ಬೆಂಗಳೂರಿನಲ್ಲೂ ಶುರುವಾಯ್ತು ವರುಣನ ಆರ್ಭಟ- ವಾಹನ ಸವಾರರ ಪರದಾಟ
ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಮಹಾಮಳೆ ಇಂದು ಸಿಲಿಕಾನ್ ಸಿಟಿಯಲ್ಲು ತನ್ನ ಆರ್ಭಟ ತೋರಿದೆ. ಬೆಂಗಳೂರಿನಲ್ಲಿ…
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ- ಒಂದೇ ಕುಟುಂಬದ 6 ಮಂದಿ ಸಾವು
ಧಾರವಾಡ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ…
ಭಾರೀ ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕ ಸಾವು
-ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ ಕಾರವಾರ: ಭಾರೀ ಮಳೆ ಗಾಳಿಗೆ ಮರ ಬಿದ್ದು ಅರಣ್ಯ ರಕ್ಷಕ…
ಉಡುಪಿಯಲ್ಲಿ ವರುಣನ ಆರ್ಭಟ – 24 ಗಂಟೆಯಲ್ಲಿ 123 ಮಿಲಿ ಮೀಟರ್ ಮಳೆ
ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 123…
ಕೆಎಂಸಿ ಆವರಣದಲ್ಲಿ ಬಿದ್ದ ಬೃಹತ್ ಮರ- ಇಬ್ಬರಿಗೆ ಗಾಯ
- ನಾಲ್ಕು ಕಾರು ಜಖಂ, ಅನಾಥವಾದ ಸಾವಿರಾರು ಬಾವಲಿಗಳು ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ…
24 ಗಂಟೆಯಿಂದ ದರ್ಶನ್ ಮನೆ ಮುಂದೆಯಿದ್ದ ಮರ ಕೊನೆಗೂ ತೆರವು
ಬೆಂಗಳೂರು: ಎರಡು ದಿನಗಳಿಂದ ನಗರದಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದ ಪರಿಣಾಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ…
ಬಿರುಗಾಳಿ ಸಹಿತ ಭಾರೀ ಮಳೆ – ಶಾಲೆಗೆ ಆಗಮಿಸಿದ ವಿದ್ಯಾರ್ಥಿ, ಶಿಕ್ಷಕರು ಶಾಕ್
- ಧರೆಗುರುಳಿತು 160 ವರ್ಷದ ಹಳೆಯ ಬೃಹತ್ ಆಲದ ಮರ ಬೆಂಗಳೂರು/ವಿಜಯಪುರ: ಬಿರುಗಾಳಿ ಸಹಿತ ಸುರಿದ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕೊಡಗಿನಲ್ಲಿ ಮರ ಕಡಿಯುವುದನ್ನು ನಿಲ್ಲಿಸಲು ಸಿಎಂ ಸೂಚನೆ
ಬೆಂಗಳೂರು: 800 ಮರಗಳನ್ನು ಕಡಿಯುವುದನ್ನು ನಿಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ರೆಸಾರ್ಟ್ ನಿರ್ಮಾಣ ಮಾಡಲು…
ಕೊಡಗಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಬರೋಬ್ಬರಿ 800 ಮರಗಳ ಕಡಿತ
ಮಡಿಕೇರಿ: ಕಾಡುಗಳ ನಾಶದಿಂದಲೇ ಕೊಡಗಲ್ಲಿ ಕಂಡು ಕೇಳರಿಯದ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳು ಮನೆ, ತೋಟಗಳನ್ನೆಲ್ಲಾ…
ಜಿಲ್ಲೆಯಾದ್ಯಂತ ವರುಣನ ಆರ್ಭಟ – ಖಾಲಿಯಾಗಿದ್ದ ಚೆಕ್ ಡ್ಯಾಂಗಳು ರಾತ್ರೋರಾತ್ರಿ ಭರ್ತಿ
-ಫ್ಲೈಓವರ್ ಮೇಲೆ 2 ಅಡಿಯಷ್ಟು ನೀರು -ಬಿಸಿಲಿಗೆ ಬೆಂದಿದ್ದ ಜನರ ಮೊಗದಲ್ಲಿ ಹರ್ಷ ಬೆಂಗಳೂರು: ಸೋಮವಾರ…
