ರೈಲು ಹಳಿ ಮೇಲೆ ಬಿದ್ದ ಮಗು – ತನ್ನ ಪ್ರಾಣವನ್ನು ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ
ಮುಂಬೈ: ರೈಲಿನ ಹಳಿ ಮೇಲೆ ಆಯ ತಪ್ಪಿ ಬಿದ್ದ ಮಗು. ಎದುರಿನಲ್ಲಿ ಶರವೇಗದಲ್ಲಿ ಬರುತ್ತಿದ್ದ ರೈಲಿನಿಂದ…
ಪ್ರಿಯತಮೆಯನ್ನು ಕೊಂದು ರೈಲಿನಿಂದ ಜಿಗಿದ..!
ಬೆಂಗಳೂರು: ಪ್ರೇಯಸಿಯನ್ನ ಕೊಲೆ ಮಾಡಿ ಪ್ರಿಯತಮ ಆತ್ಮಹತ್ಯೆಗೆ ಯತ್ನ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.…
ಚಲಿಸ್ತಿದ್ದ ರೈಲಿನಿಂದ ಬಿದ್ದ ವೃದ್ಧನನ್ನು ಕಾಪಾಡಿದ ಸಿಬ್ಬಂದಿ – ಪಿಯೂಷ್ ಗೋಯಲ್ ಮೆಚ್ಚುಗೆ
ಜೈಪುರ್: ಚಲಿಸುತ್ತಿದ್ದ ರೈಲಿನಿಂದ ಕೆಳಗಡೆ ಬಿಳುತ್ತಿದ್ದ ವೃದ್ಧರೊಬ್ಬರ ಪ್ರಾಣವನ್ನು ರಕ್ಷಿಸಿದ ಭದ್ರತಾ ಸಿಬ್ಬಂದಿಯ ಕಾರ್ಯವನ್ನು ಮೆಚ್ಚಿ…
ನಿಲ್ದಾಣಕ್ಕೆ ಬರುತ್ತಿದ್ದಂತೆ ಹೊತ್ತಿ ಉರಿದ ರೈಲು
ಲಕ್ನೋ: ರೈಲು ನಿಲ್ದಾಣಕ್ಕೆ ಬರುತ್ತಿರುವಾಗಲೇ ಶತಾಬ್ದಿ ಎಕ್ಸ್‌ಪ್ರೆಸ್ ಪಾರ್ಸಲ್ ಕೋಚ್ ಬೆಂಕಿಯಿಂದ ಧಗಧಗನೆ ಉರಿದಿದೆ. ದೆಹಲಿ ಹಾಗೂ…
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – 16 ತಿಂಗಳ ನಂತರ ಸಿಕ್ಕ ಕುಟುಂಬದ ಮೂಲ
- 2019 ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್ ಮುಂಬೈ: ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟು 16 ತಿಂಗಳ ನಂತರ,…
ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ – ಪ್ರಯಾಣಿಕನ ಪ್ರಾಣ ಉಳಿಸಿದ ಮಹಿಳಾ ಕಾನ್ಸ್‌ಟೇಬಲ್
ಹೈದರಾಬಾದ್: ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಕೆಳಗೆ ಬಿದ್ದ ವ್ಯಕ್ತಿ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ ಮಹಿಳಾ…
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಯುವಕ- ಪ್ರಾಣಾಪಾಯದಿಂದ ಪಾರು
ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಿಂದ ಯುವಕನೊಬ್ಬ ಕೆಳಗೆ ಬಿದ್ದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳದ ಬಳಿ ನಡೆದಿದೆ.…
ಧಾರವಾಡ-ಬೆಳಗಾವಿ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ
ಧಾರವಾಡ: ನೇರ ರೈಲು ಸಂಚಾರ ಕಲ್ಪಿಸುವ ದೃಷ್ಟಿಯಿಂದ ಮಂಜೂರಾಗಿರುವ ಧಾರವಾಡ-ಬೆಳಗಾವಿ ನೂತನ ರೈಲು ಮಾರ್ಗ ನಿರ್ಮಾಣಕ್ಕೆ…
ದಿ. ಸುರೇಶ್ ಅಂಗಡಿ ಘೋಷಿಸಿದ್ದ ನೇರ ರೈಲು ಮಾರ್ಗಕ್ಕೆ 50 ಕೋಟಿ ಅನುದಾನ ಮೀಸಲು
ಹುಬ್ಬಳ್ಳಿ: ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರು ಕಿತ್ತೂರು ಮೂಲಕ ಬೆಳಗಾವಿ-ಧಾರವಾಡಕ್ಕೆ…
ಬಾಗಿಲ ಬಳಿ ನಿಂತು ನಿಲ್ದಾಣ ಬಂದಾಗ ಇಳಿದು ಹೋದ ಶ್ವಾನ – ವೀಡಿಯೋ ವೈರಲ್
ಮುಂಬೈ: ಶ್ವಾನವೊಂದು ರೈಲಿನ ಬಾಗಿಲಿನಲ್ಲಿ ನಿಂತುಕೊಂಡು ನಿಲ್ದಾಣ ಬರುವವರೆಗೂ ಕಾದು ಕೊನೆಗೆ ನಿಲ್ದಾಣ ಬಂದಾಗ ಇಳಿದು…
