ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ – ಮಸಣ ಸೇರಿದ ಸ್ನೇಹಿತರು
ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ನೇಹಿತರು…
ಮರ್ಸಿಡಿಸ್ ಕಾರಿಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಇಬ್ಭಾಗ!
ಅಮರಾವತಿ: ಮರ್ಸಿಡಿಸ್ ಬೆಂಜ್ (Mercedes Benz) ಕಾರಿಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಇಬ್ಭಾಗವಾದ ಘಟನೆ ಆಂಧ್ರಪ್ರದೇಶದ…
ರೈತನ ಮನೆಗೆ ನುಗ್ಗಿದ ಫೈನಾನ್ಸ್ ಕಂಪನಿ ಅಧಿಕಾರಿಗಳು – ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿದ್ರು
ರಾಂಚಿ: ಟ್ರ್ಯಾಕ್ಟರ್ ಹಿಂಪಡೆಯಲು ರೈತನ ಮನೆಗೆ ನುಗ್ಗಿದ ಫೈನಾನ್ಸ್ ಕಂಪನಿ ಅಧಿಕಾರಿಗಳು ಆತನ ಗರ್ಭಿಣಿ ಮಗಳ…
ಚಿಕ್ಕಬಳ್ಳಾಪುರ, ರಾಯಚೂರಲ್ಲಿ ಟ್ರ್ಯಾಕ್ಟರ್ ಹೆಸರಲ್ಲಿ ರೈತರಿಗೆ ಮೋಸ
ಚಿಕ್ಕಬಳ್ಳಾಪುರ/ರಾಯಚೂರು: ನಿಮ್ಮ ಹತ್ರ ಇಷ್ಟೊಂದು ಜಮೀನು ಇಟ್ಟುಕೊಂಡು ಎಷ್ಟೊಂದು ಕಷ್ಟ ಪಡ್ತೀರಿ. ಒಂದು ಟ್ರ್ಯಾಕ್ಟರ್ ತಗೊಂಡುಬಿಡಿ.…
10 ಕೋಟಿಗೆ ಒಂದು ವಿಲ್ಲಾ – ಮಳೆಗೆ ನಿವಾಸಿಗಳು ವಿಲವಿಲ
ಬೆಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ನಿವಾಸಿಗಳು ತತ್ತರಿಸಿ ಹೋಗಿದ್ದಾರೆ.…
ಅಕ್ರಮ ಮರಳು ಸಾಗಣೆ- ಟೋಲ್ ಗೇಟನ್ನು ಮುರಿದ 13 ಟ್ರ್ಯಾಕ್ಟರ್‌ಗಳು
ಲಕ್ನೋ: ವೇಗವಾಗಿ ಬಂದ 13 ಮರಳು ತುಂಬಿದ ಟ್ರ್ಯಾಕ್ಟರ್‌ಗಳು ಉತ್ತರ ಪ್ರದೇಶದ ಆಗ್ರಾದ ಟೋಲ್ ಗೇಟ್‍ನ್ನು…
ನದಿಗೆ ಬಿದ್ದ 20 ರೈತರಿದ್ದ ಟ್ರ್ಯಾಕ್ಟರ್ – ಹಲವರು ನಾಪತ್ತೆ
ಲಕ್ನೋ: 20ಕ್ಕೂ ಹೆಚ್ಚು ರೈತರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಒಂದು ನದಿಗೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ…
ಟ್ರ್ಯಾಕ್ಟರ್ ಕಳ್ಳನೆಂದು ತಿಳಿದು ಬಡ ತರಕಾರಿ ವ್ಯಾಪಾರಿಯನ್ನು ಕೊಂದ್ರು
ಜೈಪುರ: ತರಕಾರಿ ವ್ಯಾಪಾರಿಯೋರ್ವನನ್ನು ಕಳ್ಳನೆಂದು ತಿಳಿದ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಘಟನೆ…
ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸಾವು – ಕಾರು ಬಿಟ್ಟು ಪರಾರಿಯಾದ ಶಾಸಕ
ಕೋಲಾರ: ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ್ದು, ಕಾರನ್ನು ಬಿಟ್ಟು ಆಂಧ್ರಪ್ರದೇಶದ ಶಾಸಕ…
KSRTC ಬಸ್, ಕಾರು, ಟ್ರ್ಯಾಕ್ಟರ್ ಒಂದಕ್ಕೊಂದು ಡಿಕ್ಕಿ – ಭೀಕರ ಅಪಘಾತದಲ್ಲಿ ಡಿಸಿಪಿ ಕುಟುಂಬ ಪಾರು
ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್, ಕಾರು ಹಾಗೂ ಟ್ರ್ಯಾಕ್ಟರ್‌ಗೆ ಡಿಕ್ಕಿ…
