ದಟ್ಟ ಮಂಜಿನಿಂದ ಕಾಣದಂತಾದ ಚೀನಾದ ಸೇತುವೆ – ಅಪಘಾತಕ್ಕೀಡಾಗಿ ರಾಶಿ ಬಿದ್ದ ನೂರಾರು ವಾಹನ
ಬೀಜಿಂಗ್: ಭಾರೀ ಮಂಜಿನಿಂದಾಗಿ (Fog) ರಸ್ತೆಗಳು ಕಾಣದೇ ಸೇತುವೆಯೊಂದರಲ್ಲಿ ನೂರಾರು ವಾಹನಗಳು ಅಪಘಾತಕ್ಕೀಡಾಗಿದ್ದಲ್ಲದೇ (Vehicles Crash)…
ಕಡಿಮೆಯಾಗುತ್ತಿದೆ ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆ
ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆ(Bengaluru Traffic Problem) ನಿಧನವಾಗಿ ಕಡಿಮೆಯಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ…
ಸಂಚಾರಿ ನಿಯಮ ಉಲ್ಲಂಘನೆ – ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ
ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ…
ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು
ಹಾವೆರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ…
ಸಂಚಾರ ದಟ್ಟಣೆ ತಡೆಗೆ ಟ್ರಾಫಿಕ್ ಡೈವರ್ಟ್- ವರ್ಕೌಟ್ ಆಗ್ತಿಲ್ಲ ಅಂತಿದ್ದಾರೆ ಸವಾರರು!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್ ಸಿಟಿಯಾಗುತ್ತಿರುವ ಬಗ್ಗೆ ಖುದ್ದು ಸಿಎಂ ಬೊಮ್ಮಾಯಿ ಗರಂ ಆಗಿದ್ದರು.…
ಝೀರೋ ಟ್ರಾಫಿಕ್‍ನಲ್ಲಿ ರಸ್ತೆ ದಾಟಿದ ಹುಲಿರಾಯನ ವೀಡಿಯೋ ವೈರಲ್
ನವದೆಹಲಿ: ಕೇವಲ ವಿಐಪಿ, ವಿಐಪಿಗಳಿಗೆ ಹಾಗೂ ತುರ್ತು ಸಂದರ್ಭಗಳಲ್ಲಿ ಝೀರೋ ಟ್ರಾಫಿಕ್ ಮಾಡಿರುವುದನ್ನು ಕೇಳಿದ್ದೇವೆ, ನೋಡಿದ್ದೇವೆ.…
ಶಿರಾಡಿ ಘಾಟ್‍ನಲ್ಲಿ ಮತ್ತೆ ಭೂಕುಸಿತ – ಭಾರೀ ವಾಹನಗಳ ಸಂಚಾರ ನಿಷೇಧ
ಹಾಸನ: ಶಿರಾಡಿ ಘಾಟ್‍ನಲ್ಲಿ ಮತ್ತೆ ಭೂಕುಸಿತವಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಸಕಲೇಶಪುರ ತಾಲೂಕಿನ…
ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ – ಟ್ರಾಫಿಕ್ ಜಾಮ್
ಚಿಕ್ಕಮಗಳೂರು: ಕಾಫಿನಾಡಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪುತ್ತಿದೆ. ಭಾನುವಾರ ಚಾರ್ಮಾಡಿ ಘಾಟ್‌ನಲ್ಲಿ…
ಕೊಡಗು ಜಿಲ್ಲೆಗೆ ಇಂದಿನಿಂದ ಈ ವಾಹನಗಳಿಗಿಲ್ಲ ಪ್ರವೇಶ – ಜಿಲ್ಲಾಧಿಕಾರಿ ಆದೇಶ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸ್ಥಳೀಯ ಜನರಲ್ಲಿ ಭಯ ಶುರುವಾಗಿದೆ. ನಿರಂತರವಾಗಿ ಸುರಿಯುತ್ತಿರುವ…
ದ್ವಿಚಕ್ರ ವಾಹನದೊಂದಿಗೆ ರೀಲ್ಸ್ ಮಾಡುತ್ತೀರಾ? ನಿಮಗೂ ದಂಡ ಬೀಳಬಹುದು ಹುಷಾರ್
ಇದೀಗ ಎಲ್ಲಲ್ಲೂ ರೀಲ್ಸ್ ಹವಾ. ಕೇವಲ ಪಡ್ಡೆಗಳ ಅಡ್ಡೆಯಾಗಿದ್ದ ರೀಲ್ಸ್ ಎಂಬ ಸಾಮಾಜಿಕ ಜಾಲತಾಣವನ್ನು ಸಾಮಾನ್ಯರು…