Recent News

2 years ago

ಶಾಲಿನಿ ರಜನೀಶ್ ವರ್ಗಾವಣೆ ಮಾಡುವಂತೆ ಸಿಎಂಗೆ ತನ್ವೀರ್ ಸೇಠ್ ಪತ್ರ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನ ವರ್ಗಾವಣೆ ಮಾಡಿ ಅಂತ ಸ್ವತಃ ಶಿಕ್ಷಣ ಸಚಿವ ತನ್ವೀರ್ ಸೇಠ್, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಪೋಷಕರ ಹಾಗೂ ಮಕ್ಕಳ ಮಾಹಿತಿಯನ್ನ ಖಾಸಗಿ ಸಂಸ್ಥೆಗೆ ನೀಡುವ ಕುರಿತು ಎಂಓಯು ಮಾಡಿಕೊಂಡಿದ್ದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸಚಿವರ ಮಾತನ್ನು ಶಾಲಿನಿ ರಜನೀಶ್ ಮೀರಿದ್ರು. ಸಚಿವರ ಮಾತು ಕೇಳದೆ ನಿರ್ಧಾರಗಳನ್ನ ತೆಗೆದುಕೊಂಡಿದ್ರು. ಇದರಿಂದ ಆಕ್ರೋಶಗೊಂಡಿರುವ ಸಚಿವ ತನ್ವೀರ್ ಸೇಠ್, ಶಾಲಿನಿ ರಜನೀಶ್ ಅವರನ್ನು ಶಿಕ್ಷಣ […]

2 years ago

ಬೆಂಗ್ಳೂರು ಪಶ್ಚಿಮ ಡಿಸಿಪಿಯಾಗಿ ರವಿ ಚೆನ್ನಣ್ಣನವರ್ ಅಧಿಕಾರ ಸ್ವೀಕಾರ

ಬೆಂಗಳೂರು: ಮೈಸೂರಿನಿಂದ ಬೆಂಗಳೂರಿಗೆ ವರ್ಗಾವಣೆಯಾಗಿ ಬಂದ ರವಿ ಡಿ ಚೆನ್ನಣ್ಣನವರ್ ಇಂದು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಮೈಸೂರು ಎಸ್‍ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರವಿ ಡಿ ಚೆನ್ನಣ್ಣವನರ್ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಇಂದು ಪಶ್ಚಿಮ ವಿಭಾಗದ ಡಿಸಿಪಿ ಎಮ್.ಎನ್ ಅನುಚೇತ್ ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ರವಿ ಡಿ ಚೆನ್ನಣ್ಣನವರ್ ಮಾತನಾಡಿ,...

ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ಬ್ರೇಕ್

2 years ago

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 7 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಪ್ರಕ್ರಿಯೆ ಮುಗಿಯುವರೆಗೂ ಯಾವುದೇ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ಜನವರಿ 17 ರಂದು...

ಕೈ ನಾಯಕರ ದೂರಿನ ಬೆನ್ನಲ್ಲೇ ಹಾಸನ ಡಿಸಿ ರೋಹಿಣಿ ಸಿಂಧೂರಿ ಎತ್ತಂಗಡಿ

2 years ago

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಅವರ...

ಸಚಿವ ರಮಾನಾಥ ರೈ ಮಾತು ತಪ್ಪಿದ್ರೆ ಟಾರ್ಗೆಟ್ ಗ್ಯಾರಂಟಿ- ಆರೇ ತಿಂಗಳಲ್ಲಿ ಎಸ್‍ಪಿ ಸುಧೀರ್ ರೆಡ್ಡಿ ಎತ್ತಂಗಡಿ

2 years ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೇಸ್ ನವರು ಮಾತ್ರವಲ್ಲ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೂ ಉಸ್ತುವಾರಿ ಸಚಿವ ರಮಾನಾಥ ರೈ ಅವರೇ ಹೈಕಮಾಂಡ್. ಜಿಲ್ಲೆಯ ಕಾಂಗ್ರೇಸ್ಸಿಗರು ಹಾಗೂ ಎಲ್ಲಾ ಅಧಿಕಾರಿಗಳು ಸಚಿವ ರಮಾನಾಥ ರೈ ಅವರ ಮಾತು ತಪ್ಪಿದರೆ ಟಾರ್ಗೆಟ್ ಗ್ಯಾರಂಟಿ. ಇದಕ್ಕೆ...

ದಾಖಲೆಯ ಪರ್ಯಾಯ ಮುಗಿಸುತ್ತಿರೋ ಪೇಜಾವರಶ್ರೀ- ಇಂದು ಕೃಷ್ಣನಿಗೆ ಕೊನೆಯ ಪೂಜೆ

2 years ago

ಉಡುಪಿ: ದಾಖಲೆಯ ಪಂಚಮ ಪರ್ಯಾಯ ಮಹೋತ್ಸವದ ಸಂಭ್ರಮ ಶುರುವಾಗಿದ್ದು, ಪೇಜಾವರಶ್ರೀಗಳು ದಾಖಲೆಯ ಪರ್ಯಾಯವನ್ನು ಮುಗಿಸುತ್ತಿದ್ದಾರೆ. ಪೇಜಾವರ ಶ್ರೀಗಳು ಜನವರಿ 18ರಂದು ಪರ್ಯಾಯ ಪೀಠಾವರೋಹಣ ಮಾಡಲಿದ್ದಾರೆ. ಎರಡು ವರ್ಷಗಳ ಕಾಲ ಕಡೆಗೋಲು ಶ್ರೀಕೃಷ್ಣನ ಪೂಜೆ ಮಾಡಿದ್ದ ಪೇಜಾವರಶ್ರೀಗಳ ಪೂಜಾಧಿಕಾರ ಮುಗಿದಿದ್ದು, ಐತಿಹಾಸಿಕ ಐದು...

ಕಸ ತುಂಬುವ ವಾಹನದಲ್ಲಿ ಪತ್ರಕರ್ತನ ಮೃತದೇಹ ರವಾನಿಸಿದ್ದ ಪಿಎಸ್‍ಐ ವರ್ಗಾವಣೆ

2 years ago

ಹಾವೇರಿ: ಪತ್ರಕರ್ತನ ಮೃತ ದೇಹವನ್ನು ಕಸ ಸಾಗಿಸುವ ಟ್ರ್ಯಾಕ್ಟರ್ ನಲ್ಲಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಪಿಎಸ್‍ಐ ವರ್ಗಾವಣೆಯಾಗಿದ್ದಾರೆ. ಹಾವೇರಿ ಎಸ್ಪಿ ಕೆ. ಪರಶುರಾಂ ಹಾನಗಲ್ ಅವರು ಗುರುರಾಜ ಮೈಲಾರ ಅವರನ್ನು ಹಾನಗಲ್ ಪಿಎಸ್‍ಐ ಹುದ್ದೆಯಿಂದ ಜಿಲ್ಲಾ ವಿಶೇಷ ಗುಪ್ತದಳ ವಿಭಾಗಕ್ಕೆ...