Sunday, 22nd July 2018

Recent News

2 months ago

ಮೆಟ್ರೋ ಪ್ರಯಾಣಿಕರಿಗೆ ಕಾಯಿನ್ ಬದಲು ಕಾಗದದ ಟಿಕೆಟ್ ಸಿಕ್ತು!

ಬೆಂಗಳೂರು: ಬುಧವಾರ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗಿದ್ದರಿಂದ ಕಾಯಿನ್ ಬದಲು ಕಾಗದದ ಟಿಕೆಟ್ ವಿತರಿಸಲಾಗಿದೆ. ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ವಿಧಾನಸೌಧ ಮುಂದಿನ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿತ್ತು. ಕಾರ್ಯಕ್ರಮ ವೀಕ್ಷಿಸಲು ಆಗಮಿಸಿದ್ದ ಜನ ಮೆಟ್ರೋ ರೈಲು ಪ್ರಯಾಣಕ್ಕೆ ಮುಗಿಬಿದ್ದಿದ್ದರು. ದಿಢೀರ್ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದ್ದರಿಂದ ಕಾಯಿನ್ ಕೊರತೆ ಎದುರಿಸುತ್ತಿದ್ದ ಸಿಬ್ಬಂದಿ ಕಾಗದದ ಟಿಕೆಟ್‍ಗೆ ಮೊರೆ ಹೋಗಿದ್ದರು. ಸಾಮಾನ್ಯವಾಗಿ ಸಂಜೆ 4ರಿಂದ 6 ರವರೆಗೆ ಮೆಟ್ರೋ […]

2 months ago

ಮತದಾನದ ಬಿಸಿ- ಮೆಜೆಸ್ಟಿಕ್ ನಲ್ಲಿ ಬಸ್‍ ಗಾಗಿ ಪ್ರಯಾಣಿಕರು ಗರಂ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಆದರೆ ಪ್ರಯಾಣಿಕರು ಕೆಎಸ್‍ಆರ್ ಟಿಸಿ ಮತ್ತು ಬಿಎಂಟಿಸಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಮತದಾನ ಮಾಡುವುದಕ್ಕೆ ಊರಿಗೆ ತೆರಳಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡಿದ ಸ್ಥಿತಿ ನಗರದ ಮೆಜೆಸ್ಟಿಕ್ ನಲ್ಲಿ ಕಂಡು ಬಂದಿದೆ. ರಾತ್ರಿಯಿಂದಲೇ ಊರಿಗೆ ತೆರಳಲು ಸಜ್ಜಾಗಿದ್ದ ಪ್ರಯಾಣಿಕರು ಸಂಜೆಯಿಂದ ಕಾದು ಕುಳಿತ್ರೂ, ಬಸ್ ವ್ಯವಸ್ಥೆ ಇಲ್ಲ ಪರಿಣಾಮವಾಗಿ...