Tuesday, 23rd July 2019

Recent News

3 days ago

ದೋಸ್ತಿಗೆ ರಾಜ್ಯಪಾಲರಿಂದ ವಾರ್ನಿಂಗ್

ಬೆಂಗಳೂರು: ದೋಸ್ತಿ ಸರ್ಕಾರ ಅಳಿವಿನ ಅಂಚಿನಲ್ಲಿದ್ದರೂ ಎಗ್ಗಿಲ್ಲದೇ ಕಡತ ವಿಲೇವಾರಿ ನಡೆಯುತ್ತಿದೆ. ಅಲ್ಲದೆ ಯದ್ವಾತದ್ವಾ ಅಧಿಕಾರಿಗಳ ವರ್ಗಾವಣೆಯನ್ನೂ ಮಾಡಲಾಗುತ್ತಿದೆ. ಈ ಸಂಬಂಧ ರಾಜ್ಯಪಾಲರು ಈಗ ಎಂಟ್ರಿ ಕೊಟ್ಟಿದ್ದಾರೆ. ಸದ್ಯದ ಸನ್ನಿವೇಶದಲ್ಲಿ ಯಾವುದೇ ಮಹತ್ವದ ನಿರ್ಣಯ ಕೈಗೊಳ್ಳಬೇಡಿ. ಯಾವುದೇ ಫೈಲ್ ಕ್ಲಿಯರ್ ಮಾಡಬೇಡಿ. ಅಲ್ಲದೆ ವರ್ಗಾವಣೆ ಆದೇಶ ನೀಡಬಾರದು ಎಂದು ರಾಜ್ಯಪಾಲ ವಜೂಭಾಯ್ ವಾಲಾ ಅವರು ದೋಸ್ತಿ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್‍ ಗೆ ರಾಜ್ಯಪಾಲರು ಈ ಪತ್ರ ರವಾನಿಸಿದ್ದಾರೆ. ಒಟ್ಟಿನಲ್ಲಿ ವಿಶ್ವಾಸ […]

1 week ago

ಸರ್ಕಾರ ಉರುಳೋ ಸಮಯದಲ್ಲಿ ಕಡತ ವಿಲೇವಾರಿ ಬಲು ಜೋರು?

– ಬಿಜೆಪಿಯಿಂದ ಗಂಭೀರ ಆರೋಪ – ರಾಜ್ಯಪಾಲರ ಆದೇಶದ ನಡುವೆಯೂ ಓವರ್ ಟೈಂ ಕೆಲಸ ಬೆಂಗಳೂರು: ಮೈತ್ರಿ ಸರ್ಕಾರ ಬಹುಮತದ ಸಾಬೀತು ಪಡಿಸುವ ಒತ್ತಡದಲ್ಲಿ ಸಿಲುಕಿದ್ದ ಸಮಯದಲ್ಲಿ ಮೈತ್ರಿ ಸರ್ಕಾರದ ಸಚಿವರು ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಇಂದು ವಿಧಾನಸೌಧದಲ್ಲಿ ಸಚಿವ ಜಮೀರ್ ಅವರು...

ನೆಚ್ಚಿನ ಶಿಕ್ಷಕನ ವರ್ಗಾವಣೆ – ವಿದ್ಯಾರ್ಥಿಗಳಿಂದ ಕ್ಲಾಸ್ ಬಹಿಷ್ಕರಿಸಿ ಪ್ರತಿಭಟನೆ

3 weeks ago

ಕೊಪ್ಪಳ: ನೆಚ್ಚಿನ ಶಿಕ್ಷಕ ವರ್ಗಾವಣೆಯಾದ ಹಿನ್ನೆಲೆ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಹೀರೆಸಿಂಧೋಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಇಲ್ಲಿನ ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಾರದ ಸೋಮರೆಡ್ಡಿ ಹೆಚ್ಚುವರಿ ಶಿಕ್ಷಕ ಎಂಬ ಕಾರಣಕ್ಕೆ ವರ್ಗಾವಣೆ ಮಾಡಲಾಗಿತ್ತು....

ಸರ್.. ಪ್ಲೀಸ್ ಹೋಗ್ಬೇಡಿ, ನಮ್ಮನ್ನ ಬಿಟ್ಟು ಹೋಗ್ಬೇಡಿ – ಶಿಕ್ಷಕನನ್ನು ಬಿಗಿದಪ್ಪಿ ವಿದ್ಯಾರ್ಥಿಗಳ ಕಣ್ಣೀರು

3 weeks ago

ಚಿಕ್ಕಮಗಳೂರು: ಸರ್… ಪ್ಲೀಸ್ ಹೋಗಬೇಡಿ, ನಮ್ಮನ್ನು ಬಿಟ್ಟು ಹೋಗಬೇಡಿ. ಪ್ಲೀಸ್ ಸರ್. ಬಿಇಓಗೆ ಫೋನ್ ಮಾಡಿ ನಾವೇ ಮಾತಾಡುತ್ತೇವೆ. ನೀವು ಮಾತ್ರ ಹೋಗುವುದೇ ಬೇಡ ಸರ್. ಹೀಗೆ ಶಿಕ್ಷಕರಿಗಾಗಿ ವಿದ್ಯಾರ್ಥಿಗಳು ಕಣ್ಣೀರ ಧಾರೆಯನ್ನೇ ಹರಿಸಿರುವ ಅಪರೂಪದ ಘಟನೆ ಚಿಕ್ಕಮಗಳೂರಿನ ಕೈಮರದಲ್ಲಿ ನಡೆದಿದೆ....

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ – 19 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

1 month ago

-ಚನ್ನಣ್ಣನವರ್ ಸಿಐಡಿ ಎಸ್‍ಪಿ ಆಗಿ ನೇಮಕ ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಆಗಿದ್ದು, ಬರೋಬ್ಬರಿ 19 ಮಂದಿ ಐಪಿಎಸ್ ಅಧಿಕಾರಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಲೋಕ್ ಕುಮಾರ್ ವರ್ಗಾವಣೆಯಾಗಿದ್ದಾರೆ. ಐಜಿಪಿ ರ್‍ಯಾಂಕ್ ನಿಂದ...

ವರ್ಗಾವಣೆ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ- ತೋಟಗಾರಿಕಾ ವಿವಿ ಸಿಬ್ಬಂದಿ ಆಕ್ರೋಶ

2 months ago

ಬಾಗಲಕೋಟೆ: ತೋಟಗಾರಿಕಾ ವಿಶ್ವವಿದ್ಯಾಲಯ ಅಧೀನ ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ತೋಟಗಾರಿಕಾ ಇಲಾಖೆಯ ಸಚಿವ ಎಂ.ಸಿ ಮನಗೂಳಿ ಮೂಗು ತೂರಿಸಿದ್ದಾರೆ. ವರ್ಗಾವಣೆಯ ಬಗ್ಗೆ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಚಿವರು ಹಸ್ತಕ್ಷೇಪ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ನನ್ನ ಗಮನಕ್ಕೆ ಬಾರದೆ...

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ

2 months ago

ಹಾಸನ: ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ರಂ ಪಾಷಾ ಅವರು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಂ ಪಾಷಾ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ...

ಪಕ್ಷಪಾತ ಆರೋಪ – ಮಂಡ್ಯ ಜಿಲ್ಲಾಧಿಕಾರಿ ಎತ್ತಂಗಡಿ

3 months ago

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರ ತಲೆದಂಡವಾಗಿದೆ. ಮಂಜುಶ್ರೀ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಪಿ.ಸಿ ಜಾಫರ್ ನೇಮಕವಾಗಿದ್ದಾರೆ. ಮಂಡ್ಯ ಡಿಸಿಯಾಗಿದ್ದ ಮಂಜುಶ್ರೀ ವಿರುದ್ಧ ಪಕ್ಷೇತರ...