Bengaluru City1 year ago
ಡ್ರಾಪ್ ನೀಡುವ ನೆಪದಲ್ಲಿ ರಾಬರಿ ಮಾಡುತ್ತಿದ್ದ ನಾಲ್ವರು ಅರೆಸ್ಟ್
ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ರಾಬರಿ ಮಾಡುತ್ತಿದ್ದ ನಾಲ್ವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂದೀಪ್, ಅನುಕುಮಾರ್, ಮನುಕುಮಾರ್ ಬಂಧಿತ ಆರೋಪಿಗಳು. ತಂಡದಲ್ಲಿ ಓರ್ವ ಬಾಲಾಪರಾಧಿ ಇದ್ದಾನೆ. ರಾತ್ರಿ ಸಮಯದಲ್ಲಿ ಡ್ರಾಪ್ ಮಾಡುವ...