Thursday, 17th October 2019

Recent News

1 year ago

ಗೋವಾ ಬೀಚ್‍ನಲ್ಲಿ ಇಬ್ಬರು ಪ್ರವಾಸಿಗರು ಸಮುದ್ರ ಪಾಲು -ವಿಡಿಯೋ ನೋಡಿ

ಪಣಜಿ: ಪ್ರವಾಸಿಗರಿಬ್ಬರು ಸಮುದ್ರ ಅಲೆಗಳಲ್ಲಿ ಕೊಚ್ಚಿ ಹೋಗಿರುವ ಘಟನೆ ಗೋವಾದ ಬಾಗಾ ಬೀಚ್ ನಲ್ಲಿ ನಡೆದಿದೆ. ಭಾನುವಾರ ಸಂಜೆ ಹಾಗೂ ಸೋಮವಾರ ಬೆಳಗ್ಗೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಪ್ರವಾಸಿಗರು ಸಮುದ್ರ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ ಓರ್ವ ಯುವತಿ, ಇಬ್ಬರು ಯುವಕರು ಜೊತೆಯಾಗಿ ಬಾಗಾ ಬೀಚ್ ನೋಡಲು ಹೋಗಿದ್ದರು. ಈ ವೇಳೆ ಶಶಿಕುಮಾರ್ ಎಂಬ ವ್ಯಕ್ತಿ ಅಲೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಶಶಿಕುಮಾರ್ ಸಮುದ್ರ ಬಂಡೆಗಳ ಮೇಲೆ ಕುಳಿತು ಹತ್ತಿರದಿಂದ ಸಮುದ್ರ ಅಲೆಗಳನ್ನು […]

1 year ago

ಮೋಜು ಮಸ್ತಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಪ್ರವಾಸಿಗರು!

ಚಾಮರಾಜನಗರ: ಮೋಜು ಮಸ್ತಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕೆ ಇಟ್ಟಿರುವಂತಹ ದೃಶ್ಯಗಳು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಬಳಿ ಪ್ರತಿನಿತ್ಯ ಗೋಚರವಾಗುತ್ತಿದೆ. ಶಿವನಸಮುದ್ರದ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಹರಿಯುವ ಕಾವೇರಿಯಲ್ಲಿ ಪ್ರವಾಸಿಗರು ಪ್ರಾಣವನ್ನು ಪಣಕ್ಕಿಟ್ಟು ಮೋಜು ಮಸ್ತಿ ಮಾಡುತ್ತಿದ್ದಾರೆ. ಇಲ್ಲಿ ತೆಪ್ಪದಲ್ಲಿನ ಬೋಟಿಂಗ್‍ನ್ನು ಜಿಲ್ಲಾಡಳಿತ ನಿಷೇಧ ಮಾಡಿ ಎರಡು ವರ್ಷಗಳು ಕಳೆದ್ರೂ ಸಹ, ಇಂದಿಗೂ ಇಲ್ಲಿ...

ವಂಡರ್ ಲಾಗೆ ನುಗ್ಗಿದ ಚಿರತೆ- ಆತಂಕದಲ್ಲಿ ಪ್ರವಾಸಿಗರು

2 years ago

ರಾಮನಗರ: ಮಂಚನಾಯಕನಹಳ್ಳಿ ಬಳಿಯಿರುವ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಚಿರತೆಯೊಂದು ನುಗ್ಗಿದ್ದು ಪ್ರವಾಸಿಗರು ಮತ್ತು ಸಿಬ್ಬಂದಿ ಆತಂಕದಲ್ಲಿದ್ದಾರೆ. ವಂಡರ್ ಲಾ ಸಮೀಪದ ಅರಣ್ಯಕ್ಕೆ ಬೆಂಕಿ ಬಿದ್ದಿತ್ತು. ಬೆಂಕಿಯಿಂದ ಪಾರಾಗಲು ಚಿರತೆ ವಂಡರ್ ಲಾ ಗೆ ನುಗ್ಗಿದೆ ಎನ್ನುವ ಪ್ರಾಥಮಿಕ...

ಮಡಿಕೇರಿ: ವರ್ಷದ ಕೊನೆಯ ಸೂರ್ಯಾಸ್ತದ ಹೊನ್ನ ಬೆಳಕಿನ ಕ್ಷಣಗಳು

2 years ago

ಮಡಿಕೇರಿ: 2017ರ ಕೊನೆಯ ದಿನವಾದ ಇಂದು ಮಂಜಿನ ನಗರಿ ಮಡಿಕೇರಿಯ ರಾಜಾಸೀಟ್ ನಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು. ವರ್ಷದ ಕೊನೆಯ ಸೂರ್ಯಾಸ್ತವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಪ್ರವಾಸಿಗರು ಆಗಮಿಸಿದ್ದರು. ಮುಗಿಲಿನಲ್ಲಿ ಮೋಡದ ನಡುವೆ ಬಣ್ಣದ ಚಿತ್ತಾರ ಬಿಡಿಸಿದ್ದ ನೇಸರನನ್ನು ಕಂಡು ಪುಳಕಿತರಾದ ಪ್ರವಾಸಿಗರು...

ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟ

2 years ago

ಬೆಂಗಳೂರು: ಒಂದೆಡೆ ದಟ್ಟ ಮಂಜಿನಿಂದ ಆವೃತ್ತವಾಗಿರುವ ಬೆಟ್ಟ. ಮತ್ತೊಂದೆಡೆ ಬೆಟ್ಟ ಹತ್ತುತ್ತಿರುವ ಪ್ರವಾಸಿಗರ ದಂಡು. ಈ ದೃಶ್ಯಗಳೆಲ್ಲ ಕಂಡುಬಂದದ್ದು ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ಶಿವಗಂಗೆ ಬೆಟ್ಟದಲ್ಲಿ. ಚುಮುಚುಮು ಚಳಿಯಲ್ಲಿ ದಟ್ಟವಾದ ಮಂಜಿನ ಪ್ರಕೃತಿ ಸೌಂದರ್ಯವನ್ನು ಸವಿಯಲು,...

ಪ್ರವಾಸಿಗರ ಕೆಟ್ಟುನಿಂತ ವಾಹನ ರಿಪೇರಿಗಾಗಿ ಕೈಯಲ್ಲಿ ಸ್ಪ್ಯಾನರ್ ಹಿಡಿದ ಎಸ್‍ಪಿ ಅಣ್ಣಾಮಲೈ

2 years ago

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಜನಸಮಾನ್ಯರಿಗೆ ಅಪಘಾತವಾದ್ರೆ, ಮಾರ್ಗಮಧ್ಯೆ ವಾಹನ ಕೆಟ್ಟು ನಿಂತಾಗ ಸಹಾಯ ಮಾಡುವವರೇ ಕಡಿಮೆಯಾಗಿದ್ದಾರೆ. ಆದರೆ ಎಸ್‍ಪಿ ಅಣ್ಣಾಮಲೈ ಅವರು ಕೈಯಲ್ಲಿ ಸ್ಪ್ಯಾನರ್ ಹಿಡಿದು ಕೆಟ್ಟುನಿಂತ ವಾಹನ ರಿಪೇರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಬೆಂಗಳೂರಿನ ಕಾರೊಂದು ಪಂಚರ್ ಆಗಿ ರಸ್ತೆ...

ಮೈದುಂಬಿ ಹರಿಯುತ್ತಿದೆ ಮಂಡ್ಯದ ಗಾಣಾಳು ಫಾಲ್ಸ್

2 years ago

ಮಂಡ್ಯ: ಒಂದು ಕಡೆ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅವಾಂತರ ಸೃಷ್ಟಿಯಾಗುತ್ತಿದೆ. ಮತ್ತೊಂದೆಡೆ ಫಾಲ್ಸ್ ಗಳು ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಫಾಲ್ಸ್ ಗಳು ಎಂದರೆ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಧುಮ್ಮಿಕ್ಕಿ ಹರಿಯುವ ನೀರನ್ನು ನೋಡುವುದೇ ಒಂದು...