ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ
ನವದೆಹಲಿ: ಕಾರಿನಲ್ಲಿ ಪ್ರಯಾಣಿಸುವಾಗ ಹಿಂಬದಿ ಸೀಟ್ ಬೆಲ್ಟ್ ಧರಿಸದೇ ಇರುವ ಜನರಿಗೆ ದೆಹಲಿ ಟ್ರಾಫಿಕ್ ಪೊಲೀಸರು…
ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಇಲ್ಲದ್ದಕ್ಕೆ ಎಲೆಕ್ಟ್ರಿಕ್ ಸ್ಕೂಟರ್‌ಗೆ ದಂಡ
ತಿರುವನಂತಪುರಂ: ಕೇರಳ ಸಂಚಾರಿ ಪೊಲೀಸರು(Kerala Traffic Police) ಎಲೆಕ್ಟ್ರಿಕ್ ಸ್ಕೂಟರ್ ಮಾಲೀಕರಿಗೆ ಮಾನ್ಯವಾದ ಮಾಲಿನ್ಯ ನಿಯಂತ್ರಣ…
ಸರ್ಕಾರಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಸಿಬ್ಬಂದಿಯಿಂದ ಹಲ್ಲೆ
ಬೆಂಗಳೂರು: ಹೆಚ್ಚು ಹೊತ್ತು ಬಸ್ ನಿಲ್ಲಿಸಿದ್ದಕ್ಕೆ ಟ್ರಾಫಿಕ್ ಪೊಲೀಸ್ ಕೆಎಸ್‍ಆರ್‌ಟಿಸಿಟಿ ಬಸ್ ಚಾಲಕನ ಮೇಲೆ ಹಲ್ಲೆ…
ಮಳೆ ಬಂದಾಗ ಅಂಡರ್‌ಪಾಸ್‌ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದರೆ ದಂಡ
ಬೆಂಗಳೂರು: ಮಳೆ ಬಂದರೆ ಅಂಡರ್‌ಪಾಸ್‌ನಲ್ಲಿ ಸವಾರರು ದ್ವಿಚಕ್ರ ವಾಹನ ನಿಲ್ಲಿಸಿದರೆ ಇನ್ನು ಮುಂದೆ ದಂಡ ಕಟ್ಟಬೇಕಾಗುತ್ತದೆ.…
ಮುಂಬೈ ಪೊಲೀಸರಿಗೆ ಮತ್ತೆ ದಾಳಿ ಬೆದರಿಕೆ – ಆತಂಕ ಸೃಷ್ಟಿಸಿದ ಪಾಕ್ ಸಂದೇಶ
ಮುಂಬೈ: ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ವಾಟ್ಸಪ್ ಸಂಖ್ಯೆಗೆ 26/11 ರೀತಿಯ ಭಯೋತ್ಪಾದಕ ದಾಳಿಯ ಎಚ್ಚರಿಕೆ…
ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂ. ಠಾಣೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್
ರಾಯ್‍ಪುರ: ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿಯನ್ನು ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ…
ಸುಮ್ಮನೆ ವಾಹನ ತಡೆ ಹಿಡಿಯುತ್ತಿದ್ದ ಟ್ರಾಫಿಕ್ ಪೊಲೀಸ್ ಅಮಾನತು
ಬೆಂಗಳೂರು: ಡಿಜಿ-ಐಜಿಪಿ ಆದೇಶದ ಬಳಿಕವೂ ನಿಯಮ ಉಲ್ಲಂಘಿಸಿ ಸುಖಾ ಸುಮ್ಮನೆ ದ್ವಿಚಕ್ರ ವಾಹನಗಳನ್ನು ತಡೆಹಿಡಿಯುತ್ತಿದ್ದ ಹೆಚ್.ಎಸ್.ಆರ್…
ಸಂಚಾರಿ ನಿಯಮ ಉಲ್ಲಂಘನೆ – ಆರು ತಿಂಗಳಲ್ಲಿ 1 ಕೋಟಿ 3 ಲಕ್ಷ ದಂಡ ವಸೂಲಿ
ದಾವಣಗೆರೆ: ಸಂಚಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ 1 ಕೋಟಿ ದಂಡ ವಸೂಲಿಯಾಗಿದೆ. ದಾವಣಗೆರೆ ಉತ್ತರ ದಕ್ಷಿಣ…
ನಾನು ಯಾರ ಮಗಳು ಗೊತ್ತಾ? – ಟ್ರಾಫಿಕ್ ಪೊಲೀಸರಿಗೆ ಆವಾಜ್ ಹಾಕಿದ ಅರವಿಂದ ಲಿಂಬಾವಳಿ ಪುತ್ರಿಗೆ 10,000 ಫೈನ್
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ…
ಫುಡ್ ಡೆಲಿವರಿ ಬಾಯ್ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ
ಚೆನ್ನೈ: ಫುಡ್ ಡೆಲಿವರಿ ಬಾಯ್ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ…