಒಂದು ವಾರಗಳ ಕಾಲದ ಲಾಕ್ಡೌನ್ ಅಂತ್ಯವಾಗಿದ್ದು, ಬೆಂಗಳೂರು ಸಹಜ ಸ್ಥಿತಿಗೆ ಬಂದಿದೆ. ಅಲ್ಲದೇ ಬೆಂಗಳೂರು ಅನ್ಲಾಕ್ ಆಗಿದ್ದೆ ತಡ ವಾಹನಗಳ ಅಬ್ಬರವು ಶುರುವಾಗಿದೆ. ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್ಡೌನ್ ಇಂದು ಬೆಳಗ್ಗೆ...
– ವಾಹನಗಳಿಲ್ಲದೆ ಬೆಕೋ ಎನ್ನುತ್ತಿದೆ ರಸ್ತೆ ಬೆಂಗಳೂರು: ಮಧ್ಯಾಹ್ನದ ಹೊತ್ತಿಗೆ ವಾಹನದಟ್ಟಣೆ ಹಾಗೂ ಜನಜಂಗುಳಿಯಿಂದ ಕೂಡಿದ್ದ ನೆಲಮಂಗಲ ಟೋಲ್, ಸಂಜೆ ಹೊತ್ತಿಗೆ ಬಿಕೋ ಎನ್ನುತ್ತಿದೆ. ಲಾಕ್ಡೌನ್ ಹಿನ್ನೆಲೆ ಜನರೆಲ್ಲ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದು...
ಬೆಂಗಳೂರು: ಬೆಂಗಳೂರು ಲಾಕ್ಡೌನ್ಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನ ಕಾಲ ಲಾಕ್ಡೌನ್ ಜಾರಿಯಾಗಲಿದೆ. ಈ ವೇಳೆ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳ ಸಂಚಾರ ಸಂಪೂರ್ಣ ಸ್ಥಬ್ಧವಾಗಲಿದೆ....
– ಪೆಟ್ರೋಲ್ ಪಂಪ್ ಬಳಿ ಸ್ನಾನ, ತಿಂಡಿ – ದ.ಕ.ಜಿಲ್ಲೆಗೆ ಬಂದು, ಅಲ್ಲಿಂದ ಕೊಡಗಿನಿಂದ ಮಂಡ್ಯ ಪಯಣ ಉಡುಪಿ: ಮುಂಬೈನಿಂದ ಹೊರಟ ಖರ್ಜೂರ ಸಾಗಿಸುವ ಲಾರಿ ಹತ್ತಿ ಮಂಡ್ಯಕ್ಕೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ....
ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಡುತ್ತಿರುವ ಘಟನೆ ಬೆಂಗಳೂರು ಹೊರ ವಲಯದ ನೆಲಮಂಗಲದ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ. ಸುಮಾರು ಮೂರು ದಿನಗಳಿಂದ ಊಟ ಸಿಗದೆ ಹಕ್ಕಿಪಿಕ್ಕಿಯ...
ನೆಲಮಂಗಲ: ಮಹಾಮಾರಿ ಕೊರೊನಾ ವೈರಸ್ ಬಿಸಿ ಇದೀಗ ರಾಷ್ಟ್ರೀಯ ಟೋಲ್ ಕಂಪನಿಗಳಿಗೂ ತಟ್ಟಿದೆ. ಹೊರ ಜಿಲ್ಲೆಗಳಿಂದ ಬೆಂಗಳೂರು ಕಡೆ ಬರುವ ವಾಹನ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಬೆಂಗಳೂರು ನಗರದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು, ತುಮಕೂರು...
ಮೈಸೂರು: ಟೋಲ್ ವಸೂಲಾತಿ ಖಂಡಿಸಿ ರೈತರು ಹಾಗೂ ರೈತ ಸಂಘಟನೆಗಳು ಸಿಡಿದೆದ್ದಿದ್ದು, ಟೋಲ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸರ್ವ ಸಂಘಟನೆ ಒಕ್ಕೂಟಗಳಿಂದ ಜಿಲ್ಲೆಯ ಟಿ.ನರಸೀಪುರದ ಯಡತೊರೆ ಬಳಿ ಇರುವ ಟೋಲ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ...
ನೆಲಮಂಗಲ: ಯುವಕನೊಬ್ಬ ಟೋಲ್ ಹಾಗೂ ಬಸ್ ಮಧ್ಯೆ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ಪಾರ್ಲೆ ಜೀ ನವಯುಗ ಟೋಲ್ನಲ್ಲಿ ನಡೆದಿದೆ. ದರ್ಶನ್ ಮೃತ ಯುವಕ. ದರ್ಶನ್ ರಾತ್ರಿ ಪಾಳಯದಲ್ಲಿ ಕೆಲಸ ಮಾಡುತ್ತಿದ್ದನು....
ನೆಲಮಂಗಲ: ವಾಹನ ಸವಾರರೇ ಎಚ್ಚರ ಎಚ್ಚರ ಬುಧವಾರದಿಂದ ಬೀಳುತ್ತೆ ನಿಮ್ಮ ಜೇಬ್ಗೆ ಡಬಲ್ ಕತ್ತರಿ. ನಿಮ್ಮ ಕಾರು ಸೇರಿದಂತೆ ಇನ್ನಿತರ ವಾಹನಕ್ಕೆ ಫಾಸ್ಟ್ಯಾಗ್ ಮಾಡಿಸಿಲ್ಲವೆಂದರೆ ಡಬಲ್ ಹಣವನ್ನು ಪಾವತಿ ಮಾಡಬೇಕಾಗುತ್ತದೆ. ಫಾಸ್ಟ್ಯಾಗ್ ವಿಚಾರದಲ್ಲಿ ಕೇಂದ್ರ ಸಾರಿಗೆ...