Wednesday, 23rd October 2019

Recent News

6 months ago

1 ತಲೆಗೆ 300 ರೂ. – ಮತದಾನಕ್ಕೂ ಮುನ್ನ ದಿನವೇ 1.5 ಕೋಟಿ ರೂ. ಜಪ್ತಿ!

ಚೆನ್ನೈ: ಟಿಟಿವಿ ದಿನಕರನ್ ಸ್ಥಾಪಿಸಿರುವ ಅಮ್ಮ ಮಕ್ಕಳ್ ಮುನ್ನೆತ್ರಾ ಕಳಗಂ (ಎಎಂಎಂಕೆ) ಪಕ್ಷದ ಕಾರ್ಯಕರ್ತನಿಂದ ಚುನಾವಣಾ ಆಯೋಗ 1.48 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿರುವ ಘಟನೆ ತಮಿಳುನಾಡಿನ ಥೇನಿ ಜಿಲ್ಲೆಯ ಅಂಡಿಪಟ್ಟಿಯಲ್ಲಿ ಬುಧವಾರ ನಡೆದಿದೆ. ಲೋಕಸಭಾ ಚುನಾವಣೆ 2019ರ ಮೊದಲ ಹಂತ ಪೂರ್ಣಗೊಂಡಿದ್ದು, ಎರಡನೇ ಹಂತದ ಮತದಾನ ಗುರುವಾರ ನಡೆಯಲಿದೆ. ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮಂಗಳವಾರ ರಾತ್ರಿಯಿಂದ ಇಂದು ಬೆಳಗ್ಗೆ 5:30 ಗಂಟೆಯವರೆಗೂ ಕಾರ್ಯಾಚರಣೆ ನಡೆಸಿದೆ. ಈ ವೇಳೆ 94 ಕವರ್ ಗಳಲ್ಲಿ ಇಟ್ಟಿದ್ದ […]

1 year ago

ಶಶಿಕಲಾ ಆಪ್ತ ದಿನಕರನ್ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಮಾಜಿ ಎಐಎಂಡಿಕೆ ಮುಖಂಡ ಹಾಗೂ ಶಶಿಕಲಾ ಆಪ್ತರಾಗಿರುವ ಟಿಟಿವಿ ದಿನಕರನ್ ಮನೆಯ ಮುಂಭಾಗ ನಿಲ್ಲಿಸಿದ್ದ ಅವರ ಕಾರಿನ ಮೇಲೆ ಭಾನುವಾರ ಮಧ್ಯಾಹ್ನ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾನೆ. ದುಷ್ಕರ್ಮಿಯೊಬ್ಬ ದಿನಕರನ್ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದು, ಈ ವೇಳೆ ದಿನಕರನ್ ಕಾರಿನಲ್ಲಿ ಇರಲಿಲ್ಲ. ಆದರೆ ದಾಳಿಯಲ್ಲಿ ದಿನಕರನ್ ಕಾರು ಚಾಲಕ...

ಶಶಿಕಲಾಗೆ 5 ದಿನಗಳ ಪೆರೋಲ್, ಇಂದು ತಮಿಳುನಾಡಿಗೆ

2 years ago

ಬೆಂಗಳೂರು: ಎಐಎಡಿಎಂಕೆ ನಾಯಕಿ ವಿ.ಕೆ ಶಶಿಕಲಾಗೆ 5 ದಿನಗಳ ಪೆರೋಲ್ ಸಿಕ್ಕಿದ್ದು ಶುಕ್ರವಾರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಆಪ್ತ ಟಿಟಿವಿ ದಿನಕರನ್ ಪರಪ್ಪನ ಅಗ್ರಾಹರಕ್ಕೆ ಭೇಟಿ ನೀಡಿದ್ದು, ಶಶಿಕಲಾ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಪತಿ ನಟರಾಜನ್...

ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

2 years ago

ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್...