‘ಸವರ್ಣದೀರ್ಘ ಸಂಧಿ’: ಬಡಿದಾಟಕ್ಕೆ ನಿಂತವನ ಬಾಯಲ್ಲು ನಲಿದಾಡುತ್ತೆ ವ್ಯಾಕರಣ!
ಬೆಂಗಳೂರು: ಕನ್ನಡ ಚಿತ್ರರಂಗದವೀಗ ಹೊಸ ಹರಿವು ಹೊಸ ಆವೇಗದೊಂದಿಗೆ ಮುಂದುವರೆಯುತ್ತಿದೆ. ಈ ಸಾಲಿಗೆ ಮತ್ತೊಂದು ಸೇರ್ಪಡೆಯಂತಿರೋ ಚಿತ್ರ…
ಟ್ರೇಲರ್ ಮೂಲಕ ಗರಿಗೆದರಿದ ಗರುಡ : ಶಿವಣ್ಣ ಮೆಚ್ಚುಗೆ!
ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಸತತವಾಗಿ ಸಿದ್ಧಗೊಳ್ಳುತ್ತಿದ್ದ, ಸಿದ್ಧಾರ್ಥ್ ಮಹೇಶ್, ಶ್ರೀನಗರ ಕಿಟ್ಟಿ ಪ್ರಧಾನ ಪಾತ್ರದಲ್ಲಿ…
ಬೈಕಿನಲ್ಲಿ ಹೋಗ್ತಿದ್ದಾಗಲೇ ಸಂಯುಕ್ತಾ ಹೆಗ್ಡೆ ಲಿಪ್ ಲಾಕ್
ಬೆಂಗಳೂರು: ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಅವರು ಲಿಪ್‍ಲಾಕ್ ಮಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಟ್ರೇಲರ್ ಮೂಲಕ ನಡುಕ ಹುಟ್ಟಿಸಿದ ಕಪಟನಾಟಕ ಪಾತ್ರಧಾರಿ!
ಬೆಂಗಳೂರು: ಬಾಲು ನಾಗೇಂದ್ರ ನಾಯಕನಾಗಿ ನಟಿಸಿರೋ 'ಕಪಟನಾಟಕ' ಪಾತ್ರಧಾರಿ ಚಿತ್ರ ಒಂದರ ಹಿಂದೊಂದರಂತೆ ಬಿಡುಗಡೆಯಾಗಿದ್ದ ಹಾಡುಗಳೊಂದಿಗೆ…
‘ಗೀತಾ’ಗಾಗಿ ಹಾರ್ಡ್‌ಕೋರ್ ಕನ್ನಡಿಗನಾದ ಗೋಲ್ಡನ್ ಸ್ಟಾರ್!
ಬೆಂಗಳೂರು: ಮುಂಗಾರುಮಳೆಯ ಮಹಾ ಗೆಲುವಿನೊಂದಿಗೆ ಗೋಲ್ಡನ್ ಸ್ಟಾರ್ ಆಗಿ ಅವತರಿಸಿರೋ ಗಣೇಶ್ ಇದುವರೆಗೂ ಹಲವಾರು ಚಿತ್ರಗಳಲ್ಲಿ ನಾನಾ…
ಗೀತಾ ಟ್ರೇಲರ್: ಕನ್ನಡಾಭಿಮಾನಿಯಾಗಿ ಘರ್ಜಿಸಿದ ಗೋಲ್ಡನ್ ಗಣಿ!
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹೋಂ ಬ್ಯಾನರ್‍ನಲ್ಲಿ ನಿರ್ಮಾಣ ಮಾಡಿರೋ ಮೊದಲ ಚಿತ್ರವೆಂಬುದೂ ಸೇರಿದಂತೆ…
ಟ್ರೇಲರ್‌ನಲ್ಲಿ ಕಂಡಿದ್ದು ಭಿನ್ನ ಕಥೆಯ ರಂಗನಾಯಕಿ!
ಬೆಂಗಳೂರು: ನಿರ್ದೇಶಕ ದಯಾಳ್ ಪದ್ಮನಾಭನ್ ಯಾವ ಚಿತ್ರವನ್ನೇ ಮಾಡಿದರೂ ವಿಶಿಷ್ಟವಾದ ಕಥೆಯನ್ನೇ ಕೈಗೆತ್ತಿಕೊಂಡಿರುತ್ತಾರೆಂಬ ನಂಬಿಕೆ ಪ್ರೇಕ್ಷಕರಲ್ಲಿದೆ.…
ಶುಕ್ರವಾರ ರಾಕಿಂಗ್ ಸ್ಟಾರ್ ಯಶ್ ‘ಕಿಸ್’ ಕೊಡ್ತಾರಂತೆ!
ಬೆಂಗಳೂರು: ಎ.ಪಿ. ಅರ್ಜುನ್ ನಿರ್ದೇಶನದ ಕಿಸ್ ಚಿತ್ರ ರೊಮ್ಯಾಂಟಿಕ್ ಹಾಡುಗಳೊಂದಿಗೆ ಬಹುನಿರೀಕ್ಷಿತ ಚಿತ್ರವಾಗಿ ನೆಲೆ ಕಂಡುಕೊಂಡಿದೆ. ತಡವಾದಷ್ಟೂ…
ಸಾಯಿಕುಮಾರ್ ‘ಜಗ್ಗಿ ಜಗನ್ನಾಥ್’ ಟ್ರೈಲರ್ ಹಿಟ್
ಬೆಂಗಳೂರು: ಸೆಂಟಿಮೆಂಟ್ ಚಿತ್ರಗಳಿಗೆ ಹೆಸರಾದ ನಿರ್ದೇಶಕ ಓಂಸಾಯಿಪ್ರಕಾಶ್ ಪಕ್ಕಾ ಆ್ಯಕ್ಷನ್, ಲವ್ ಸ್ಟೋರಿ ಇಟ್ಟುಕೊಂಡು ಮಾಡಿರುವ…
ಉಡುಂಬಾನ ವೆಜಿಟೆಬಲ್ ಸಿಕ್ಸ್‌ಪ್ಯಾಕ್ ಸಾಹಸ!
ಬೆಂಗಳೂರು:ಶಿವರಾಜ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಉಡುಂಬಾ ಇದೇ ತಿಂಗಳ ಇಪ್ಪತ್ಮೂರನೇ ತಾರೀಕಿನಂದು ಬಿಡುಗಡೆಗೆ ರೆಡಿಯಾಗಿದೆ. ಈ…