‘ಲೈಗರ್’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ
ಬಾಲಿವುಡ್‌ನ (Bollywood) ನಯಾ ಜೋಡಿ ಅನನ್ಯಾ ಪಾಂಡೆ- ಆದಿತ್ಯ ರಾಯ್ ಕಪೂರ್ (Adithya Roy Kapoor)…
ತೆಲುಗಿನ ಮತ್ತೊಬ್ಬ ನಟಿಯ ದಾಂಪತ್ಯದಲ್ಲಿ ಬಿರುಕು- ಪತಿ ಜೊತೆ ಸ್ವಾತಿ ರೆಡ್ಡಿ ಡಿವೋರ್ಸ್?
ಬಣ್ಣದ ಲೋಕದಲ್ಲಿ ಲವ್, ಬ್ರೇಕಪ್, ಸೆಕ್ಸ್, ಡಿವೋರ್ಸ್ ಎಲ್ಲಾ ಕಾಮನ್ ಆಗಿದೆ. ಟಾಲಿವುಡ್‌ನ ಸ್ಟಾರ್ ನಟಿ…
ಮದುವೆ ಯಾವಾಗ ಎಂದಿದ್ದಕ್ಕೆ? ನಾನಿನ್ನೂ ಪ್ರೆಗ್ನೆಂಟ್ ಆಗಿಲ್ಲ ಎಂದು ಉತ್ತರಿಸಿದ ತಾಪ್ಸಿ ಪನ್ನು
ಸೌತ್‌ನ ಬ್ಯುಸಿ ನಟಿ ತಾಪ್ಸಿ ಪನ್ನು (Taapsee Pannu) ಇದೀಗ ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದಾರೆ.…
ಕೆರಿಯರ್ ಶುರುವಿನಲ್ಲೇ ಶ್ರೀಲೀಲಾ ಸಿನಿಮಾಗೆ ಬಿತ್ತು ಬ್ರೇಕ್
ಭರಾಟೆ ಬ್ಯೂಟಿ ಶ್ರೀಲೀಲಾ (Sreeleela) ಅವರು ತೆಲುಗಿನ ಸಾಲು ಸಾಲು ಸಿನಿಮಾಗಳಿಗೆ ಹೀರೋಯಿನ್ ಆಗುವ ಮೂಲಕ…
ರಿಲೀಸ್‌ಗೂ ಮುನ್ನವೇ ಬರೋಬ್ಬರಿ 32 ಕೋಟಿಗೆ ಸೇಲ್ ಆಯ್ತು ರಶ್ಮಿಕಾ ಮಂದಣ್ಣ ಸಿನಿಮಾ
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸೌತ್- ಬಾಲಿವುಡ್ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿ…
ದಕ್ಷಿಣ ಸಿನಿಮಾಗಳತ್ತ ಮುಖ ಮಾಡಿದ ‘ಬ್ಯಾಡ್ ಬಾಯ್’ ನಟಿ ಅಮ್ರೀನ್ ಖುರೇಷಿ
ಬಾಲಿವುಡ್‌ನ 'ಬ್ಯಾಡ್ ಬಾಯ್' (Bad Boy) ಸಿನಿಮಾದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಾಯಕಿ ಅಮ್ರೀನ್ ಖುರೇಷಿ…
ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ಐಕಾನ್ ಸ್ಟಾರ್ ಪುತ್ರಿ?
'ಆರ್‌ಆರ್‌ಆರ್' (RRR) ಸಿನಿಮಾದ ಸೂಪರ್ ಸ್ಟಾರ್ ಜ್ಯೂ.ಎನ್‌ಟಿಆರ್ ಅವರು 'ದೇವರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎಂದೂ ಮಾಡಿರದ…
ಬಿಗ್ ಬಾಸ್ ಮನೆಗೆ ‘ಅಗ್ನಿಸಾಕ್ಷಿ’ ನಟಿ ಎಂಟ್ರಿ?
ಕನ್ನಡದ 'ಅಗ್ನಿಸಾಕ್ಷಿ' (Agnisakshi) ಸೀರಿಯಲ್ ಮೂಲಕ ಗಮನ ಸೆಳೆದ ಶೋಭಾ ಶೆಟ್ಟಿ (Shobha Shetty) ಅವರು…
ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ ‘ಜಿಂಕೆ ಮರಿ’ ನಂದಿತಾ ಶ್ವೇತಾ
'ನಂದ ಲವ್ಸ್ ನಂದಿತಾ' (Nanda Loves Nanditha) ಸಿನಿಮಾ ಮೂಲಕ ಕನ್ನಡ ಸಿನಿರಸಿಕರಿಗೆ ಪರಿಚಿತರಾದ ನಂದಿತಾ…
ಮಕ್ಕಳ ಜಗಳಕ್ಕೆ ಬ್ರೇಕ್ ಹಾಕಲು ಆಸ್ತಿ ಹಂಚಿಕೆಗೆ ಮುಂದಾದ ನಟ ಮೋಹನ್ ಬಾಬು?
ಟಾಲಿವುಡ್‌ನ ಈ ಸ್ಟಾರ್‌ಗೆ ಹೆಸರೂ ಇದೆ ಹಣಾನೂ ಇದೆ. ಮೂವರು ಮಕ್ಕಳು, ಮಕ್ಕಳೆಲ್ಲಾ ಸ್ಟಾರ್ಸು. ಇದೀಗ…
