Recent News

4 months ago

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ, ರಾಹುಲ್ ಗಾಂಧಿ ಕೇರಳಕ್ಕೆ ಬೆಂಬಲ ಕೊಡಬಾರದು- ವಾಟಾಳ್

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದು ಖಂಡನೀಯ. ಯಾವುದೇ ಕಾರಣಕ್ಕೂ ಕೇರಳಕ್ಕೆ ಬೆಂಬಲ ಕೊಡಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಕೇರಳದ ಹೋರಾಟವನ್ನು ಖಂಡಿಸಿ ಬಂಡೀಪುರ ಅಭಯಾರಣ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಮಲಗುವ ಮೂಲಕ ಹೋರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿ ಹುಲಿ, ಆನೆ, ಚಿರತೆ ಸೇರಿದಂತೆ ವಿವಿಧ ಪ್ರಾಣಿ ಸಂಕುಲಗಳಿವೆ. ನಮ್ಮಲ್ಲಿ ಆನೆ, ಹುಲಿ, ಚಿರತೆಗಳು ಹೆಚ್ಚಿವೆ. ವಾಹನಗಳ ಸಂಚಾರಕ್ಕೆ ಅನುಮತಿ […]

4 months ago

ಕೇರಳ, ಕರ್ನಾಟಕ ವಾಹನ ಸಂಚಾರ ಬಂದ್ – ಬಂಡೀಪುರ ಚೆಕ್‍ಪೋಸ್ಟ್ ನಲ್ಲಿ ಸಾಲುಗಟ್ಟಿ ನಿಂತ ವಾಹನಗಳು

ಚಾಮರಾಜನಗರ: ಕರ್ನಾಟಕ ಸರ್ಕಾರ ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಹೇರಿರುವ ನಿಷೇಧವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಯನಾಡ್ ಕ್ಷೇತ್ರದಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಸ್ವಯಂಪ್ರೇರಿತ ಬಂದ್ ಮಾಡಲಾಗಿದೆ. ಗುಂಡುಪೇಟೆ ತಾಲೂಕಿನ ಬಂಡೀಪುರ ಮೂಲಕ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಪ್ರತಿನಿಧಿಸಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ...

ಬೆಂಗ್ಳೂರಿನ ಹಲವೆಡೆ ಧಾರಾಕಾರ ಮಳೆ

4 months ago

ಬೆಂಗಳೂರು: ನಗರದಲ್ಲಿ ಸಂಜೆ ವೇಳೆಗೆ ದಿಢೀರ್ ಎಂದು ಭಾರೀ ಮಳೆಯಾಗಿದ್ದು, ನಗರದ ಹೃದಯಭಾಗವಾದ ಮೆಜೆಸ್ಟಿಕ್ ಸೇರಿದಂತೆ ಮೈಸೂರು ಸರ್ಕಲ್, ಸಂಜಯ್ ನಗರ, ಯಶವಂತಪುರ, ಕೋರಮಂಗಲ, ಹೆಬ್ಬಾಳ, ಚಾಮರಾಜನಗರ ಭಾಗಗಳಲ್ಲಿ ಮಳೆಯಾಗಿದೆ. ಭಾರೀ ಮಳೆಗೆ ಮಲ್ಲೇಶ್ವರಂ 18ನೇ ಕ್ರಾಸ್‍ನ ಬಳಿ ಇರುವ ಚರಂಡಿ...

ಟ್ರಾಫಿಕ್ ದಂಡದ ಮೊತ್ತ ಇಳಿಕೆಗೆ ರಾಜ್ಯ ಸರ್ಕಾರ ನಿರ್ಧಾರ – ಯಾವುದು ಎಷ್ಟು ಇಳಿಕೆಯಾಗುತ್ತೆ?

4 months ago

ಬೆಂಗಳೂರು: ಕರ್ನಾಟಕದಲ್ಲಿ ವಿಧಿಸಲಾಗುತ್ತಿರುವ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತವನ್ನು ಇಳಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಗುಜರಾತ್ ಸರ್ಕಾರ ಈಗಾಗಲೇ ದಂಡವನ್ನು ಇಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಸಹ ದಂಡದ ಮೊತ್ತವನ್ನು ಇಳಿಸಲು ಮುಂದಾಗಿರುವ ಸುಳಿವನ್ನು ಸಾರಿಗೆ ಸಚಿವ ಲಕ್ಷ್ಮಣ...

ವಾಹನ ಸವಾರರೇ ಎಚ್ಚರ – ನಾಳೆ ಬೆಂಗಳೂರಿನಾದ್ಯಂತ ಟ್ರಾಫಿಕ್ ಜಾಮ್

4 months ago

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ಒಕ್ಕಲಿಗ ಸಮುದಾಯದವರು ಪ್ರತಿಭಟನಾ ರ‍್ಯಾಲಿ ಆಯೋಜಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ. ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಿಂದ ಬೆಳಗ್ಗೆ 11 ಗಂಟೆಗೆ ರ‍್ಯಾಲಿ ಆರಂಭವಾಗಲಿದ್ದು, ವಿವಿಧ ಸಂಘಟನೆಗಳು...

10 ಗಂಟೆಗೆ ಕಚೇರಿಗೆ ಬರೋಕ್ಕಾಗಲ್ಲ- ಸರ್ಕಾರಿ ನೌಕರರಿಂದ ಪತ್ರ

6 months ago

– ಖಾಸಗಿ ಸಂಸ್ಥೆಯಲ್ಲಿ 10 ಗಂಟೆ ಕೆಲಸ – 10 ನಿಮಿಷ ತಡವಾದ್ರೂ ಅರ್ಧ ದಿನದ ಸಂಬಳ ಕಟ್ ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ದಿನಕ್ಕೆ 10 ಗಂಟೆ ಕೆಲಸ ಮಾಡಬೇಕಾಗಿದೆ. ಒಂದು ವೇಳೆ 10 ನಿಮಿಷ ತಡವಾಗಿ ಹೋದರೆ ಅರ್ಧ ದಿನದ...

3 ದಿನಗಳ ಹಿಂದೆ ಝೀರೋ ಟ್ರಾಫಿಕ್ – ಇಂದು ಮಾಜಿ ಸಿಎಂಗೆ ಟ್ರಾಫಿಕ್ ಬಿಸಿ

6 months ago

ಬೆಂಗಳೂರು: ಮೂರು ದಿನಗಳ ಹಿಂದೆ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಟ್ರಾಫಿಕ್‍ನಲ್ಲಿ ಸಿಲುಕಿಕೊಂಡಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ ಅವರು ಗೃಹ ಕಚೇರಿ ಕೃಷ್ಣದ ಮುಂದೆಯೇ ಟ್ರಾಫಿಕ್‍ಗೆ ಸಿಲುಕಿದ್ದರು. ಕುಮಾರಸ್ವಾಮಿ ಅವರು ಎಸ್.ಎಂ.ಕೃಷ್ಣ ನಿವಾಸದಿಂದ ತಾಜ್ ಹೋಟೆಲಿಗೆ ವಾಪಸ್...

ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್- ಹಳ್ಳದಂತಾದ ಬಡಾವಣೆಗಳು

6 months ago

– ಶಾಸಕರ ವಿರುದ್ಧ ಜನತೆ ಆಕ್ರೋಶ ಧಾರವಾಡ: ಜಿಲ್ಲೆಯಲ್ಲಿ ಮಳೆ ಬಂದರೆ ಸಾಕು ಕೆಲ ಬಡಾವಣೆಗಳಲ್ಲಿ ನೀರು ತುಂಬಿ ಹರಿಯುತ್ತದೆ. ಆದರೆ ಧಾರವಾಡ ನಗರದ ಜನ್ನತ್ ನಗರದ ಜನರಿಗೆ ಇದೊಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಸರ್ಕಾರ ಹಾಗೂ ಜನಪ್ರತಿನಿಧಿಗಳು ಎಂದು...