Thursday, 18th July 2019

Recent News

1 month ago

ಚಾಮರಾಜನಗರದ ಕಾಡಂಚಿನಲ್ಲಿ ವಿಚಿತ್ರ ಕಾಯಿಲೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದ್ದು, ಇದರಿಂದ ಇಲ್ಲಿನ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಾದ ಟಿ.ಜಿ.ದೊಡ್ಡಿ, ಆರ್ ಬಿ ತಾಂಡದ ಗ್ರಾಮದ ಜಾಗೇರಿ ತಾಂಡ ಜನಾಂಗದ 450ಕ್ಕೂ ಹೆಚ್ಚು ಜನರಿಗೆ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಮೊದಲಿಗೆ ತಲೆ ನೋವು, ಜ್ವರ, ಕೀಲು ನೋವು, ತಲೆ ಸುತ್ತು ಕಾಣಿಸಿಕೊಂಡು ಸುಸ್ತಿನಿಂದ ಇಲ್ಲಿನ ಜನ ಬಳಲುತ್ತಿದ್ದಾರೆ. ಜನರು ಆಸ್ಪತ್ರೆಗೆ ಹೋದರೆ ಇದು ಯಾವ ಕಾಯಿಲೆ ಎಂದು ವೈದ್ಯರು ಹೇಳುತ್ತಿಲ್ಲ. […]

1 month ago

ಗಾಯಗೊಂಡ ನಾಗರಹಾವಿನ ಮರಿಗೆ ಚಿಕಿತ್ಸೆ ನೀಡಿದ ಅಗ್ನಿಶಾಮಕ ಸಿಬ್ಬಂದಿ

ಮೈಸೂರು: ಗಾಯಗೊಂಡಿದ್ದ ನಾಗರ ಹಾವಿನ ಮರಿಗೆ ಮೈಸೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಸ್ನೇಕ್ ಕೆಂಪರಾಜು ಅವರು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಬನ್ನಿಮಂಟಪ ಬಳಿ ವಾಹನ ಹರಿದು ನಾಗರ ಹಾವಿನ ಮರಿ ಗಾಯಗೊಂಡಿತ್ತು. ಇದನ್ನು ಗಮನಿಸಿದ ಸ್ನೇಕ್ ಕೆಂಪರಾಜು ಅವರು ನಾಗರ ಮರಿಯನ್ನು ರಕ್ಷಿಸಿದ್ದರು. ವಾಹನ ಹರಿದ ಪರಿಣಾಮ ಹಾವಿನ ಬೆನ್ನು...

ಬಾದಾಮಿ ಕೂಲ್ ಡ್ರಿಂಕ್ಸ್ ಕುಡಿದ ನಾಲ್ವರು ಅಸ್ವಸ್ಥ

2 months ago

ತುಮಕೂರು: ಅವಧಿ ಮೀರಿದ ಬಾದಾಮಿ ಕೂಲ್ ಡ್ರಿಂಕ್ಸ್ ಕುಡಿದು ನಾಲ್ವರು ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ನಡೆದಿದೆ. ಯೋಗೇಶ್, ಆನಂದ್, ಕಿಶೋರ್ ಅಸ್ವಸ್ಥಗೊಂಡ ಯುವಕರು. ಯೋಗೇಶ್, ಆನಂದ್ ಹಾಗೂ ಕಿಶೋರ್ ಚೇಳೂರಿನ ವೆಂಕಟೇಶ್ವರ ಬೇಕರಿಯಲ್ಲಿ ಬಾದಾಮಿ ಕೂಲ್ ಡ್ರಿಂಕ್ಸ್...

ಬೆಂಗಳೂರಿನಲ್ಲಿ ಹೈಟೆನ್ಷನ್ ತಂತಿಗೆ ವ್ಯಕ್ತಿ ಬಲಿ

2 months ago

ಬೆಂಗಳೂರು: ನಗರದಲ್ಲಿ ಹೈಟೆನ್ಷನ್ ತಂತಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಗರದ ಮತ್ತಿಕೆರೆಯ ಮಂಜುನಾಥ ನಗರದಲ್ಲಿ ನಡೆದಿದೆ. ಸತೀಶ್ (23) ಸಾವನ್ನಪ್ಪಿದ ಕಾರ್ಮಿಕ. ಸತೀಶ್ ಮಂಜುನಾಥ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಮೇ 27ರಂದು ಸತೀಶ್ ಮೊದಲನೇ ಮಹಡಿಯಲ್ಲಿ ಕಾಂಕ್ರೀಟ್...

ಉಗ್ರರ ದಾಳಿಗೆ ಗಾಯಗೊಂಡಿದ್ದ ಹಾವೇರಿಯ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮ

2 months ago

ಹಾವೇರಿ: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಸರ್ಚ್ ಆಪರೇಷನ್ ನಡೆಸಲಾಗಿತ್ತು. ಈ ಕಾರ್ಯಾಚರಣೆ ವೇಳೆ...

ಕಾಲಿಗೆ ಗಾಯವಾಗಿ ಕಾಡಾನೆ ನರಳಾಟ – ಅರಣ್ಯ ಇಲಾಖೆ ವಿರುದ್ಧ ವನ್ಯಜೀವಿ ಪ್ರಿಯರ ಆಕ್ರೋಶ

2 months ago

ಹಾಸನ: ಕಾಲಿಗೆ ಗಾಯವಾಗಿರುವ ಕಾಡಾನೆ ನರಳಾಟ ನೋಡಿ ಸೂಕ್ತ ಚಿಕಿತ್ಸೆ ನೀಡದ ಅರಣ್ಯ ಇಲಾಖೆ ವಿರುದ್ಧ ವನ್ಯಜೀವಿ ಪ್ರಿಯರು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಒಂಟಿ ಸಲಗದ ಹಿಂಬದಿಯ ಎಡಗಾಲಿಗೆ ಗಾಯವಾಗಿ ನರಳುತ್ತಿದೆ. ಆಲೂರು-ಸಕಲೇಶಪುರ ಭಾಗದ ಜನರು ಈ...

ಕಾಳಗದಲ್ಲಿ ಗಾಯಗೊಂಡಿದ್ದ ಚಿರತೆಯ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ

2 months ago

ಚಾಮರಾಜನಗರ: ಅರಣ್ಯದಲ್ಲಿ ಮತ್ತೊಂದು ಚಿರತೆಯೊಂದಿಗಿನ ಕಾಳಗದಲ್ಲಿ ಗಾಯಗೊಂಡಿದ್ದ ಚಿರತೆಯೊಂದು ಚಾಮರಾಜನಗರ ಸಮೀಪದ ಹೊನ್ನಳ್ಳಿ ಬಳಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿತ್ತು. ಕಳೆದ ನಾಲ್ಕೈದು ದಿನಗಳಿಂದ ಹೊನ್ನಳ್ಳಿ ಹೊರಭಾಗದ ಜಮೀನುಗಳಲ್ಲಿ ಅಡ್ಡಾಡುತ್ತಿದ್ದ ಈ ಚಿರತೆ ಸೋಮವಾರ ತೋಟವೊಂದರ ಮನೆಯ ಬಾಗಿಲಿನ ಬಳಿ ಮಲಗಿತ್ತು....

ಅಭ್ಯಾಸದ ವೇಳೆ ಗಾಯಗೊಂಡ ಡ್ಯಾನ್ಸರ್ – ನಟ ವರುಣ್‍ರಿಂದ ಚಿಕಿತ್ಸೆಗೆ 5 ಲಕ್ಷ ರೂ. ಸಹಾಯ

2 months ago

ಮುಂಬೈ: ಬಾಲಿವುಡ್ ನಟ ವರುಣ್ ಧವನ್ ಡ್ಯಾನ್ಸ್ ಅಭ್ಯಾಸದ ವೇಳೆ ಗಾಯಗೊಂಡಿದ್ದ ಯುವ ಡ್ಯಾನ್ಸರ್ ಚಿಕಿತ್ಸೆಗೆ 5 ಲಕ್ಷ ರೂ. ನೀಡಿ ಸಹಾಯ ಮಾಡಿದ್ದಾರೆ. ಇಶಾನ್ ಡ್ಯಾನ್ಸ್ ಅಭ್ಯಾಸದ ವೇಳೆ ಡಬಲ್ ಫ್ರಂಟ್ ಫ್ಲಿಪ್ ಒಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಕುತ್ತಿಗೆಗೆ...