Monday, 19th August 2019

Recent News

8 months ago

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ – 3 ದಿನ ಸಂಚಾರ ಬಂದ್

ಬೆಂಗಳೂರು: ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ನಂತರ ಅದಕ್ಕೆ ಕಬ್ಬಿಣದ ಪಿಲ್ಲರನ್ನು ಇಟ್ಟು ತಾತ್ಕಲಿಕವಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಬಿಎಂಆರ್ ಸಿಎಲ್ ಮೆಟ್ರೋ ಪಿಲ್ಲರ್ ದುರಸ್ಥಿ ಕಾರ್ಯವನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮೆಟ್ರೋ ಸಂಚಾರ ಬಂದ್ ಆಗಲಿದೆ. ಡಿಸೆಂಬರ್ 28 ಅಂದರೆ ಶುಕ್ರವಾರ ರಾತ್ರಿಯಿಂದ 29, 30 ಅಂದರೆ ಭಾನುವಾರದ ವರೆಗೂ ಮೆಟ್ರೋ ಸಂಚಾರ ಬಂದ್ ಆಗಲಿದೆ. ಎಂಜಿ ರಸ್ತೆಯಿಂದ ಇಂದಿರಾನಗರಕ್ಕೆ ಓಡಾಡುವ ಮೆಟ್ರೋ ಸಂಚಾರ 28 ರಿಂದ […]

8 months ago

ದೆಹಲಿ ಮೊರೆ ಹೋದ BMRCL ಅಧಿಕಾರಿಗಳು- ಮುಂದುವರಿದ ದುರಸ್ತಿ ಕಾರ್ಯ

ಬೆಂಗಳೂರು: ಟ್ರಿನಿಟಿ ಸರ್ಕಲ್ ಮೆಟ್ರೋ ನಿಲ್ದಾಣದ ಪಿಲ್ಲರ್‌ನಲ್ಲಿ ಕಾಣಿಸಿಕೊಂಡಿರುವ ಬಿರಕು ದುರಸ್ತಿ ಕಾರ್ಯವನ್ನು ರಾತ್ರಿ ಇಡೀ ಮಾಡಲಾಗಿದೆ. ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಬಿಎಂಆರ್‌ಸಿಎಲ್ ಅಧಿಕಾರಿಗಳು ದೆಹಲಿ ಮೆಟ್ರೋ ನಿಗಮದ ಮೊರೆ ಹೋಗಿದ್ದರು. ಅಧಿಕಾರಿಗಳ ಮನವಿಯಂತೆ ದೆಹಲಿ ಮೆಟ್ರೋ ನಿಗಮದ ಇಬ್ಬರು ಎಂಜಿನಿಯರ್‌ಗಳು ಬೆಂಗಳೂರಿಗೆ ಬಂದು ರಾತ್ರಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ದೆಹಲಿ ಮೆಟ್ರೋ ನಿಗಮದ ಅಧಿಕಾರಿಗಳ...