Sunday, 22nd September 2019

5 months ago

ಮೋದಿಯವ್ರೇ ನಿಮ್ಗೆ ಸೌಟ್‍ನಿಂದ ಹೊಡಿಬೇಕಾ? ಗ್ಯಾಸ್‍ನಿಂದ ಹೊಡಿಬೇಕಾ: ಎಚ್.ವಿಶ್ವನಾಥ್

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ […]

6 months ago

ದುರಂತ ನಾಯಕನಾಗಿ ಇರುತ್ತೇನೆಯೇ ಹೊರತು, ಪಕ್ಷಕ್ಕೆ ದ್ರೋಹ ಮಾಡಲ್ಲ: ಮುದ್ದಹನುಮೇಗೌಡ

ತುಮಕೂರು: ನಾನು ದುರಂತ ನಾಯಕನಾಗಿ ಇರುತ್ತೇನೆಯೇ ಹೊರತು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ. ತುಮಕೂರಿನ ಮದ್ದೂರಿನಲ್ಲಿ ಮಾತನಾಡಿದ ಸಂಸದರು, ನನ್ನ ರಾಜಕೀಯದ ಜೀವನದಲ್ಲಿ ಹಲವು ಬಾರಿ ಎ ಫಾರಂ ಹಾಗೂ ಬಿ ಫಾರಂ ಬಗ್ಗೆ ಅರಿತಿದ್ದೇನೆ. ನನಗೆ ಬಿ ಫಾರಂ ಸಿಗದಿದ್ದಾಗ ಕೆಲ ವಿಕೃತ ಮನಸ್ಸುಗಳು ಸಂಭ್ರಮಿಸಿರಬಹುದು ಎಂದ ಅವರು, ಕಾಂಗ್ರೆಸ್-ಜೆಡಿಎಸ್‍ನವರು...

ಯಾರಿಗೂ ಭಿಕ್ಷೆ ಬೇಡಲ್ಲ, ಸ್ವಾಭಿಮಾನದ ಧಕ್ಕೆಗೆ ಅವಕಾಶ ನೀಡಲ್ಲ: ಕುಮಾರಸ್ವಾಮಿ

6 months ago

ಬೆಂಗಳೂರು: ನಾನು ಯಾರಿಗೂ ಭಿಕ್ಷೆ ಬೇಡಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳಲ್ಲ. ನನಗೂ ನಮ್ಮ ಕಾರ್ಯಕರ್ತರಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ತುಮಕೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಮುದ್ದುಹನುಮೇಗೌಡರ ಬಂಡಾಯ ಸ್ಪರ್ಧೆ...

ಮೊಬೈಲ್ ಕಳ್ಳರ ತಾಣವಾಗಿದೆ ತುಮಕೂರು ಜಿಲ್ಲಾಸ್ಪತ್ರೆ..!

6 months ago

– ಸೆಕ್ಯೂರಿಟಿ ಕೊರತೆ ಪ್ರಕರಣಕ್ಕೆ ಕಾರಣ – ಕಳ್ಳತನವಾಗ್ತಿದೆ ಎಂದ ಶಸ್ತ್ರಚಿಕೀತ್ಸಕ ತುಮಕೂರು: ಇಲ್ಲಿನ ಜಿಲ್ಲಾಸ್ಪತ್ರೆಯು ಮೊಬೈಲ್ ಕಳ್ಳರ ತಾಣವಾಗಿದೆ. ಬೆಲೆಬಾಳುವ ಮೊಬೈಲನ್ನು ಮಾತ್ರ ಕದಿಯುವ ಗ್ಯಾಂಗ್ ಹುಟ್ಟಿಕೊಂಡಿದೆ ಎಂಬ ಅನುಮಾನ ಬಂದಿದೆ. ಕನಿಷ್ಟ ವಾರಕ್ಕೆರಡು ಬಾರಿಯಾದರೂ ಮೊಬೈಲ್ ಕಳ್ಳತನದ ವರದಿಯಾಗುತ್ತಿದೆ....

ಅಪರೂಪದ ಶ್ವೇತ ನಾಗರ ಪತ್ತೆ!

8 months ago

ತುಮಕೂರು: ಅಪರೂಪದ ಶ್ವೇತ ನಾಗರ ಹಾವು ನಗರ ಹೊರವಲಯದ ಶೆಟ್ಟಿಹಳ್ಳಿಪಾಳ್ಯದಲ್ಲಿ ಪತ್ತೆಯಾಗಿದೆ. ಶೆಟ್ಟಿಹಳ್ಳಿಪಾಳ್ಯದ ನಿವಾಸಿ, ರೈತ ಶಿವರಾಜು ಎಂಬವರ ತೋಟದಲ್ಲಿ ಶನಿವಾರ ಮಧ್ಯಾಹ್ನ ಶ್ವೇತ ನಾಗರ ಪತ್ತೆಯಾಗಿತ್ತು. ಅದನ್ನು ನೋಡಲು ನೂರಾರು ಜನರು ಅಲ್ಲಿ ಸೇರಿದ್ದರು. ಸ್ಥಳದಲ್ಲಿ ಸೇರಿದ್ದ ವ್ಯಕ್ತಿಯೊಬ್ಬರು ಉರುಗ...

1 ಸಾವಿರ ವಿದ್ಯಾರ್ಥಿಗಳಿಂದ ಗುಲಾಬಿ ಹೂವನ್ನಿಟ್ಟು ಶ್ರೀಗಳಿಗೆ ಶ್ರದ್ಧಾಂಜಲಿ

8 months ago

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಶ್ರೀಗಳ ಗದ್ದುಗೆಗೆ ಗುಲಾಬಿ ಹೂವನ್ನಿಟ್ಟು...

ಪದ್ಮ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ವಿಧಿವಶ

9 months ago

ಬೆಂಗಳೂರು: ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿ ಪುರಸ್ಕೃತ ಕನ್ನಡತಿ ಸೂಲಗಿತ್ತಿ(98) ನರಸಮ್ಮ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ...

ಕುಡಿದ ಮತ್ತಿನಲ್ಲಿ ಹಾವಿನೊಂದಿಗೆ ಮಹಿಳೆ ಹುಚ್ಚಾಟ..!

11 months ago

ತುಮಕೂರು: ಚಿಂದಿ ಆಯುವ ಮಹಿಳೆಯೊಬ್ಬಳು ಕುಡಿದ ಮತ್ತಿನಲ್ಲಿ ಹಾವಿನೊಂದಿಗೆ ಹುಚ್ಚಾಟವಾಡಿದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರದಲ್ಲಿ ನಡೆದಿದೆ. ಪಾಡುರಂಗಪ್ಪ ಎಂಬವರ ಮನೆಗೆ ಕೆರೆಹಾವು ನುಗ್ಗಿತ್ತು. ಈ ವೇಳೆ ಅಲ್ಲಿಗೆ ಮದ್ಯದ ಮತ್ತಿನಲ್ಲಿ ಬಂದ ಸುಶೀಲಮ್ಮ ಹಾವು ಹಿಡಿದಿದ್ದಾರೆ. ಅಲ್ಲದೇ...