Wednesday, 17th July 2019

Recent News

2 weeks ago

ಹಲ್ಲೆ ನಡೆಸಿದ ಟಿಆರ್​ಎಸ್ ನಾಯಕರಿಗೆ ಸಸಿ ನೆಟ್ಟು ಪ್ರತ್ಯತ್ತುರ ನೀಡಿದ ಅರಣ್ಯಾಧಿಕಾರಿಗಳು

ಹೈದರಾಬಾದ್: ಮಹಿಳಾ ಅರಣ್ಯಾಧಿಕಾರಿ ಮೇಲೆ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರೆಸ್) ಕಾರ್ಯಕರ್ತರು ಹಲ್ಲೆ ನಡೆಸಿದ್ದಕ್ಕೆ ಪ್ರತಿಯಾಗಿ, ಸಸಿ ನೆಡುವ ಮೂಲಕ ಅರಣ್ಯಾಧಿಕಾರಿಗಳು ತಕ್ಕ ಉತ್ತರ ನೀಡಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳು ಘಟನೆ ನಡೆದ ಸ್ಥಳದಲ್ಲಿ ಸಸಿಗಳನ್ನು ನೆಡುವ ಮೂಲಕ ಮಹಿಳಾ ಅಧಿಕಾರಿಗೆ ಬೆಂಬಲ ಸೂಚಿಸಿ, ಟಿಆರ್‍ಎಸ್ ನಾಯಕರಿಗೆ ತಕ್ಕ ಉತ್ತರ ನೀಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಜೂನ್ 30 ರಂದು ಮಹಿಳಾ ಅರಣ್ಯಾಧಿಕಾರಿ ಚೋಲೆ ಅನಿತಾ ಅವರನ್ನು ಟಿಆರ್‍ಎಸ್ ಕಾರ್ಯಕರ್ತರು […]

1 month ago

ತೆಲಂಗಾಣದಲ್ಲಿ ಕಾಂಗ್ರೆಸ್‍ಗೆ ಬಿಗ್ ಶಾಕ್ – ಟಿಆರ್‌ಎಸ್‌ ಸೇರಲಿದ್ದಾರೆ 12 ಜನ ‘ಕೈ’ ಶಾಸಕರು

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್‍ನ 12 ಜನ ಶಾಸಕರು ಸಾಮೂಹಿಕವಾಗಿ ಟಿಆರ್‌ಎಸ್‌ ಸೇರಲು ಮುಂದಾಗಿದ್ದಾರೆ. ದಿಢೀರ್ ರಾಜಕೀಯ ಬೆಳವಣಿಗೆಯಿಂದಾಗಿ ಕಾಂಗ್ರೆಸ್ ನಾಯಕರು ಶಾಕ್‍ಗೆ ಒಳಗಾಗಿದ್ದಾರೆ. ಈ ಸಂಬಂಧ ಕಾಂಗ್ರೆಸ್‍ನ 12 ಶಾಸಕರು ವಿಧಾನಸಭಾ ಸ್ಪೀಕರ್ ಪೊಚರಾಮ್ ಶ್ರೀನಿವಾಸ್ ರೆಡ್ಡಿ ಅವರನ್ನು ಭೇಟಿಯಾಗಿ, ತಮ್ಮನ್ನು ಟಿಆರ್‌ಎಸ್‌ ಪಕ್ಷದಲ್ಲಿ ವಿಲೀನ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್...

ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?

7 months ago

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‏ಎಸ್) ನಿರೀಕ್ಷೆಯಂತೆ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಹಾಲಿ ಅಧಿಕಾರದಲ್ಲಿರುವ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್‏ಎಸ್ ಮತ್ತೆ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಾವುದೇ ಸಂದೇಹವಿಲ್ಲವೆನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿಯಾಗಿವೆ. ಟಿಆರ್‏ಎಸ್ ಮುನ್ನಡೆಗೆ ಕಾರಣಗಳೇನು? –...

ಕಲ್ಲು ತೂರಿ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನ ಹತ್ಯೆ

8 months ago

ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಮುಖಂಡ ನಾರಾಯಣ ರೆಡ್ಡಿಯನ್ನು ಕಲ್ಲು ತೂರಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಿಕರಾಬಾದ್ ನಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ವಿಕರಾಬಾದ್ ಜಿಲ್ಲೆಯ ಸುಲ್ತಾನಪುರ ಗ್ರಾಮದಲ್ಲಿ ಕಲ್ಲಿನಿಂದ ಹೊಡೆದು, ಹತ್ಯೆ ಮಾಡಿದ ರೀತಿಯಲ್ಲಿ ನಾರಾಯಣ್ ರೆಡ್ಡಿ...

ಬಿಎಸ್‍ಪಿ ಬಳಿಕ ಟಿಆರ್‌ಎಸ್‌ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ – ತೃತೀಯ ರಂಗ ಸ್ಥಾಪನೆಗೆ ಮುನ್ನುಡಿ

1 year ago

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಪಡೆಯಲು ಮಯಾವತಿಯವರ ಬಿಎಸ್‍ಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ರಾಜಕಾರಣವನ್ನು ಮುಂದುವರೆಸಿದ್ದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪಕ್ಷದೊಂದಿಗೆ ಸೇರಿ ತೃತೀಯ ರಂಗ ರಚಿಸಲು ಹೊರಟಿದೆ. ರಾಷ್ಟ್ರ ಮಟ್ಟದಲ್ಲಿ ತೃತಿಯ...

5 ಗಂಟೆ ಕಾದ್ರೂ ಎಂಎಲ್‍ಎ ಭೇಟಿಯಾಗಲಿಲ್ಲ- ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ರೈತರು

2 years ago

ಕರೀಂನಗರ: ಶಾಸಕರಿಗಾಗಿ ಕಚೇರಿ ಎದುರು ಸುಮಾರು 5 ಗಂಟೆಗಳ ಕಾಲ ಕಾದು ಬಳಿಕ ಇಬ್ಬರು ರೈತರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್‍ನಿಂದ ಸುಮಾರು 160 ಕಿ.ಮೀ ದೂರದಲ್ಲಿರುವ ಕರೀಂನಗರದ ರೈತರಾದ ಎಂ ಶ್ರೀನಿವಾಸ್(25) ಹಾಗೂ ಪರಶುರಾಮುಲು(23)...

ಐಸ್‍ಕ್ರೀಮ್ ಮಾರಾಟ ಮಾಡಿ 7.5 ಲಕ್ಷ ಗಳಿಸಿದ ತೆಲಂಗಾಣ ಸಿಎಂ ಮಗ

2 years ago

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ಕೆಟಿ ರಾಮ ರಾವ್ ಐಸ್‍ಕ್ರೀಮ್ ಮಾರಾಟ ಮಾಡಿ 7.5 ಲಕ್ಷ ರೂ. ಗಳಿಸಿದ್ದಾರೆ. ಹೌದು. ಹೈದರಾಬಾದ್ ನಾಗ್ಪುರ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಐಸ್‍ಕ್ರೀಂ ಪಾರ್ಲರ್‍ವೊಂದರಲ್ಲಿ ಕೆಲಸ ಮಾಡಿ 1...