Wednesday, 16th October 2019

Recent News

4 days ago

ತಪ್ಪು ಮಾಡದಿದ್ರೂ 200 ರೂ. ದಂಡ – ಮಗನಿಗೆ ಸ್ವೀಟ್ ಕೊಡಿಸಲಿಟ್ಟಿದ್ದ ಹಣ ಕಿತ್ಕೊಂಡ ಪೊಲೀಸ್

ಬಾಗಲಕೋಟೆ: ರಸ್ತೆ ನಿಯಮವನ್ನು ಪಾಲಿಸಿದ್ದರೂ ಲಂಚಬಾಕ ಪೊಲೀಸ್ ಅಧಿಕಾರಿಯೊಬ್ಬ ಚಾಲಕನಿಗೆ ಕಾಡಿಬೇಡಿ, ಬೈದು 100 ರೂ. ಪಡೆದಿರುವ ವಿಡಿಯೋ ಹಾಗೂ ಆಡಿಯೋ ಬಾಗಲಕೋಟೆ ಜಿಲ್ಲೆಯಲ್ಲಿ ಸದ್ಯ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಜಮಖಂಡಿ ಗ್ರಾಮೀಣ ಠಾಣೆ ಎಎಸ್‍ಐ ಮಾರುತಿ ಭಜಂತ್ರಿ ಎಂಬವರೇ ಲಂಚ ಪಡೆದ ಅಧಿಕಾರಿ. ಜಮಖಂಡಿಯಿಂದ ಮಹಾಲಿಂಗಪುರಕ್ಕೆ ಚಾಲಕ ಖಾಲಿ ವಾಹನ ತೆಗೆದುಕೊಂಡು ಹೋಗುವಾಗ ರಸ್ತೆ ನಿಯಮ ಹಾಗೂ ದಾಖಲೆಗಳಿದ್ದರೂ 200 ರೂ. ದಂಡ ಕೊಡು ಎಂದು ಅಧಿಕಾರಿ ಬೈದಿದ್ದಾರೆ. ನನ್ನ ಬಳಿ […]

2 weeks ago

ದಂಡ ಹಾಕಿ ಉಚಿತ ಹೆಲ್ಮೆಟ್ ನೀಡಿ ಗಾಂಧಿ ಜಯಂತಿ ಆಚರಿಸಿದ ಸಂಚಾರಿ ಪೊಲೀಸರು

ರಾಯಚೂರು: ದೇಶದ ಪಿತಾಮಹಾ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಹಿನ್ನೆಲೆ ರಾಯಚೂರಿನಲ್ಲಿ ಪೊಲೀಸ್ ಇಲಾಖೆ ಸಂಚಾರಿ ನಿಯಮಗಳ ಬಗ್ಗೆ ವಿಶೇಷ ರೀತಿಯಲ್ಲಿ ಅರಿವು ಮೂಡಿಸಿದ್ದು, ಸಂಚಾರಿ ಪೊಲೀಸರು ಹೆಲ್ಮೆಟ್ ರಹಿತ ವಾಹನ ಸವಾರರಿಗೆ ದಂಡ ಹಾಕುವ ಜೊತೆಗೆ ಉಚಿತ ಹೆಲ್ಮೆಟ್ ನೀಡಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವ ಸವಾರರಿಗೆ ಬುದ್ಧಿ ಹೇಳಿ,...

ಒಂದೇ ದಿನಕ್ಕೆ 21.52 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹಿಸಿದ ಬೆಂಗ್ಳೂರು ಟ್ರಾಫಿಕ್ ಪೊಲೀಸರು

3 weeks ago

ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಮೊತ್ತ ಇಳಿಸಿದ್ದರೂ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಒಂದೇ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರು ಬರೋಬ್ಬರಿ 21.52 ಲಕ್ಷಕ್ಕೂ ಅಧಿಕ ದಂಡ ಸಂಗ್ರಹಿಸಿದ್ದಾರೆ. ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮಾಡಿ, ಕೇಂದ್ರ...

ಫೋನ್‍ಪೇಯಿಂದ ಹಣ ಕೀಳ್ತಾರೆ – ಪಬ್ಲಿಕ್ ಕ್ಯಾಮೆರಾ ಕಂಡ ಕೂಡ್ಲೇ ಓಡ್ತಾರೆ ಟ್ರಾಫಿಕ್ ಪೊಲೀಸ್ರು

3 weeks ago

ಬೆಂಗಳೂರು: ಕೆಲ ಟ್ರಾಫಿಕ್ ಪೊಲೀಸರು ದುಬಾರಿ ದಂಡವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದಂಡದ ಹೆಸರಲ್ಲಿ ವಾಹನ ಸವಾರರ ಬಳಿ ಹಗಲು ದರೋಡೆಗೆ ಇಳಿದಿದ್ದಾರೆ. ಪ್ರಶ್ನೆ ಮಾಡಿದರೆ ಟ್ರಾಫಿಕ್ ಪಿಎಸ್‍ಐ ಧಮ್ಕಿ ಹಾಕುತ್ತಾರೆ. ಟ್ರಾಫಿಕ್ ಪೊಲೀಸರ ವರ್ತನೆಗೆ ಜನರು ಬಿಲ್ ಇಲ್ಲದೆ ಫೈನ್ ಕಟ್ಟುತ್ತಿದ್ದಾರೆ....

ಫೈನ್ ಹಾಕಿದ್ದಕ್ಕೆ ಪೊಲೀಸರ ವಸ್ತುಗಳನ್ನೇ ಕದ್ದ

3 weeks ago

ಬೆಂಗಳೂರು: ದಂಡ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಪೊಲೀಸರ ವಸ್ತುಗಳನ್ನೇ ಕದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಶೋಕ್ ಗಜರೆ ಪೊಲೀಸರು ವಸ್ತು ಕದ್ದ ಕಳ್ಳ. ಅಶೋಕ್ ಗಜರೆ ನೋ ಪಾರ್ಕಿಂಗ್ ಜಾಗದಲ್ಲಿ ತನ್ನ ವಾಹನವನ್ನು ಪಾರ್ಕ್ ಮಾಡಿದ್ದನು. ಇದನ್ನು ನೋಡಿದ ಪೇದೆ ಮುಲ್ಲ ಮುಸ್ತಫಾ...

ಮರ್ಯಾದೆ ಹೋಯ್ತು, ನಾನ್ ಮನೆಗೆ ಬರಲ್ಲ – ಹಲ್ಲೆಗೊಳಗಾಗಿದ್ದ ಸುನೀಲ್ ಫೋನ್ ಸ್ವಿಚ್ ಆಫ್

3 weeks ago

– ಸುನೀಲ್ ವಿರುದ್ಧವೇ ಟ್ರಾಫಿಕ್ ಪೊಲೀಸ್ ದೂರು ಬೆಂಗಳೂರು: ಹಲಸೂರು ಟ್ರಾಫಿಕ್ ಪೊಲೀಸರಿಂದ ಡ್ರೈವರ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ಟೆಂಪೋ ಟ್ರಾವೆಲರ್ ಸುನೀಲ್ ಪೋಷಕರು ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದ ಬೇಸರದಲ್ಲಿ ಕಳೆದ 3 ದಿನಗಳಿಂದ ಮನೆ ಹೋಗದ...

ವೀಕೆಂಡ್‍ನಲ್ಲಿ ಖಾಸಗಿ ಬಸ್ಸುಗಳ ದರ್ಬಾರ್-ನಡು ರಸ್ತೆಯಲ್ಲೇ ಪಾರ್ಕಿಂಗ್

4 weeks ago

ಬೆಂಗಳೂರು: ವೀಕೆಂಡ್ ಬಂತು ಅಂದರೆ ಸಾಕು ರಸ್ತೆಗಳಲ್ಲಿ ಖಾಸಗಿ ಬಸ್ ಗಳ ದರ್ಬಾರ್ ನಡೆಯುತ್ತದೆ. ಹೇಳೋರು ಕೇಳೋರು ಯಾರೂ ಇಲ್ಲದ ರೀತಿಯಲ್ಲಿ ಇವರದ್ದೇ ರಸ್ತೆಗಳಾಗಿರುತ್ತವೆ. ರೋಡ್ ನಲ್ಲಿ ಎಲ್ಲಿ ಬೇಕಾದ್ರೂ ಪಾರ್ಕಿಂಗ್ ಮಾಡಿಕೊಂಡು ಪ್ರಯಾಣಿಕರಿಗಾಗಿ ಕಾಯುತ್ತಾರೆ. ಹೌದು. ಹೊಸ ಟ್ರಾಫಿಕ್ ಫೈನ್...

ಬೈಕ್‍ನಲ್ಲಿ ಮ್ಯೂಸಿಕ್ ಹಾಕಿದ್ದಕ್ಕೆ ಬಿತ್ತು ದಂಡ

4 weeks ago

ನವದೆಹಲಿ: ಬೈಕ್‍ನಲ್ಲಿ ಮ್ಯೂಸಿಕ್ ಹಾಕಿದ್ದಕ್ಕೆ ಸವಾರನಿಗೆ ದೆಹಲಿಯ ತಿಲಕ್ ನಗರ ಸಂಚಾರಿ ಪೊಲೀಸರು ದಂಡ ಹಾಕಿದ್ದಾರೆ. ರಾಘವ್ ಸ್ವಾತಿ ಪ್ರುತಿ ಎಂಬವರ ತಮ್ಮ ಹೊಸ ಹಾರ್ಲೆ ಡೇವಿಡ್‍ಸನ್ ಬೈಕಿನಲ್ಲಿ ಮ್ಯೂಸಿಕ್ ಹಾಕಿಕೊಂಡು ಬೈಕ್ ಚಲಾಯಿಸಿದ್ದಾರೆ ಎಂದು ಅವರನ್ನು ಬೈಕ್ ಸಮೇತ ಠಾಣೆಗೆ...