Sunday, 19th May 2019

3 weeks ago

ಮಳೆಗಾಲಕ್ಕೂ ಮುನ್ನವೇ ಎಚ್ಚೆತ್ತ ಟ್ರಾಫಿಕ್ ಪೊಲೀಸರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಪ್ರಾರಂಭಕ್ಕೆ ಇನ್ನೊಂದು ತಿಂಗಳು ಬಾಕಿ ಇದೆ. ಸುಮಾರಾಗಿ ಮಳೆ ಬಿದ್ರೂ ಸಾಕು, ಬೆಂಗಳೂರು ತತ್ತರಿಸಿ ಹೋಗುತ್ತದೆ. ಮಳೆಯಿಂದ ಉಂಟಾಗುವ ಅವಘಡಗಳನ್ನು ತಡೆಯೋಕೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರು ಯಾವುದಕ್ಕಾದರೂ ಭಯಪಡುತ್ತೆ ಅಂದ್ರೆ, ಅದು ಎರಡೇ ವಿಚಾರಕ್ಕೆ ಒಂದು ಮಳೆ, ಮತ್ತೊಂದು ಟ್ರಾಫಿಕ್. ಸಣ್ಣದೊಂದು ಮಳೆ ಬಂದರೆ ಸಾಕು ಮರಗಳು ರಸ್ತೆಗೆ ಉರುಳಿ ಬಿಡುತ್ತವೆ. ರಸ್ತೆ ತುಂಬೆಲ್ಲ ನೀರು ನಿಂತು, ಕಿಲೋಮಿಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಮಳೆಯ […]

2 months ago

ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಹೈವೇಯಲ್ಲೇ ಜೋತು ಬಿದ್ದ ವಿದ್ಯುತ್ ತಂತಿ

ಬೆಂಗಳೂರು: ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಗೆ ಕಂಬ ಮುರಿದು ಬಿದ್ದಿರುವ ಘಟನೆ ರಾಜಧಾನಿಯ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ನಡೆದಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದರಿಂದ ವಿದ್ಯುತ್ ಕಂಬ ಮುರಿದು ರಸ್ತೆ ಮೇಲೆ ಬಿದ್ದಿದೆ. ಈ ಅಪಘಾತವಾದ ಕಾರಣ ತುಮಕೂರು...

ಒಂದೇ ದಿನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಾವಿರಾರು ಜೋಡಿಗಳು

6 months ago

-ಸೋಮವಾರವೇ ಇಷ್ಟು ಮದ್ವೆಗಳು ನಡೆದಿದ್ದು ಏಕೆ ಗೊತ್ತಾ? ನವದೆಹಲಿ: ಸೋಮವಾರ ಒಂದೇ ದಿನದಲ್ಲಿ ನಗರದಲ್ಲಿ ಅಂದಾಜು 5 ಸಾವಿರ ಜೋಡಿಗಳು ವಿವಾಹವಾಗಿ ತಮ್ಮ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಒಂದೇ ದಿನದಲ್ಲಿ ಇಷ್ಟೊಂದು ಮದುವೆ ನಡೆಯುತ್ತಾ ಅಂತಾ ಆಶ್ಚರ್ಯಾ ಅನ್ನಿಸುವುದು ಸಾಮಾನ್ಯ. ಹಿಂದೂ ಪೂರಾಣ...

ಚಾರ್ಮಾಡಿ ಘಾಟಿಯಲ್ಲಿ ಬಿತ್ತು ದೊಡ್ಡ ಗ್ರಾನೈಟ್ ಕಲ್ಲು- ಫುಲ್ ಟ್ರಾಫಿಕ್ ಜಾಮ್

7 months ago

ಚಿಕ್ಕಮಗಳೂರು: ದಕ್ಷಿಣ ಕನ್ನಡದಿಂದ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ರಸ್ತೆ ದೊಡ್ಡ ಗ್ರಾನೈಟ್ ಕಲ್ಲು ರಸ್ತೆ ಅಡ್ಡಲಾಗಿ ಬಿದ್ದಿರುವ ಕಾರಣ ವಾಹನಗಳು ಆಮೆಗತಿಯಲ್ಲಿ ಸಾಗುತ್ತಿದೆ. ಮಂಗಳೂರಿನಿಂದ ಬೆಂಗಳೂರಿಗೆ ಎರಡು ಲಾರಿಗಳಲ್ಲಿ ದೊಡ್ಡ ಗ್ರಾನೈಟ್ ಕಲ್ಲುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಒಂದು...

ಬೆಂಗ್ಳೂರಿನ ನಡುರಸ್ತೆಯಲ್ಲೇ ಕೆಟ್ಟುನಿಂತ BMTC ಬಸ್ – 3 ಕಿ.ಮೀ ಟ್ರಾಫಿಕ್ ಜಾಮ್

7 months ago

ಬೆಂಗಳೂರು: ನಡುರಸ್ತೆಯಲ್ಲಿ ಬಿಎಂಟಿಸಿ ಬಸ್ ಕೆಟ್ಟು ನಿಂತ ಪರಿಣಾಮ ಸುಮಾರು ಮೂರು ಕಿಲೋಮೀಟರ್ ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆ.ಆರ್. ಪುರದಿಂದ ಟಿನ್ ಪ್ಯಾಕ್ಟರಿವರೆಗೆ ಮೂರು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಐಟಿಪಿಎಲ್ ಮಾರ್ಗವೂ ಪುಲ್ ಜಾಮ್ ಆಗಿದ್ದು, ಮಹದೇವಪುರದಿಂದ...

ಇಂಡೋನೇಷ್ಯಾ ವಿಮಾನ ದುರಂತ: ಒಟ್ಟು 190 ಪ್ರಯಾಣಿಕರಲ್ಲಿ ಒಬ್ಬ ಬದುಕುಳಿದ!

7 months ago

ಸಾಂದರ್ಭಿಕ ಚಿತ್ರ ಜಕಾರ್ತ: ಇಂಡೋನೇಷ್ಯಾದ ಲಯನ್ ಏರ್‌‌ಲೈನ್ಸ್‌ ಸಂಸ್ಥೆಗೆ ಸೇರಿದ್ದ ವಿಮಾನ ಪತನವಾಗಿ 189 ಮಂದಿ ಜಲಸಮಾಧಿಯಾಗಿದ್ದರೂ, ಓರ್ವ ಪ್ರಯಾಣಿಕ ಮಾತ್ರ ಅದೃಷ್ಟವಶಾತ್ ಬದುಕುಳಿದಿದ್ದಾರೆ. ಹೌದು, ಸೋಮವಾರ ಬೆಳಗ್ಗೆ ಸಂಭವಿಸಿದ ದುರಂತದಲ್ಲಿ ಲಯನ್ ಏರ್‌‌ಲೈನ್ಸ್‌ನ ಜಿಟಿ 610 ವಿಮಾನದಲ್ಲಿದ್ದ 189 ಮಂದಿ...

ಓವರ್ ಟೇಕ್ ಮಾಡೋ ಭರದಲ್ಲಿ ಫ್ಲೈ ಓವರ್ ನಿಂದ ಪಲ್ಟಿಯಾಗಿ ಮತ್ತೊಂದು ಬದಿಗೆ ಬಿದ್ದ ಕಾರ್

7 months ago

ಬೆಂಗಳೂರು: ಸಿಲಿಕಾನ್ ಸಿಟಿಯ ಹೆಬ್ಬಾಳ ಫ್ಲೈ ಓವರ್ ಮೇಲೆ ಇನ್ನೋವ ಕಾರೊಂದು ಪಲ್ಟಿಯಾಗಿದ್ದು, ಪರಿಣಾಮ ಏರ್ ಪೋರ್ಟ್ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನೋವ ಕಾರು ಬೆಂಗಳೂರು ಸಿಟಿ ಕಡೆಯಿಂದ ದೇವನಹಳ್ಳಿ ಕಡೆಗೆ ಹೋಗುತ್ತಿದ್ದು. ಈ ವೇಳೆ ಕಾರು ಹೆಬ್ಬಾಳ...

ದಸರಾ ಎಫೆಕ್ಟ್- ಟ್ರಾಫಿಕ್ ಜಾಮ್‍ನಿಂದ ಹೈರಾಣಾದ್ರು ಸವಾರರು, ಪ್ರಯಾಣಿಕರು

7 months ago

ಬೆಂಗಳೂರು: ನಾಡಹಬ್ಬ ದಸರಾ ಕಳೆದ 11 ದಿನಗಳಿಂದ ನಾಡಿನೆಲ್ಲೆಡೆ ಸಂತಸದ ವಾತಾವರಣ ಮೂಡಿಸಿದ್ದು, ಮನೆ ಮನೆಯಲ್ಲೂ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಆದರೆ ದಸರೆಯ ಎಫೆಕ್ಟ್ ಭಾನುವಾರ ಟ್ರಾಫಿಕ್ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಾಡ ಹಬ್ಬ ದಸರೆಯ...