Thursday, 25th April 2019

ಭಾರತ್ ಬಂದ್‍ನಿಂದಾಗಿ 1 ದಿನಕ್ಕೆ ಸಾರಿಗೆ ಇಲಾಖೆಗೆ ನೂರಾರು ಕೋಟಿ ನಷ್ಟ: ಡಿ.ಸಿ ತಮ್ಮಣ್ಣ

8 months ago

ಮಂಡ್ಯ: ಎಲ್ಲ ಸಾರಿಗೆ ಸಂಸ್ಥೆಗಳಿಂದ ವರ್ಷಕ್ಕೆ ಆರುನೂರು ಕೋಟಿ ನಷ್ಟ ಉಂಟಾಗುತ್ತಿದೆ. ಹೀಗಾಗಿ ಇದೇ ತಿಂಗಳು 16ರ ನಂತರ ಬಸ್ ದರ ಏರಿಕೆಯಾಗಲಿದೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ನಾಲ್ಕು ವಿಭಾಗಗಳಿಂದ 25 ಸಾವಿರ...

ರಾಣೇಬೆನ್ನೂರಿನಿಂದ ಹುಬ್ಬಳ್ಳಿಗೆ ಹೋಗುವ ಪ್ರಯಾಣಿಕನನ್ನು ಹಾವೇರಿಯಲ್ಲಿ ಬಿಟ್ಟ ಸಾರಿಗೆ ಸಿಬ್ಬಂದಿ

8 months ago

ಹಾವೇರಿ: ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ದೇಶ ಹಾಗೂ ರಾಜ್ಯದ ನಾನಾ ಭಾಗಗಳಲ್ಲಿ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಆದರೆ ಹಾವೇರಿ ಜಿಲ್ಲೆಯಲ್ಲಿ ಎಂದಿನಂತೆ ಸಾರಿಗೆ ಬಸ್ ಕಾರ್ಯ ನಿರ್ವಹಿಸುತ್ತಿದ್ದು, ರಾಣೇಬೆನ್ನೂರಿನಿಂದ ಹುಬ್ಬಳ್ಳಿಗೆ ಹೋಗುವ ಪ್ರಯಾಣಿಕನನ್ನು...

ತುಂಬಿ ಹರಿಯುತ್ತಿರೋ ಭದ್ರಾ ನದಿಯಲ್ಲಿ ತೆಪ್ಪದಲ್ಲೇ ಮೃತದೇಹ ಸಾಗಿಸಿದ ಗ್ರಾಮಸ್ಥರು

8 months ago

ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮಕ್ಕೆ ರಸ್ತೆಯಿಲ್ಲ, ಹೀಗಾಗಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ತೆಪ್ಪದ ಮೂಲಕ ಮೃತ ದೇಹವನ್ನು ಸಂಬಂಧಿಕರು ಹಾಗೂ ಗ್ರಾಮಸ್ಥರು ಸಾಗಿಸಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಹೊಳೆಕುಡಿಗೆ ಲಕ್ಷ್ಮಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ದೇಹವನ್ನು ಗ್ರಾಮಕ್ಕೆ...

ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ: ಸಚಿವ ಆರ್ ಶಂಕರ್

9 months ago

ಬೆಂಗಳೂರು: ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವರಾದ ಆರ್. ಶಂಕರ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಎಂರವರು ಕೇಂದ್ರ ಸಚಿವ ಗಡ್ಕರಿ ಅವರಿಗೆ ಭರವಸೆಯನ್ನು ನೀಡಿರುವುದು ಕೇವಲ ಮಾತುಕತೆಯಾಗಿತ್ತು. ವನ್ಯಜೀವಿಗಳ ಮೇಲಿನ ತೊಂದರೆಯಿಂದಾಗಿ...

ಸದ್ಯಕ್ಕೆ ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ

9 months ago

ಬೆಂಗಳೂರು: ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡದೇ ಇರಲು ಸರ್ಕಾರ ಮುಂದಾಗಿದೆ. ಪ್ರಥಮ ದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ತಾಂತ್ರಿಕ ಶಿಕ್ಷಣ ಕಾಲೇಜು, ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಸಮಿತಿಯ ಕೊಠಡಿಯಲ್ಲಿ ಸಭೆ...

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 58 ಕೆಜಿ ಚಿನ್ನಾಭರಣ ವಶ!

12 months ago

ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 58 ಕೆಜಿ ತೂಕದ ಚಿನ್ನಾಭರಣ ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಾಲೇಪುರ ಗ್ರಾಮದ ಚೆಕ್‍ಪೋಸ್ಟ್ ಬಳಿ ನಡೆದಿದೆ. ದೇವನಹಳ್ಳಿ ಮಾರ್ಗದಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ಬೊಲೇರೋ ವಾಹನ ತಪಾಸಣೆ ವೇಳೆ...