Thursday, 5th December 2019

Recent News

4 months ago

ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಿ: ಹೆಚ್‍ಡಿಕೆ

– ನಾನೂ ಸಾವಿರ ಟ್ವೀಟ್ ಮಾಡಬಲ್ಲೆ ಚಿಕ್ಕಮಗಳೂರು: ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ವ್ಯಾಪಾರಕ್ಕೆ ಬಿಡಬೇಡಿ, ಹದ್ದುಬಸ್ತಿನಲ್ಲಿಟ್ಟುಕೊಳ್ಳಿ, ನಾನೂ ಸಾವಿರ ಟ್ವೀಟ್ ಮಾಡಬಲ್ಲೆ ಎಂದು ಪರೋಕ್ಷವಾಗಿ ಸಂಸದ ಹಾಗೂ ಬಿಎಸ್‍ವೈ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಯಲಹಂಕಗೆ ವರ್ಗಾವಣೆ ಮಾಡಿರುವ ರಘುಮೂರ್ತಿ ಎಂಬ ವ್ಯಕ್ತಿ ನನ್ನ ಬಳಿಯು ಬಂದಿದ್ದ. ಮಿಡೀಯೇಟ್ ಮಾಡಿಕೊಂಡು ನನ್ನ ಬಳಿ ಬಂದಿದ್ದ, ನಾನು ತಲೆಕೆಡಿಸಿಕೊಂಡಿರಲಿಲ್ಲ. ಇದೀಗ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೀಗಾಗಿ ನಿಮ್ಮ ಮಕ್ಕಳನ್ನು […]

4 months ago

ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿತು: ಎಚ್‍ಡಿಕೆಗೆ ಸಿಎಂ ಪುತ್ರ ಟಾಂಗ್

ಬೆಂಗಳೂರು: ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ನಿಮ್ಮ ಮಾತುಗಳು ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ಅವರ ಪುತ್ರ ಸಂಸದ ವಿಜಯೇಂದ್ರ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದಾರೆ. ವರ್ಗಾವಣೆ ದಂಧೆ ಮಾಡಲು ಯಡಿಯೂರಪ್ಪ ಸ್ವತಃ ತಮ್ಮ ಸುಪುತ್ರನನ್ನೇ ಬಿಟ್ಟಿದ್ದಾರೆ ಎಂಬ ಹೆಚ್.ಡಿ ಕುಮಾರಸ್ವಾಮಿ ಅವರ ಮಾತಿಗೆ ತಿರುಗೇಟು...

ಸರ್ಕಾರ ಉರುಳೋ ಸಮಯದಲ್ಲಿ ಕಡತ ವಿಲೇವಾರಿ ಬಲು ಜೋರು?

5 months ago

– ಬಿಜೆಪಿಯಿಂದ ಗಂಭೀರ ಆರೋಪ – ರಾಜ್ಯಪಾಲರ ಆದೇಶದ ನಡುವೆಯೂ ಓವರ್ ಟೈಂ ಕೆಲಸ ಬೆಂಗಳೂರು: ಮೈತ್ರಿ ಸರ್ಕಾರ ಬಹುಮತದ ಸಾಬೀತು ಪಡಿಸುವ ಒತ್ತಡದಲ್ಲಿ ಸಿಲುಕಿದ್ದ ಸಮಯದಲ್ಲಿ ಮೈತ್ರಿ ಸರ್ಕಾರದ ಸಚಿವರು ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ...

ಆರ್ಡರ್ ಮಾಡಿದ ಮೂರೇ ಗಂಟೆಯಲ್ಲಿ 21 ಡಿವೈಎಸ್‌ಪಿ, 110 ಮಂದಿ ಇನ್‌ಸ್ಪೆಕ್ಟರ್‌ ವರ್ಗಕ್ಕೆ ತಡೆ

5 months ago

– ಡಿಜಿಪಿ ನೀಲಮಣಿ ರಾಜು ಆದೇಶ ಬೆಂಗಳೂರು: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆದಿದ್ದು, ಸಂಕಷ್ಟದಲ್ಲೂ ಡಿವೈಎಸ್‍ಪಿ ಮತ್ತು ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ವರ್ಗಾವಣೆ ಆದೇಶಕ್ಕೆ ಡಿಜಿಪಿ ನೀಲಮಣಿ ರಾಜು ತಡೆ ನೀಡಿದ್ದಾರೆ. 110 ಮಂದಿ ಇನ್‌ಸ್ಪೆಕ್ಟರ್‌...

500 ಕೋಟಿ ಲಂಚ – ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು

5 months ago

– ಆಡಳಿತಾತ್ಮಕ ನಿರ್ಧಾರ ಕೈಗೊಳ್ಳದಂತೆ ವಿ.ಆರ್.ವಾಲಾ ಆದೇಶ ಬೆಂಗಳೂರು: ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿದ್ದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ರೈತ ಮೋರ್ಚಾ ಸಂಘಟನೆಯ ಉಪಾಧ್ಯಕ್ಷ ಎಸ್.ಲಿಂಗಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರ ಸುಮಾರು 800...

ನೆಚ್ಚಿನ ಶಿಕ್ಷಕನ ವರ್ಗಾವಣೆ – ವಿದ್ಯಾರ್ಥಿಗಳಿಂದ ಕ್ಲಾಸ್ ಬಹಿಷ್ಕರಿಸಿ ಪ್ರತಿಭಟನೆ

5 months ago

ಕೊಪ್ಪಳ: ನೆಚ್ಚಿನ ಶಿಕ್ಷಕ ವರ್ಗಾವಣೆಯಾದ ಹಿನ್ನೆಲೆ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಹೀರೆಸಿಂಧೋಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಇಲ್ಲಿನ ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಾರದ ಸೋಮರೆಡ್ಡಿ ಹೆಚ್ಚುವರಿ ಶಿಕ್ಷಕ ಎಂಬ ಕಾರಣಕ್ಕೆ ವರ್ಗಾವಣೆ ಮಾಡಲಾಗಿತ್ತು....

ಸರ್.. ಪ್ಲೀಸ್ ಹೋಗ್ಬೇಡಿ, ನಮ್ಮನ್ನ ಬಿಟ್ಟು ಹೋಗ್ಬೇಡಿ – ಶಿಕ್ಷಕನನ್ನು ಬಿಗಿದಪ್ಪಿ ವಿದ್ಯಾರ್ಥಿಗಳ ಕಣ್ಣೀರು

5 months ago

ಚಿಕ್ಕಮಗಳೂರು: ಸರ್… ಪ್ಲೀಸ್ ಹೋಗಬೇಡಿ, ನಮ್ಮನ್ನು ಬಿಟ್ಟು ಹೋಗಬೇಡಿ. ಪ್ಲೀಸ್ ಸರ್. ಬಿಇಓಗೆ ಫೋನ್ ಮಾಡಿ ನಾವೇ ಮಾತಾಡುತ್ತೇವೆ. ನೀವು ಮಾತ್ರ ಹೋಗುವುದೇ ಬೇಡ ಸರ್. ಹೀಗೆ ಶಿಕ್ಷಕರಿಗಾಗಿ ವಿದ್ಯಾರ್ಥಿಗಳು ಕಣ್ಣೀರ ಧಾರೆಯನ್ನೇ ಹರಿಸಿರುವ ಅಪರೂಪದ ಘಟನೆ ಚಿಕ್ಕಮಗಳೂರಿನ ಕೈಮರದಲ್ಲಿ ನಡೆದಿದೆ....

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ – 19 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

6 months ago

-ಚನ್ನಣ್ಣನವರ್ ಸಿಐಡಿ ಎಸ್‍ಪಿ ಆಗಿ ನೇಮಕ ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಆಗಿದ್ದು, ಬರೋಬ್ಬರಿ 19 ಮಂದಿ ಐಪಿಎಸ್ ಅಧಿಕಾರಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಲೋಕ್ ಕುಮಾರ್ ವರ್ಗಾವಣೆಯಾಗಿದ್ದಾರೆ. ಐಜಿಪಿ ರ್‍ಯಾಂಕ್ ನಿಂದ...