Districts4 years ago
ಸೇತುವೆ ಮೇಲೆ ಟಿ.ಟಿ ಪಲ್ಟಿ- 14 ಪ್ರಯಾಣಿಕರು ಸೇಫ್
ಉಡುಪಿ: ಟೆಂಪೋ ಟ್ರಾವೆಲರ್ ಪಲ್ಟಿಯಾಗಿ ಪವಾಡ ಸದೃಶ ರೀತಿಯಲ್ಲಿ 14 ಜನ ಪಾರಾದ ಘಟನೆ ಉಡುಪಿಯ ಸಂತಕಟ್ಟೆ ನಯಂಪಳ್ಳಿ ಸೇತುವೆ ಮೇಲ್ಭಾಗದಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪೂತ್ತೂರಿನಿಂದ ಸುಮಾರು 14 ಮಂದಿ ಪ್ರಯಾಣಿಕರಿದ್ದ ಟೆಂಪೋ ಟ್ರಾವೆಲರ್...