– ಹಸು ಕಳೆದುಕೊಂಡವನ ಸೇಡಿನ ಕಥೆ ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಹಸುವನ್ನು ಕೊಂದಿದ್ದಕ್ಕೆ ಒಂದೂವರೆ ವರ್ಷದಿಂದ ಕಾದು ಕೊನೆಗೂ ಚಿರತೆಯನ್ನು ಕೊಂದಿರುವ ಘಟನೆ ಕೇರಳದ ಮುನ್ನಾರ್ನಲ್ಲಿ ನಡೆದಿದೆ. ಚಿರತೆಯನ್ನು ಕೊಂದ 34 ವರ್ಷದ ಕುಮಾರ್ನನ್ನು ಪೊಲೀಸರು...
ಉತ್ತರ ಕನ್ನಡ: ಜಿಲ್ಲೆಯ ಕಾರವಾರ ನಗರದ ಬೈತಖೋಲ್ ಸಮೀಪದ ಲೇಡಿ ಬೀಚ್ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರ ಬಲೆಗೆ ಬರೋಬ್ಬರಿ ಅರ್ಧ ಕ್ವಿಂಟಾಲ್ ತೂಕದ ಆಕಳ ಮೂಗಿನ ತೊರ್ಕೆ ಮೀನು ಬಿದ್ದಿದೆ. ಸಣ್ಣಪುಟ್ಟ ಮೀನು ಹಿಡಿಯಲು ಹಾಕಿದ್ದ ಬಲೆಗೆ...
ಉಡುಪಿ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಬ್ರಹ್ಮಾವರ ತಾಲೂಕು ಬಾರ್ಕೂರಿನಲ್ಲಿ ಈ ಘಟನೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಲೆಕೊಡಿ ಹೊಳೆಗೆ ಹರ್ಷ ಮತ್ತು ಕಾರ್ತಿಕ್...
– ಸಾರ್ವಜನಿಕರಿಂದ ಮೆಚ್ಚುಗೆ, ಅಧಿಕಾರಿಗಳಿಂದ 3 ಲಕ್ಷ ದಂಡ ಕ್ವೀನ್ಸ್ಲ್ಯಾಂಡ್: ಬಲೆಗೆ ಸಿಕ್ಕ ಮರಿ ತಿಮಿಂಗಿಲವನ್ನು ಬದುಕಿಸಲು ವ್ಯಕ್ತಿಯೋರ್ವ ಆಳದ ಸಮುದ್ರಕ್ಕೆ ಧುಮುಕಿ ದಿಟ್ಟತನ ಮೆರೆದಿರುವ ಘಟನೆ ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ ಸಮುದ್ರದಲ್ಲಿ ನಡೆದಿದೆ. ಈ ಸಹಾಯ...
ನೆಲಮಂಗಲ: ಒಂದು ವಾರದಲ್ಲಿ ಇಬ್ಬರು ಮಾನವರನ್ನು ತಿಂದು ಮುಗಿಸಿದ ನರಭಕ್ಷಕ ಚಿರತೆಗಳ ಹಾವಳಿ ನೆಲಮಂಗಲದ ಹೊರವಲಯದಲ್ಲಿ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 11 ಬೋನ್ ಇಟ್ಟಿದ್ದರು. ಇಂದು ಬೆಳ್ಳಂಬೆಳಗ್ಗೆ ಎರಡು ಚಿರತೆ...
ನೆಲಮಂಗಲ: ಕಳೆದ ಇಪ್ಪತ್ತು ದಿನಗಳಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ದೈತ್ಯ ಚಿರತೆಯೊಂದು ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಬರಗೂರು ಗ್ರಾಮದ ಬಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ. ಗ್ರಾಮಸ್ಥರ ಒತ್ತಾಯದಿಂದ...
ತುಮಕೂರು: ಬೋನಿಗೆ ಬಿದ್ದ ಚಿರತೆ ಜೊತೆ ಚೇಷ್ಟೆ ಮಾಡಲು ಹೋಗಿ ವ್ಯಕ್ತಿಯೋರ್ವ ಮುಖ ಕೈ ಪರಚಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯ ಮಂಜುನಾಥ್ ನಗರದಲ್ಲಿ ನಡೆದಿದೆ. ಚಿರತೆ ಸಹವಾಸಕ್ಕೆ ಹೋಗಿ ಆಸ್ಪತ್ರೆ ಸೇರಿದ...
ಕೊಪ್ಪಳ: ಜಿಲ್ಲೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಇಂದು ಅರಣ್ಯ ಇಲಾಖೆ ಹಾಕಿದ್ದ ಬೋನಿಗೆ ಬಿದ್ದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿ 17 ವರ್ಷದ ಕರಡಿ...
-ಟ್ರಾಪ್ ಆಗಿದ್ದು ಹೇಗೆ? ಇಲ್ಲಿದೇ ಮಾಹಿತಿ ಕಾರವಾರ: ಕಳೆದ ಆರು ತಿಂಗಳ ಹಿಂದೆ ಕದ್ರಾ ಗ್ರಾಮದ ಸುತ್ತಮುತ್ತ ಹುಲಿ ಓಡಾಡುತ್ತಿದೆ ಎಂಬ ಸುದ್ದಿ ಹರಿದಾಡಿ ಜನರನ್ನು ಆತಂಕಕ್ಕೀಡುಮಾಡಿತ್ತು. ನಿಜವಾಗಿಯೂ ಹುಲಿ ನಾಡಿನ ಸುತ್ತಮುತ್ತ ಓಡಾಡುತ್ತಿವೆಯೇ ಎಂಬ...
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರರು ಬಂಪರ್ ಹೊಡೆದಿದ್ದಾರೆ. ಇಲ್ಲಿನ ಮಡಿಕಲ್ ಬೀಚ್ ನಲ್ಲಿ ಭಾರೀ ಗಾತ್ರದ ಮೀನುಗಳು ಬಲೆಗೆ ಬಿದ್ದಿದೆ. ಕಳೆದ ಒಂದು ವಾರದಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಕಡಲು ಬುಡಮೇಲು ಆದಾಗ...
ಶಿವಮೊಗ್ಗ: ಮೀನಿಗಾಗಿ ಬಲೆ ಹಾಕಿದ್ದು, ಆದರೆ ಮೀನಿನ ಬದಲಾಗಿ ಬಲೆಗೆ ಹೆಬ್ಬಾವು ಬಿದ್ದಿರುವ ಘಟನೆ ಜಿಲ್ಲೆಯ ಆಲ್ಕೊಳ ಬಡಾವಣೆಯ ಕೆರೆಯಲ್ಲಿ ನಡೆದಿದೆ. ಬಡಾವಣೆಯ ಕೆರೆಯಲ್ಲಿ ಮೀನಿಗಾಗಿ ಬಲೆ ಹಾಕಲಾಗಿತ್ತು. ಆದರೆ ಸುಮಾರು ಆರು ಅಡಿ ಉದ್ದದ...
ಗಾಂಧಿನಗರ: ಗುಜರಾತಿನ ಗಿರ್ ಅರಣ್ಯದಲ್ಲಿ ಚಿರತೆಯನ್ನು ಹಿಡಿಯಲು ಇಟ್ಟಿದ್ದ ಬೋನಿಗೆ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಒಳಗೆ ಸೆರೆಯಾಗಿರುವ ಫೋಟೋ ಈಗ ಸಾಮಾಜಿಕ ಜಾತಾಣದಲ್ಲಿ ವೈರಲ್ ಆಗಿದೆ. ಗಿರ್ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬೋನಿನೊಳಗೆ ಸೆರೆಯಾಗಿ...