Thursday, 18th July 2019

Recent News

2 years ago

ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಆನೆಯ ರಕ್ಷಣೆ

ಕೊಡಗು: ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಸಮೀಪದ ವಲ್ಲೂರು ಗ್ರಾಮದ ಕಾಡಂಚಿನ ಕೆರೆಯಲ್ಲಿ ಗಾಯಗೊಂಡಿತ್ತು. ಆನೆ ಕಳೆದ ಎರಡು ತಿಂಗಳಿನಿಂದ ಗಾಯಗೊಂಡು ಕೆರೆಯ ದಡದಲ್ಲಿಯೇ ವಾಸ್ತವ್ಯ ಹೂಡಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗು ಪಶು ವೈದ್ಯರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿತ್ತು. ಕಾಡಾನೆಯನ್ನು ರಕ್ಷಿಸಲು ಅಭಿಮನ್ಯು. ಕೃಷ್ಣ, ಭೀಮ, ಗೋಪಾಲಕೃಷ್ಣ ಮತ್ತು ದ್ರೋಣ ಎಂಬ ಐದು ಸಾಕಾನೆಗಳನ್ನು ಕಾರ್ಯಚಾರಣೆಯಲ್ಲಿ […]

2 years ago

ಹೆರಿಗೆ ನೋವಿನಲ್ಲಿದ್ದ ಗರ್ಭಿಣಿಯನ್ನ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಸಿಬ್ಬಂದಿ

ಉಡುಪಿ: ತುಂಬು ಗರ್ಭಿಣಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದ ಅಮಾನವೀಯ ಘಟನೆ ಉಡುಪಿಯಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದ ಆಶಾ ಎಂಬ ಮಹಿಳೆಗೆ ಭಾನುವಾರ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆಶಾ ಅವರನ್ನು ಆಟೋ ಮೂಲಕ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂಬ ಉತ್ತರ ಸಿಬ್ಬಂದಿಯಿಂದ ಬಂದಿದೆ....

ಚಿತ್ರದುರ್ಗ: ಹೋಳಿಗೆ ಊಟ ಮಾಡಿ 138 ಜನ ಅಸ್ವಸ್ಥ

2 years ago

ಚಿತ್ರದುರ್ಗ: ಹೋಳಿಗೆ ಊಟ ಮಾಡಿದ 138 ಜನರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೋರಯ್ಯ ಎಂಬವರ ಮನೆಯಲ್ಲಿ ಯಲ್ಲಮ್ಮ ದೇವರ ಪೂಜೆಯ ನಂತರ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಸೇವಿಸಿದ ಕೆಲವೇ ಸಮಯದಲ್ಲಿ ನೂರಾರು...

ಮದುವೆಯಾಗಿ 10 ವರ್ಷವಾದ್ರೂ ಹತ್ರಕ್ಕೆ ಬಾರದ ಪತಿಯ ವಿರುದ್ಧ ದೂರು ದಾಖಲು

2 years ago

ಬೆಂಗಳೂರು: ನನ್ನ ಪತಿಗೆ ಪುರಷತ್ವವಿಲ್ಲ ಎಂದು ಗೃಹಿಣಿಯೊಬ್ಬರು ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇರಿ (ಹೆಸರು ಬದಲಾಯಿಸಿದೆ) ಎಂಬ ಮಹಿಳೆ ಪತಿ ಆಂಟೋನಿ ಪ್ರವೀಣ ವಿರುದ್ಧ ದೂರು ದಾಖಲಿಸಿದ್ದಾರೆ. ಮದುವೆಯಾಗಿ ಹತ್ತು ವರ್ಷವಾದರೂ ಪತಿ ನನ್ನ ಮೈ...

ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ತುಂಬು ಗರ್ಭಿಣಿಯನ್ನ ನಡುರಾತ್ರಿ ಹೊರಗೆ ಕಳಿಸಿದ ಸಿಬ್ಬಂದಿ

2 years ago

ರಾಯಚೂರು: ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಅನ್ನೋ ಕಾರಣ ಹೇಳಿ ಮಧ್ಯರಾತ್ರಿ ವೇಳೆ ತುಂಬು ಗರ್ಭಿಣಿಯನ್ನ ಆಸ್ಪತ್ರೆಯಿಂದ ಹೊರಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ. ಹೆರಿಗೆಗಾಗಿ ಯಾದಗಿರಿಯ ಮುಂಡರಗಿಯಿಂದ ಬಂದ ಒಂಭತ್ತು ತಿಂಗಳ ಗರ್ಭಿಣಿ ಮಹಾದೇವಮ್ಮ ಎರಡು ದಿನಗಳಿಂದ ರಿಮ್ಸ್...

ಉಡುಪಿ: ಹೆರಿಗೆಗೆ ಹೋದ ಉಪನ್ಯಾಸಕಿಯನ್ನ ಕೆಲಸದಿಂದ ವಜಾಗೊಳಿಸಿದ ಆಡಳಿತ ಮಂಡಳಿ

2 years ago

– ಮಾನವೀಯತೆ ಮರೆತ ಕಾಲೇಜು ವಿರುದ್ಧ ದೂರು ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಭಂಡಾರ್‍ಕಾರ್ಸ್ ಕಾಲೇಜಿನ ಕನ್ನಡ ಉಪನ್ಯಾಸಕಿಯೊಬ್ಬರು ಹೆರಿಗೆಗೆ ಹೋದಾಗ ಕಾಲೇಜು ಆಡಳಿತ ಮಂಡಳಿ ಅವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಡಾ.ಸೌಮ್ಯ ಕಾಲೇಜಿನಿಂದ ವಜಾಗೊಂಡ ಉಪನ್ಯಾಸಕಿ. 7 ತಿಂಗಳ...

ಧಾರವಾಡ: ಸ್ಟೇರಿಂಗ್ ರಾಡ್ ಕಟ್ ಆಗಿ ಖಾಸಗಿ ಬಸ್ ಪಲ್ಟಿ – 9 ಮಂದಿಗೆ ಗಾಯ

2 years ago

ಧಾರವಾಡ: ಬಸ್‍ನ ಸ್ಟೇರಿಂಗ್ ರಾಡ್ ತುಂಡಾಗಿ ಖಾಸಗಿ ಬಸ್ ಪಲ್ಟಿ ಹೊಡೆದ ಘಟನೆ ಧಾರವಾಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ಹುಬ್ಬಳ್ಳಿ ನಗರದಿಂದ ಧಾರವಾಡ ನಗರಕ್ಕೆ ಬರುವ ವೇಳೆ ನಗರದ ಹೊರವಲಯದ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು...

ಚಿಕ್ಕಮಗಳೂರಿನ ಕೊಪ್ಪದಲ್ಲಿ ಹಾಲಿವುಡ್ ಹೀರೋಯಿನ್‍ಗೆ ಆರ್ಯುವೇದ ಚಿಕಿತ್ಸೆ!

2 years ago

ಚಿಕ್ಕಮಗಳೂರು: ಆಸ್ಟ್ರೇಲಿಯಾ ದೇಶದ ಹಾಲಿವುಡ್ ಬೆಡಗಿ ಇಸಾಬೆಲ್ ಲೂಕಾಸ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಆರೋಗ್ಯನಿಕೇತನ ಆಯುರ್ವೇದಾಶ್ರಮಲ್ಲಿ ಚಿಕಿತ್ಸೆ ಪಡೆದಿದ್ದಾರೆ. 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಇಸಾಬೆಲ್ ಹಾಲಿವುಡ್‍ನ ಹೆಸರಾಂತ ನಟಿ. ಹಾಲಿವುಡ್ ಚಿತ್ರಗಳೆಂದ್ರೆ ಆ್ಯಕ್ಷನ್, ಸ್ಟಂಟು, ಫೈಟ್‍ಗೇನು ಕೊರತೆ ಇರೋಲ್ಲ....