Wednesday, 18th September 2019

Recent News

1 month ago

ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತೆ ಆತ್ಮಹತ್ಯೆ

ಹೈದರಾಬಾದ್: ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತೆಲಂಗಾಣದ ಹನ್ಮಕೊಂಡದಲ್ಲಿ ನಡೆದಿದೆ. ಬಾಲಕಿ ಹನ್ಮಕೊಂಡದ ಸಮ್ಮಯ್ಯ ನಗರ ನಿವಾಸಿಯಾಗಿದ್ದು, 9ನೇ ತರಗತಿ ಓದುತ್ತಿದ್ದಳು. ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಸ್ಥಳೀಯ ಯುವಕರು ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತ ಬಾಲಕಿ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ದಾಳೆ. ಸ್ಥಳೀಯ ಯುವಕರು ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಲೈಂಗಿಕ ಕಿರುಕುಳ ಬಗ್ಗೆ ಯಾರಿಗೂ ಹೇಳಬಾರದು ಎಂದು ಬೆದರಿಕೆ ಕೂಡ ಹಾಕಿದ್ದರು. ಯುವಕರ ಕಿರುಕುಳ ಹಾಗೂ ಅವಮಾನವನ್ನು […]

3 months ago

ನಾಗರ ಹಾವಿಗೆ ಹಿಂಸೆ ಕೊಟ್ಟ ಜನ – ಉರಗ ತಜ್ಞರಿಂದ ಆಕ್ರೋಶ

ಬೆಂಗಳೂರು: ನಾಗರಹಾವಿಗೆ ಹಿಂಸೆ ಕೊಟ್ಟ ಜನರ ವಿರುದ್ಧ ಉರಗ ತಜ್ಞರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಜಕ್ಕೂರಿನ ಅಪಾರ್ಟ್ ಮೆಂಟ್‍ನಲ್ಲಿ ನಾಗರಹಾವು ಕಾಣಿಸಿಕೊಂಡಿತ್ತು. ಹಾವನ್ನು ನೋಡಿದ ಸ್ಥಳೀಯ ನಿವಾಸಿಗಳು ಅದನ್ನು ಹಿಡಿಯಲು ಉರಗ ತಜ್ಞರಿಗೆ ಕರೆ ಮಾಡಲಿಲ್ಲ. ಅಲ್ಲದೆ ತಾವೇ ಆ ನಾಗರಹಾವನ್ನು ಹಿಡಿಯಲು ಯತ್ನಿಸಿದ್ದಾರೆ. ಸ್ಥಳೀಯ ನಿವಾಸಿಗಳು ಕೋಲಿನಿಂದ ಹಾವಿನ ಬಾಲ ಹಿಡಿದು ದರ...

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ

4 months ago

ಚಿತ್ರದುರ್ಗ: ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ...

ಹಿರಿಯ ವೈದ್ಯರ ಕಿರುಕುಳದಿಂದಾಗಿ ವೈದ್ಯೆ ಆತ್ಮಹತ್ಯೆ

4 months ago

ಮುಂಬೈ: ಹಿರಿಯ ವೈದ್ಯರ ಕಿರುಕುಳ ತಾಳಲಾರದೇ ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಪಾಯಲ್ ಸಲ್ಮಾನ್ ತಾದ್ವಿ (23) ಆತ್ಮಹತ್ಯೆ ಮಾಡಿಕೊಂಡ ವೈದ್ಯೆ. ಪಾಯಲ್ ಜೈನೋಕಾಲೋಜಿ ಓದುತ್ತಿದ್ದು, ಮಾರ್ಚ್ 22ರಂದು ಬಿವೈಎಲ್ ನಾಯರ್ ಆಸ್ಪತ್ರೆ ಬಳಿಯಿರುವ ತನ್ನ...

ಪ್ರೀತಿಸುವಂತೆ ಹಲ್ಲೆ ಮಾಡ್ತಿದ್ದ ಪಾಗಲ್ ಪ್ರೇಮಿ- ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

4 months ago

ಬೆಂಗಳೂರು: ಸಹಪಾಠಿಯಿಂದ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರದ ಅಕ್ಷಯ ನಗರದಲ್ಲಿ ನಡೆದಿದೆ. ಕೆ.ಆರ್. ಪುರದ ಅಕ್ಷಯನಗರದ ಶ್ರೀನಿವಾಸ್ ಮೂರ್ತಿ ಅವರ ಸಾಕು ಮಗಳು ಲೀನಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆಗೆ ಮಂಜುನಾಥ್...

ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ!

4 months ago

ಬೆಂಗಳೂರು: ಪತಿಯ ಕಿರುಕುಳ ತಾಳಲಾರದೇ ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆ.ಪಿ ನಗರದಲ್ಲಿ ನಡೆದಿದೆ. ಸುಪ್ರಿತಾ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಸುಪ್ರಿತಾ ಜೆ.ಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ ನಗರದ 14ನೇ ಕ್ರಾಸ್ ನಲ್ಲಿರುವ ತನ್ನ ಮನೆಯಲ್ಲಿ...

ಮಹಿಳಾ ಟೆಕ್ಕಿಗೆ ಕಿರುಕುಳ ನೀಡ್ತಿದ್ದ ಉದ್ಯಮಿ ಅರೆಸ್ಟ್

6 months ago

ಬೆಂಗಳೂರು: ನಾಯಿ ಜೊತೆ ವಾಕಿಂಗ್ ಮಾಡುತ್ತಿದ್ದ ಮಹಿಳಾ ಟೆಕ್ಕಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ವೀರಯ್ಯ (44) ಬಂಧಿತ ಆರೋಪಿ. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಿಳಾ ಟೆಕ್ಕಿ ಪ್ರತಿನಿತ್ಯ ನಾಯಿಯ ಜೊತೆ ವಾಕಿಂಗ್...

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

6 months ago

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಲಕ್ಷ್ಮೀ ಮೃತ ದುರ್ದೈವಿ. ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪತಿ ನಾಗೇಶ್ ಮತ್ತು ಅತ್ತೆ-ಮಾವ ಸೇರಿ ಕೊಲೆ ಮಾಡಿದ್ದಾರೆ ಎಂದು ಲಕ್ಷ್ಮೀ...