ತುಮಕೂರು: ಸೂರ್ಯ ಗ್ರಹಣದಂದೇ ದೇವಾಲಯದ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯಲ್ಲಿ ನಡೆದಿದೆ. ತಾಲೂಕಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರೋ ಹೊನವಳ್ಳಿ ಉಡಸಲಮ್ಮ ದೇವಾಲಯದ ಪೂಜಾರಿ ಕೆಂಪರಾಜು (29) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ...
ತುಮಕೂರು: ಬಿಜೆಪಿಗೆ ಸ್ಪಷ್ಟ ಬಹುಮತವನ್ನು ರಾಜ್ಯದ ಜನರು ಕೊಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಪ್ರೇತಾತ್ಮಗಳಂತೆ ಓಡಾಡುತ್ತಿವೆ ಎಂದು ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಕುಪ್ಪೂರು ಗದ್ದುಗೆ ಸಂಸ್ಥಾನ ಮಠದಲ್ಲಿ...
– ಕೆಣಕಿದರೆ ಡಿಕೆಶಿ ದೊಡ್ಡ ಶಕ್ತಿಯಾಗಿ ಹೊರ ಬರುತ್ತಾರೆ – ಪ್ರಧಾನಿ ಮೋದಿಯಿಂದ ವೈಯಕ್ತಿಕ ಟಾರ್ಗೆಟ್ ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾದ ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಠಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ನಂಜಾವಧೂತ ಶ್ರೀಗಳ...
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ...
ತುಮಕೂರು: ನಾನು ದುರಂತ ನಾಯಕನಾಗಿ ಇರುತ್ತೇನೆಯೇ ಹೊರತು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ. ತುಮಕೂರಿನ ಮದ್ದೂರಿನಲ್ಲಿ ಮಾತನಾಡಿದ ಸಂಸದರು, ನನ್ನ ರಾಜಕೀಯದ ಜೀವನದಲ್ಲಿ ಹಲವು ಬಾರಿ ಎ ಫಾರಂ ಹಾಗೂ ಬಿ...
– ಅಧಿಕಾರ ಕಳೆದುಕೊಂಡು ಸಿದ್ದರಾಮಯ್ಯಗೆ ಮತಿಭ್ರಮಣೆಯಾಗಿದೆ ಮೈಸೂರು: ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಅವರನ್ನು ಸೋಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಸುದಿಗೋಷ್ಠಿ ನಡೆಸಿ...
ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ತುಮಕೂರಿಗೆ ಹೇಮಾವತಿ ನೀರು ಕೊಟ್ಟಿಲ್ಲ ಅನ್ನೋ ಆರೋಪಕ್ಕೆ ಖುದ್ದು ದೇವೇಗೌಡರೇ ತಿರುಗೇಟು ಕೊಟ್ಟಿದ್ದಾರೆ. ತುಮಕೂರು ಮಾಧ್ಯಮ ಕೇಂದ್ರಕ್ಕೆ ಭೇಟಿ ಕೊಟ್ಟು ಮಾತನಾಡಿದ ಅವರು, ಎಲ್ಲಾ...
ಬೆಂಗಳೂರು: ನಾನು ಯಾರಿಗೂ ಭಿಕ್ಷೆ ಬೇಡಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳಲ್ಲ. ನನಗೂ ನಮ್ಮ ಕಾರ್ಯಕರ್ತರಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ತುಮಕೂರು ಲೋಕಸಭಾ ಕ್ಷೇತ್ರದಿಂದ ಹಾಲಿ...
– ಸೆಕ್ಯೂರಿಟಿ ಕೊರತೆ ಪ್ರಕರಣಕ್ಕೆ ಕಾರಣ – ಕಳ್ಳತನವಾಗ್ತಿದೆ ಎಂದ ಶಸ್ತ್ರಚಿಕೀತ್ಸಕ ತುಮಕೂರು: ಇಲ್ಲಿನ ಜಿಲ್ಲಾಸ್ಪತ್ರೆಯು ಮೊಬೈಲ್ ಕಳ್ಳರ ತಾಣವಾಗಿದೆ. ಬೆಲೆಬಾಳುವ ಮೊಬೈಲನ್ನು ಮಾತ್ರ ಕದಿಯುವ ಗ್ಯಾಂಗ್ ಹುಟ್ಟಿಕೊಂಡಿದೆ ಎಂಬ ಅನುಮಾನ ಬಂದಿದೆ. ಕನಿಷ್ಟ ವಾರಕ್ಕೆರಡು...
ತುಮಕೂರು: ಅಪರೂಪದ ಶ್ವೇತ ನಾಗರ ಹಾವು ನಗರ ಹೊರವಲಯದ ಶೆಟ್ಟಿಹಳ್ಳಿಪಾಳ್ಯದಲ್ಲಿ ಪತ್ತೆಯಾಗಿದೆ. ಶೆಟ್ಟಿಹಳ್ಳಿಪಾಳ್ಯದ ನಿವಾಸಿ, ರೈತ ಶಿವರಾಜು ಎಂಬವರ ತೋಟದಲ್ಲಿ ಶನಿವಾರ ಮಧ್ಯಾಹ್ನ ಶ್ವೇತ ನಾಗರ ಪತ್ತೆಯಾಗಿತ್ತು. ಅದನ್ನು ನೋಡಲು ನೂರಾರು ಜನರು ಅಲ್ಲಿ ಸೇರಿದ್ದರು....
ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು...
ಬೆಂಗಳೂರು: ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿ ಪುರಸ್ಕೃತ ಕನ್ನಡತಿ ಸೂಲಗಿತ್ತಿ(98) ನರಸಮ್ಮ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ,...
ತುಮಕೂರು: ಚಿಂದಿ ಆಯುವ ಮಹಿಳೆಯೊಬ್ಬಳು ಕುಡಿದ ಮತ್ತಿನಲ್ಲಿ ಹಾವಿನೊಂದಿಗೆ ಹುಚ್ಚಾಟವಾಡಿದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರದಲ್ಲಿ ನಡೆದಿದೆ. ಪಾಡುರಂಗಪ್ಪ ಎಂಬವರ ಮನೆಗೆ ಕೆರೆಹಾವು ನುಗ್ಗಿತ್ತು. ಈ ವೇಳೆ ಅಲ್ಲಿಗೆ ಮದ್ಯದ ಮತ್ತಿನಲ್ಲಿ ಬಂದ...
-ಸೂರಿಲ್ಲದೆ ಬೀದಿಗೆ ಬಂದ್ವು ಐದು ಕುಟುಂಬಗಳು ತುಮಕೂರು: ನೆಲೆ ಕಂಡುಕೊಂಡಿದ್ದ ಅಲೆಮಾರಿ ಜನಾಂಗದ ಗುಡಿಸಿಲಿಗೆ ಕೆಲ ದುಷ್ಕರ್ಮಿಗಳು ಬೆಂಕಿಯಿಟ್ಟ ಅಮಾನವೀಯತೆ ಮೆರೆದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಐ.ಕೆ.ಕಾಲೊನಿ ಬಳಿ ನಡೆದಿದೆ. ಅರಸಮ್ಮ, ಶಶಿಕಲಾ, ಗಂಗಮ್ಮ,...
ತುಮಕೂರು: ವಿದ್ಯುತ್ ಕಂಬ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಟ್ರೈಲರ್ ನಲ್ಲಿ ಕುಳಿತ್ತಿದ್ದ ಇಬ್ಬರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ನಾಮದಚಿಲುಮೆ ರಸ್ತೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಕಲ್ಲುಗುಟ್ಟರಹಳ್ಳಿಯ ಚಿಕ್ಕಣ್ಣ (50) ಹಾಗೂ ಜಗದೀಶ್ (49)...
ತುಮಕೂರು: ಬಟ್ಟೆ ತೊಳೆಯಲು ತಾಯಿಯೊಂದಿಗೆ ಕೆರೆಗೆ ಹೋಗಿದ್ದ ಬಾಲಕಿಯೊಬ್ಬಳು ಬೀದಿ ನಾಯಿಗಳ ದಾಳಿಗೆ ಬಲಿಯಾದ ಘಟನೆ ಕುಣಿಗಲ್ ತಾಲೂಕಿನ ಅರಸರ ಪಾಳ್ಯದಲ್ಲಿ ನಡೆದಿದೆ. ಅರಸರ ಪಾಳ್ಯ ಗ್ರಾಮದ ಗಂಗಾಧರಯ್ಯ ಎಂಬವರ ಪುತ್ರಿ ತೇಜಸ್ವಿನಿ (10) ಮೃತ...