Thursday, 21st March 2019

Recent News

1 month ago

ಹೊಸ ದಾಖಲೆ ಬರೆದ ಯಜಮಾನ – ಕೇಕ್ ಕಟ್ ಮಾಡಿ ದಚ್ಚು ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾವೂ ಕೆಲವು ದಿನಗಳಿಂದ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಚಿತ್ರತಂಡದೊಂದಿಗೆ ನಟ ದರ್ಶನ್ ಕೇಕ್ ಕತ್ತಿರಿಸಿ ಸಂಭ್ರಮಿಸಿದ್ದಾರೆ. ಹೌದು.. ಯಜಮಾನ ಚಿತ್ರತಂಡ ಮೊದಲು ಸಿನಿಮಾ ‘ಶಿವನಂದಿ’ ಹಾಡನ್ನು ರಿಲೀಸ್ ಮಾಡಿತ್ತು. ಬಳಿಕ ದರ್ಶನ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ರೊಮ್ಯಾಂಟಿಕ್ ಹಾಡು ಹಾಗೂ ‘ಯಜಮಾನ’ ಟೈಟಲ್ ಸಾಂಗ್ ಬಿಡುಗಡೆ ಮಾಡಿತ್ತು. ಈ ಮೂರು ಹಾಡುಗಳು ಯೂಟ್ಯೂಬ್ ನಲ್ಲಿ ಟ್ರೆಂಡ್ ಆಗಿದ್ದು, ಅಧಿಕ ವೀವ್ಸ್ ಕಂಡಿತ್ತು. ಹೊಸ […]

1 month ago

ಆನೆ ನಡೆದಿದ್ದೆ ದಾರಿ ಎಂದು ಎದ್ದು ಬಂದ ಯಜಮಾನ..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಯಜಮಾನ ಚಿತ್ರದ `ಶಿವನಂದಿ ನಿಂತ ನೋಡು ಯಜಮಾನ’ ಹಾಡುಗಳು ಮೆರವಣಿಗೆ ಹೊರಟಿರುವ ಹೊತ್ತಲ್ಲಿ ಯೂಟ್ಯೂಬ್ ಅಂಗಳಕ್ಕೆ ಟ್ರೈಲರ್ ಲಗ್ಗೆ ಇಟ್ಟಿದೆ. `ಆಕಾಶಕ್ಕೆ ತಲೆಕೊಟ್ಟು ಭೂಮಿಗೆ ಬೆವರಿಳಿಸಿ ನಿಯತ್ತಿನಿಂದ ಕಟ್ಟಿರುವ ಸ್ವಂತ ಬ್ರ್ಯಾಂಡೋ’ ಎಂದು ಖಡಕ್ ಡೈಲಾಗ್ ಹೊಡೆಯುತ್ತಾ ದರ್ಶನ್ ಟ್ರೈಲರ್ ನಲ್ಲಿ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಯಜಮಾನರ...

ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

2 months ago

ಬೆಂಗಳೂರು: ಬಾಹುಬಲಿ ಚಿತ್ರ ನೋಡಿ ಅದರ ಅದ್ಧೂರಿತನಕ್ಕೆ ಮಾರು ಹೋಗದವರಿಲ್ಲ. ಆದರೀಗ ಅಂಥಾದ್ದೇ ಗುಣಲಕ್ಷಣ ಹೊಂದಿರೋ ಅಪ್ಪಟ ಕನ್ನಡ ಚಿತ್ರವೊಂದನ್ನು ನೋಡೋ ಭಾಗ್ಯ ಕನ್ನಡದ ಪ್ರೇಕ್ಷಕರಿಗೆ ಒದಗಿ ಬಂದಿದೆ. ಅದಕ್ಕೆ ಕಾರಣವಾಗಿರೋದು ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ ‘ಸುವರ್ಣ ಸುಂದರಿ’ ಚಿತ್ರ....

ವಿಡಿಯೋ ಮೂಲಕ ಅಭಿಮಾನಿಗಳಿಗೆ `ರಾಕಿ’ ಧನ್ಯವಾದ

4 months ago

ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ಸಿನಿಮಾ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹವಾ ಎಬ್ಬಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಟ ಯಶ್ ವಿಡಿಯೋ ಮೂಲಕ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ನಟ ಯಶ್ ಟ್ವಿಟ್ಟರ್ ನಲ್ಲಿ...

ಫೇಸ್‍ಬುಕ್ ಕಮೆಂಟ್‍ನಲ್ಲಿ ಅಭಿಮಾನಿಗಳಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ರಾಕಿಂಗ್ ಸ್ಟಾರ್!

7 months ago

ಬೆಂಗಳೂರು: ಇತ್ತೀಚೆಗಷ್ಟೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಗಡ್ಡವನ್ನು ತೆಗೆದು ಸುದ್ದಿಯಾಗಿದ್ದರು. ಈಗ ಫೇಸ್ ಬುಕ್ ಕಮೆಂಟ್ ಮೂಲಕ ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ‘ಕೆಜಿಎಫ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ನಟ ಯಶ್ ಅವರು ಅಭಿಮಾನಿಯೊಬ್ಬರು `ಕೆಜಿಎಫ್’ ಸಿನಿಮಾದ...

ಕನ್ನಡ ಶಾಲೆ ಉಳಿಸಿಕೊಳ್ಳಲು ಆಗಸ್ಟ್ 14ರ ಮಧ್ಯರಾತ್ರಿಯಿಂದ ಶುರುವಾಯ್ತು ಉಗ್ರ ಹೋರಾಟ!

7 months ago

ಬೆಂಗಳೂರು: ಹಾಡುಗಳ ಮೂಲಕ ಕನ್ನಡ ಸಿನಿ ಅಭಿಮಾನಿಗಳಲ್ಲಿ ಬಹುನಿರೀಕ್ಷೆ ಹುಟ್ಟಿ ಹಾಕಿದ್ದ ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಚಿತ್ರ ಟ್ರೇಲರ್ ಬಿಡುಗಡೆಯಾಗಿದ್ದು, ಮತ್ತಷ್ಟು ಕುತೂಹಲ ಮೂಡಿಸಿದೆ. ಆಗಸ್ಟ್ 14ರ ಮಧ್ಯರಾತ್ರಿ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಸದ್ದು ಮಾಡುತ್ತಿದ್ದು, ಟ್ರೇಲರ್...

ಎಲೆಕ್ಷನ್‍ಗೆ ನಿಂತು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ `ಎಂಎಲ್‍ಎ’ ಪ್ರಥಮ್

9 months ago

ಬೆಂಗಳೂರು: ಸೆಟ್ಟೇರಿದಾಗಿನಿಂದಲೂ ಸಿನಿ ಅಂಗಳದಲ್ಲಿ ತನ್ನದೇ ಚಾಪನ್ನು ಹುಟ್ಟುಹಾಕಿದ್ದ ಪ್ರಥಮ್ ಅಭಿನಯದ ಎಂಎಲ್‍ಎ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಪುನೀತ್ ರಾಜ್ ಕುಮಾರ್ ಒಡೆತನದ ಆಡಿಯೋ ಪಿಆರ್‌ಕೆ ಸಂಸ್ಥೆ ಮೂಲಕ ಎಂಎಲ್‍ಎ ಚಿತ್ರ ಟ್ರೇಲರ್ ಬಿಡುಗಡೆಯಾಗಿದ್ದು, ಈಗಾಗಲೇ 39 ಸಾವಿರಕ್ಕೂ...

‘ಅಸತೋಮ ಸದ್ಗಮಯ’ ಟ್ರೇಲರ್ ದುಬೈನಲ್ಲಿ ಬಿಡುಗಡೆ

12 months ago

ದುಬೈ: ರಾಜೇಶ್ ವೇಣೂರು ನಿರ್ದೇಶನದಲ್ಲಿ ಅಶ್ವಿನ್ ಪಿರೇರಾ ನಿರ್ಮಿಸುತ್ತಿರುವ ‘ಅಸತೋಮ ಸದ್ಗಮಯ’ ಚಿತ್ರದ ಟ್ರೇಲರ್ ಮಾರ್ಚ್ 23ರಂದು ದುಬೈನ್ ಹೋಟೇಲ್ ಫಾರ್ಚೂನ್ ಪ್ಲಾಜಾದಲ್ಲಿ ಬಿಡುಗಡೆಗೊಂಡಿತು. ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಮಾಲಕರಾದ ಪ್ರವೀಣ್ ಶೆಟ್ಟಿಯವರು ಈ ಟ್ರೇಲರನ್ನು ಬಿಡುಗಡೆಗೊಳಿಸಿದರು. ನಂತರ...