ಪ್ರಭಾಸ್‌ಗಾಗಿ ಏನು ಬೇಕಾದ್ರೂ ಮಾಡ್ತೀನಿ ಎಂದ ‘ಹೆಡ್‌ಬುಷ್’ ನಟಿ ಪಾಯಲ್
ಕನ್ನಡದ 'ಹೆಡ್‌ಬುಷ್' (Headbush Film) ನಟಿ ಪಾಯಲ್ ರಜಪೂತ್ (Payal Rajput) ತೆಲುಗಿನ ಹಲವು ಸಿನಿಮಾಗಳಲ್ಲಿ…
ತೆಲುಗಿನಲ್ಲಿ ಶ್ರೀಲೀಲಾಗೆ ಮತ್ತೊಂದು ಬಂಪರ್ ಆಫರ್
ಕನ್ನಡದ ನಟಿ ಶ್ರೀಲೀಲಾ (Sreeleela) ಇದೀಗ ಟಾಲಿವುಡ್‌ನಲ್ಲಿ (Tollywood) ಬಹುಬೇಡಿಕೆಯ ನಟಿಯಾಗಿದ್ದಾರೆ. ಸಕ್ಸಸ್‌ಗಾಗಿ ರಶ್ಮಿಕಾ ಮಂದಣ್ಣ…
ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ…
ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಕ್ಕೆ ಶ್ರುತಿ ಹಾಸನ್ ಗರಂ
ಸೌತ್ ಬ್ಯೂಟಿ ಶ್ರುತಿ ಹಾಸನ್ (Shruti Haasan) ಸಿನಿಮಾಗಿಂತ ಹೆಚ್ಚು ಖಾಸಗಿ ವಿಚಾರವಾಗಿಯೇ ಸುದ್ದಿಯಲ್ಲಿದ್ದಾರೆ. ಇದೀಗ…
‘ಲವ್‌ಸ್ಟೋರಿ’ ನಿರ್ದೇಶಕನ ಸಿನಿಮಾದಲ್ಲಿ ನ್ಯಾಚುರಲ್ ಸ್ಟಾರ್ ನಾನಿ
ಬಾಲಿವುಡ್ ಬೆಡಗಿ ಮೃಣಾಲ್ ಠಾಕೂರ್ (Mrunal Thakur) ಜೊತೆಗಿನ 'ಹಾಯ್ ನಾನ್ನಾ' ಸಿನಿಮಾದ ಸಕ್ಸಸ್ ನಂತರ…
ವಿಭಿನ್ನ ಲುಕ್‌ನಲ್ಲಿ ರಶ್ಮಿಕಾ- ‘ಕುಬೇರ’ ಚಿತ್ರದ ಫಸ್ಟ್ ಲುಕ್ ರಿವೀಲ್
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) 'ಕುಬೇರ' ಸಿನಿಮಾದ ಮೂಲಕ ಸದ್ದು ಮಾಡ್ತಿದ್ದಾರೆ. ಧನುಷ್…
‘ಕಲ್ಕಿ 2898 ಎಡಿ’ ಚಿತ್ರ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಪ್ರಭಾಸ್ ಫ್ಯಾನ್ಸ್
ವೈಜಯಂತಿ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಬಹುಕೋಟಿ ವೆಚ್ಚದ 'ಕಲ್ಕಿ 2898 ಎಡಿ' (Kali 2898 AD) ಸಿನಿಮಾ…
ರಾಮ್ ಪೋತಿನೇನಿ ನಟನೆಯ ‘ಡಬಲ್ ಇಸ್ಮಾರ್ಟ್’ ಚಿತ್ರದ ಸಾಂಗ್ ರಿಲೀಸ್
ತೆಲುಗಿನ ನಟ ರಾಮ್ ಪೋತಿನೇನಿ (Ram Pothineni) ಮತ್ತು ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ…
ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ
'ಆರ್‌ಆರ್‌ಆರ್' (RRR) ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸ್ಟಾರ್ ನಟ ರಾಮ್ ಚರಣ್…
‘ಡಾರ್ಲಿಂಗ್’ ಎನ್ನುತ್ತಾ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟ ನಭಾ ನಟೇಶ್
ಕನ್ನಡದ 'ವಜ್ರಕಾಯ' ಬೆಡಗಿ ನಭಾ ನಟೇಶ್ (Nabha Natesh) ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡಾರ್ಲಿಂಗ್ ಎನ್ನುತ್ತಾ…