Friday, 13th December 2019

5 months ago

ಜಿಯೋಗೆ ಮೋಸ – ಏರ್ ಟೆಲ್, ವೊಡಾಫೋನ್‍ಗೆ 3050 ಕೋಟಿ ದಂಡ

ನವದೆಹಲಿ: ಜಿಯೋಗೆ ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದಕ್ಕೆ ಡಿಜಿಟಲ್ ಕಮ್ಯೂನಿಕೇಷನ್ ಕಮಿಷನ್(ಡಿಸಿಸಿ) ಏರ್ ಟೆಲ್, ಐಡಿಯಾ ವೊಡಾಫೋನ್ ಕಂಪನಿಗಳಿಗೆ 3,050 ಕೋಟಿ ರೂ. ದಂಡ ವಿಧಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ತನ್ನ ಸೇವೆ ಆರಂಭಗೊಂಡ ಸಮಯದಲ್ಲಿ ಈ ಟೆಲಿಕಾಂ ಕಂಪನಿಗಳು ಅಂತರ್ ಸಂಪರ್ಕ ನೀಡದೇ ಲೋಪ ಎಸಗುತ್ತಿವೆ ಎಂದು ಆರೋಪಿಸಿ ಜಿಯೋ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ(ಟ್ರಾಯ್) ದೂರು ನೀಡಿತ್ತು. ಡಿಸಿಸಿ ಸರ್ಕಾರದ ನೇಮಿಸಿದ ಸಮಿತಿಯಾಗಿದ್ದು ಟೆಲಿಕಾಂ ಸಚಿವಾಲಯ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ನೀತಿ […]

2 years ago

2020ರ ವೇಳೆಗೆ ಭಾರತದಲ್ಲಿ ಬರುತ್ತೆ 5ಜಿ: ನೆಟ್ ಸ್ಪೀಡ್ ಎಷ್ಟು ಗೊತ್ತಾ?

ನವದೆಹಲಿ: 2020ರ ವೇಳೆಗೆ ದೇಶದಲ್ಲಿ 5ಜಿ ತಂತ್ರಜ್ಞಾನ ಸೇವೆ ಆರಂಭಗೊಳ್ಳಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಸಮಿತಿ ರಚಿಸಿದೆ. 3ಜಿ ಮತ್ತು 4ಜಿ ಮಾನದಂಡವನ್ನು ನಿರ್ಧರಿಸುವ ಸಂದರ್ಭದಲ್ಲಿ ನಾವು ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಂಡಿದ್ದೇವು. ಆದರೆ ವಿಶ್ವದಲ್ಲಿ 5ಜಿ ಮಾನದಂಡ ಸಿದ್ಧತೆ ಮಾಡುವ ಸಂದರ್ಭದಲ್ಲಿ ಭಾರತವೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತದೆ. ಯಾವುದೇ ಕಾರಣಕ್ಕೂ ಈ ಅವಕಾಶವನ್ನು ಕೈತಪ್ಪಲು...