Tuesday, 10th December 2019

1 year ago

ಸಂಚಾರಕ್ಕೆ ಮುಕ್ತವಾದ್ರೂ 2 ದಿನ ಚಾರ್ಮಾಡಿ ಘಾಟ್ ಬಂದ್-ಪ್ರಯಾಣಿಕರಿಗೆ ಆಹಾರ ನೀಡಿ ಮಾನವೀಯತೆ ತೋರಿದ್ರು ಸ್ಥಳೀಯರು

ಮಂಗಳೂರು: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಬಂದ್ ಆಗಿದ್ದ ಚಾರ್ಮಾಡಿ ಘಟ್ ಬಳಿ ಕೊನೆಗೂ ಸಂಚಾರಕ್ಕೆ ಮುಕ್ತಗೊಂಡಿದೆ. ಆದರೆ ಮತ್ತೆ ಮಣ್ಣು ಕುಸಿಯುವ ಸಾಧ್ಯತೆ ಇರುವುದರಿಂದ ಎರಡು ದಿನ ಕಾಮಗಾರಿ ನಡೆಸಲು ಮಾರ್ಗ ಬಂದ್ ಮಾಡುವುದಾಗಿ ದಕ್ಷಿಣ ಕನ್ನಡ ಎಸ್ಪಿ ರವಿಕಾಂತೇ ಗೌಡ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಭೂಕುಸಿತ ಆಗಿದ್ದರಿಂದ ಎರಡೂ ಕಡೆಯಿಂದ ವಾಹನ ಸಂಚಾರ ಬಂದ್ ಆಗಿತ್ತು. ಈ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಎಲ್ಲಾ ವಾಹನಗಳು […]

2 years ago

ಮಮತಾ ಬ್ಯಾನರ್ಜಿ ಕನ್ನಡಿಗರಲ್ಲಿ ಕ್ಷಮೆ ಕೋರಬೇಕು: ಸಿಟಿ ರವಿ

ಬೆಂಗಳೂರು: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರ್ತವ್ಯ ನಿರತ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗೆ ಅಗೌರವ ಸೂಚಿಸಿದ್ದಕ್ಕೆ ಸಾರ್ವಜನಿಕವಾಗಿ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಎಂದು ಟ್ವಟ್ಟರ್ ನಲ್ಲಿ ಆಗ್ರಹಿಸಿದ್ದಾರೆ. ಸರ್ವಾಧಿಕಾರತ್ವವನ್ನು ಪಶ್ಚಿಮ ಬಂಗಾಳದ ನಿಮ್ಮ ಪಕ್ಷದಲ್ಲಿ ತೋರಿಸಿ, ಕರ್ನಾಟಕದಲ್ಲಿ ಅಲ್ಲ. ನಿಮ್ಮ ಕೈಯಲ್ಲಿ ಕೆಲಸ ಮಾಡುವರಿಗೆ ತಾವು ದೆವ್ವದ...

ಮತಯಂತ್ರಗಳನ್ನ 3 ಕಿ.ಮೀ ಹೊತ್ತುಕೊಂಡೇ ಹೋದ್ರು!

2 years ago

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಶನಿವಾರ ಮುಗಿದಿದೆ. ಆದರೆ ಎಲೆಕ್ಷನ್ ಡ್ಯೂಟಿ ಮುಗಿಸಿ ಏಕಕಾಲಕ್ಕೆ ಹೊರಟಿದ್ದರಿಂದ ಬೆಳಗಾವಿಯ ರಾಯಬಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಾಲೂಕಿನ ವಿವಿಧೆಡೆಗಳಿಂದ ಚುನಾವಣೆ ಕರ್ತವ್ಯ ಮುಗಿಸಿ ಏಕಕಾಲಕ್ಕೆ ಬಂದಿದ್ದರಿಂದ ಬಸ್ ಹಾಗೂ ವಾಹನಗಳಿಂದ ಸಂಚಾರ ದಟ್ಟಣೆಯುಂಟಾಗಿತ್ತು....

ಬಸ್‍ಗಳಿಲ್ಲದೆ ಟಾಪ್ ನಲ್ಲೇ ಕುಳಿತು ಪ್ರಯಾಣಿಸ್ತಿರೋ ಮತದಾರರು!

2 years ago

ಬೆಂಗಳೂರು: ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ನಗರದಲ್ಲಿ ನೆಲೆಸಿರುವ ಮತದಾರರು, ಮತದಾನ ಮಾಡುವುದಕ್ಕೆ ಊರಿಗೆ ತೆರಳಲು ಬಸ್ ಇಲ್ಲದೆ ಪರದಾಡುತ್ತಿದ್ದಾರೆ. ಸಾರಿಗೆ ಬಸ್‍ಗಳನ್ನು ಚುನಾವಣೆ ಕೆಲಸಕ್ಕಾಗಿ ಬಳಸಿಕೊಳ್ಳಲಾಗಿದೆ. ಹೀಗಾಗಿ ಸಾರಿಗೆ ಬಸ್‍ಗಳಿಲ್ಲದ ಮತದಾರರು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ....

ಭಾರೀ ಮಳೆಯಲ್ಲೂ ಟ್ರಾಫಿಕ್ ಕ್ಲೀಯರ್ ಮಾಡಿ ಕರ್ತವ್ಯ ಮೆರೆದ ಪೊಲೀಸರು! – ಫೋಟೋ ವೈರಲ್

2 years ago

ಹೈದರಾಬಾದ್: ರಾಜ್ಯದೆಲ್ಲೆಡೆ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರತಿದಿನ ಸಂಚರಿಸುವ ಜನರ ಜೀವನ ಅಸ್ಥವ್ಯಸ್ತವಾಗಿದೆ. ಪ್ರತಿ ಬಾರಿಯೂ ಮಳೆಯಿಂದಾಗಿ ಹೈದರಾಬಾದ್‍ನಲ್ಲಿ ಟ್ರಾಫಿಕ್ ಸಿಗ್ನಲ್ಸ್, ಪ್ರವಾಹದಿಂದ ಕೂಡಿದ ಬೀದಿಗಳು ಮತ್ತು ಮರಗಳು ಉರುಳಿ ಬೀಳುತ್ತವೆ. ಆದರೆ ಹೈದರಾಬಾದ್ ನ ಮುನಿಸಿಪಲ್ ಕಾರ್ಪೋರೇಷನ್ ಸಿಬ್ಬಂದಿ(ಜಿಎಚ್‍ಎಮ್‍ಸಿ) ಮತ್ತು...

ರಸ್ತೆ ಗುಂಡಿಗಳನ್ನು ಮುಚ್ಚಿ ಯುಗಾದಿ ಆಚರಿಸಿದ ಪೊಲೀಸ್ ಪೇದೆ

2 years ago

ಹೈದರಾಬಾದ್: ಯುಗಾದಿಯ ಸಂಭ್ರಮಾಚರಣೆಯ ವೇಳೆ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿದ್ದಾರೆ. ಟ್ರಾಫಿಕ್ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಯಿ ರೆಡ್ಡಿ ಎಂಬವರು ತಾವು ಕಾರ್ಯ ನಿರ್ವಹಿಸುವ ಜೆಜೆ ನಗರ ರಸ್ತೆಯಲ್ಲಿನ ಗುಂಡಿ ಮುಚ್ಚಿದ್ದಾರೆ. ಎಲ್ಲರೂ...

ಮಾಜಿ ಸಚಿವರ ಮಗನ ಆರತಕ್ಷತೆಗಾಗಿ ಬೇರೆ ಮಾರ್ಗ ನೋಡ್ಕೊಳ್ಳಿ ಅಂದ್ರು ಟ್ರಾಫಿಕ್ ವಿಭಾಗದ ಹೆಚ್ಚುವರಿ ಆಯುಕ್ತ!

2 years ago

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರ ಮಗ ಸೂರಜ್‍ಗೌಡ ಆರತಕ್ಷತೆ ಇದೆ. ಹೀಗಾಗಿ ಟ್ರಾಫಿಕ್ ವಿಭಾಗದ ಹೆಚ್ಚುವರಿ ಆಯುಕ್ತ ಆರ್. ಹಿತೇಂದ್ರ ಟ್ವಿಟ್ಟರ್ ಮೂಲಕ ಸಾರ್ವಜನಿಕರು ಸಂಚಾರಕ್ಕೆ ಬೇರೆ ಮಾರ್ಗ ನೋಡಿಕೊಳ್ಳಿ ಅಂತ ಹೇಳಿದ್ದಾರೆ. ಪ್ಯಾಲೇಸ್ ಗ್ರೌಂಡ್...

130 ಎಕರೆ ಪ್ರದೇಶದಲ್ಲಿ ಜೆಡಿಎಸ್ ಸಮಾವೇಶ- ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ರಿಲೀಸ್

2 years ago

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಸೈನ್ಯವನ್ನು ರೆಡಿ ಮಾಡಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸೆಡ್ಡು ಹೊಡೆಯಲು ನಿರ್ಧಾರ ಮಾಡಿರುವ ಜೆಡಿಎಸ್, ಲಕ್ಷಾಂತರ ಜನರ ಸಮ್ಮುಖದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೋಷಣೆ ಮಾಡಲು ಇಂದು ಅದ್ಧೂರಿ ಸಮಾವೇಶ ಆಯೋಜಿಸಿದೆ....