ಫೋನ್‍ಪೇಯಿಂದ ಹಣ ಕೀಳ್ತಾರೆ – ಪಬ್ಲಿಕ್ ಕ್ಯಾಮೆರಾ ಕಂಡ ಕೂಡ್ಲೇ ಓಡ್ತಾರೆ ಟ್ರಾಫಿಕ್ ಪೊಲೀಸ್ರು
ಬೆಂಗಳೂರು: ಕೆಲ ಟ್ರಾಫಿಕ್ ಪೊಲೀಸರು ದುಬಾರಿ ದಂಡವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದಂಡದ ಹೆಸರಲ್ಲಿ ವಾಹನ ಸವಾರರ…
ಟ್ರಾಫಿಕ್ ದಂಡದಿಂದ ತಪ್ಪಿಸಿಕೊಳ್ಳಲು ಪ್ರಥಮ ಚಿಕೆತ್ಸೆ ಪೆಟ್ಟಿಗೆಯಲ್ಲಿ ಕಾಂಡೋಮ್ ಇಟ್ಟ ಕ್ಯಾಬ್ ಚಾಲಕರು!
ನವದೆಹಲಿ: ಹೊಸ ಮೋಟಾರು ಕಾಯ್ದೆ ಬಂದ ನಂತರ ದಂಡದಿಂದ ತಪ್ಪಿಸಿಕೊಳ್ಳಲು ರಾಷ್ಟ್ರ ರಾಜಧಾನಿಯಲ್ಲಿ ಕ್ಯಾಬ್ ಚಾಲಕರು…
ಮಾಜಿ ಸಚಿವರಿಗೆ ಟ್ರಾಫಿಕ್ ನಿಯಮ ಅನ್ವಯ ಆಗಲ್ವಾ? ರಸ್ತೆಯಲ್ಲಿಯೇ ಬಸ್ ಪಾರ್ಕ್
-ಪಾರ್ಕ್ ಮಾಡ್ಬೇಡಿ ಅನ್ನೋರು ಇಲ್ಲ ಬೆಂಗಳೂರು: ಸಿಕ್ಕಸಿಕ್ಕ ರಸ್ತೆಯಲ್ಲಿ ವಾಹನ ಪಾರ್ಕ್ ಮಾಡುವಂತಿಲ್ಲ, ಕೆಟ್ಟು ನಿಂತ…
ಟ್ರಾಫಿಕ್ ನಿಯಮ ಉಲ್ಲಂಘಿಸಿದ ಡಿಸಿಎಂ, ಎಂಎಲ್‍ಎ, ಬಿಜೆಪಿ ರಾಜ್ಯಾಧ್ಯಕ್ಷ
ಕೊಪ್ಪಳ: ಜಿಲ್ಲೆಯ ಶಾಸಕರು, ಡಿಸಿಎಂ ಲಕ್ಷಣ ಸವದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್…
ಕೇಂದ್ರ ಸಚಿವ ಜೋಷಿಯಿಂದಲೂ ಸಂಚಾರಿ ನಿಯಮ ಉಲ್ಲಂಘನೆ
ಧಾರವಾಡ: ಹೊಸ ಸಂಚಾರಿ ನಿಯಮ ಜಾರಿಯಾಗಿದ್ದರೂ ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್…
ಬೆಂಗ್ಳೂರಿನಲ್ಲಿ 8 ದಿನಕ್ಕೆ ಬರೋಬ್ಬರಿ 2.40 ಕೋಟಿ ರೂ. ಟ್ರಾಫಿಕ್ ಫೈನ್
ಬೆಂಗಳೂರು: ರಾಜ್ಯದಲ್ಲಿ ಯಾವಾಗ ಟ್ರಾಫಿಕ್ ದಂಡವನ್ನು ಇಳಿಸುತ್ತಾರೆ ಎಂಬುವುದು ಮಾತ್ರ ಇರುವರೆಗೂ ಸ್ಪಷ್ಟವಾಗಿಲ್ಲ. ಆದರೆ ಕಳೆದ…
ಉಡುಪಿಯಲ್ಲಿ ಸಂಚಾರಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಜನ
ಉಡುಪಿ: ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಯ ದಂಡ ವಸೂಲಿ ವಿರುದ್ಧ ಸಾರ್ವಜನಿಕರು ಅಲ್ಲಲ್ಲಿ…
ಹೆಲ್ಮೆಟ್ ಇಲ್ಲದೆ ಜಾಲಿ ರೈಡ್ – ತಡೆಯೋಕೆ ಹೋದ್ರೆ ಪೊಲೀಸರ ಮೇಲೆಯೇ ಹಲ್ಲೆ
ಬೆಂಗಳೂರು: ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ಸವಾರರನ್ನು ಪ್ರಶ್ನಿಸಿದಕ್ಕೆ ನೈಜಿರಿಯನ್ಸ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆಗೆ…
ದುಬಾರಿ ಟ್ರಾಫಿಕ್ ದಂಡಕ್ಕೆ ಗುಜರಾತ್ ಸರ್ಕಾರದಿಂದ ಬ್ರೇಕ್
ಗಾಂಧಿನಗರ: ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ಷೇಪ…
ಉಡುಪಿಯಲ್ಲಿ ಟ್ರಾಫಿಕ್ ನಿಯಮ ಮುರಿದ ನಳೀನ್- ಸುನೀಲ್
ಉಡುಪಿ: ಜನಸಾಮಾನ್ಯರಿಗೊಂದು ನ್ಯಾಯ ನಮ್ಮನ್ನಾಳುವ ನಾಯಕರಿಗೊಂದು ನ್ಯಾಯ ಎನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ನಿರ್ಮಾಣವಾಗಿದೆ. ಕಳೆದ ಒಂದು…