– ಕರ್ತವ್ಯಕ್ಕೆ ಹಾಜರಾಗದ್ದಕ್ಕೆ ವರ್ಗಾವಣೆ ಕಾರವಾರ: ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಇಂತಹ ಸಾರಿಗೆ ಸಿಬ್ಬಂದಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಿಂದ...
ಬೆಂಗಳೂರು: ಬಜೆಟ್ ಸನಿಹದಲ್ಲಿ ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದೆ. 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಕೋಲಾರ, ಮಂಡ್ಯ, ಉತ್ತರ ಕನ್ನಡ, ಚಿಕ್ಕಮಗಳೂರು, ರಾಯಚೂರು,...
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ 15 ವರ್ಷದ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಲೋಪದ ಆರೋಪವಿತ್ತು. ಈ ಹಿನ್ನೆಲೆ ನಿನ್ನೆ ಸರ್ಕಲ್ ಇನ್ಸ್ಪೆಕ್ಟರ್ ಸಿದ್ರಾಮಪ್ಪ ಅಮಾನತ್ತಾಗಿದ್ದರು. ಇಂದು ಪಿಎಸ್ಐ ಕೀರ್ತಿ ಕುಮಾರ್ ವರ್ಗಾವಣೆಗೊಂಡಿದ್ದಾರೆ....
ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಆರೋಪ, ಪ್ರತ್ಯಾರೋಪ ಮಾಡಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶಿಸಿದೆ. ಗೃಹ ಇಲಾಖೆ ಕಾರ್ಯದರ್ಶಿಯಾಗಿದ್ದ ರೂಪಾ...
ಬಳ್ಳಾರಿ: ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರನ್ನು ಬಂದ ಹತ್ತು ದಿನದಲ್ಲೇ ವರ್ಗಾವಣೆ ಮಾಡಲಾಗಿತ್ತು. ಆದರೆ ಅವಧಿ ಪೂರ್ವ ವರ್ಗಾವಣೆ ಮಾಡಿದ್ದರಿಂದ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಿಂದ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದು ಮುಂದುವರೆದಿದ್ದಾರೆ....
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಒಂದೇ ಹುದ್ದೆಯಿದ್ದರೂ ಇಬ್ಬರು ಉಪನೋಂದಣಾಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ದೊಡ್ಡಬಳ್ಳಾಪುರ ಸಬ್ರಿಜಿಸ್ಟರ್ ಕಛೇರಿಯಲ್ಲಿ ಉಪನೋಂದಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ರಂಗರಾಜು ಅವರನ್ನು ಮೂರು ತಿಂಗಳ...
ಬೀದರ್: ವರ್ಗಾವಣೆ ಮಾಡಿಸಲು ಅಂಗನವಾಡಿ ಕಾರ್ಯಕರ್ತೆಯ ಬಳಿ ಲಂಚ ಪಡೆಯುವಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ತಾಲೂಕಾಧಿಕಾರಿ ಎಸಿಬಿ ಬಲೆಗೆ ಬಿದಿದ್ದಾರೆ. ವರ್ಗಾವಣೆ ಮಾಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು...
ಮಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಿಢೀರ್ ವರ್ಗಾವಣೆ...
– ದೆಹಲಿಯಿಂದ್ಲೂ ಪೊಲೀಸರಿಗೆ ಒತ್ತಡ – 6 ಸಿಮ್ ಬಳಸ್ತಿದ್ದ ನಿರೂಪಕಿ ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್ ಪೆಕ್ಟರ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದ್ದು, ಇದರ...
-ಸಂಸದರ ಪುತ್ರನ ಬ್ಲಾಕ್ಮೇಲ್ ಆಡಿಯೋ ಔಟ್ -ವರ್ಗಾವಣೆ ಮಾಡದೇ ಇರಲು ಲಕ್ಷ ಲಕ್ಷ ಬೇಡಿಕೆಯ ಆರೋಪ ಕೊಪ್ಪಳ: ಕೊರೊನಾ ಮಹಾಮಾರಿಯಿಂದ ಸಾಕಷ್ಟು ಬಡ ಕುಟುಂಬಗಳು, ಕೂಲಿ ಕಾರ್ಮಿಕರು, ನಿರ್ಗತಿಕರು ತುತ್ತು ಅನ್ನಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು....
ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರನ್ನು ಬೆಂಗಳೂರಿನ ಡೆಪ್ಯುಟಿ ಕಮಿಷನ್ ಆಫ್ ಪೊಲೀಸ್ ಸಿಎಆರ್ (ಸಿಟಿ ಆರ್ಮಡ್ ರಿಸರ್ವ್) ಯುನಿಟ್ಸ್ ಹೆಡ್ ಕ್ವಾಟರ್ಸ್ಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ....
ಕಾರವಾರ: ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಘಾಟನೆ ಮಾಡಿದರು. ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿ ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್...
ಬೆಂಗಳೂರು: ಕಲಬುರಗಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೆಡ್ ಝೋನ್ನಲ್ಲಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಇವರ...
ಬೆಂಗಳೂರು: ಭಾರೀ ಗೊಂದಲ, ವಿವಾದಕ್ಕೆ ಕಾರಣವಾಗಿದ್ದ ಕಡ್ಡಾಯ ವರ್ಗಾವಣೆ ನೀತಿಗೆ ರಾಜ್ಯ ಸರ್ಕಾರ ಕೊನೆಗೂ ತಿಲಾಂಜಲಿ ಹಾಡಿದೆ. ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ವಿಧೇಯಕ 2020 ವಿಧಾನ ಪರಿಷತ್ನಲ್ಲಿ...
ಬೆಂಗಳೂರು: ಖಡಕ್ ಐಎಎಸ್ ಅಧಿಕಾರಿ ವಿ.ರಶ್ಮಿ ಮಹೇಶ್ ಅವರನ್ನು ರಾಜ್ಯ ಸರ್ಕಾರ ಮತ್ತೆ ಎತ್ತಂಗಡಿ ಮಾಡಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿದ್ದ ರಶ್ಮಿ ಮಹೇಶ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ನೇರ...
ಬೆಳಗಾವಿ: ಸಾರ್ವಜನಿಕ ಸ್ನೇಹಿ ಆಡಳಿತದ ದೃಷ್ಟಿಯಿಂದ ಪೊಲೀಸ್ ಇಲಾಖೆಯಲ್ಲಿನ ಮೂವರು ನಾನ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ಅಮರನಾಥ್ ರೆಡ್ಡಿ ಅವರನ್ನ ನೇಮಕ ಮಾಡಿದೆ....