ತುಮಕೂರು: ಜಿಲ್ಲೆ ಮಧುಗಿರಿಯ ಏಕಶಿಲಾ ಬೆಟ್ಟದಿಂದ ಬುಧವಾರ ವ್ಯಕ್ತಿಯೊಬ್ಬ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದ. ಆತನ ಮೃತ ದೇಹ ಮೇಲೆ ತರಲು ಸಾಹಸವೇ ನಡೆದಿದ್ದು, ಇಂದು ಮಧ್ಯಾಹ್ನ ಸ್ಪೈಡರ್ ಮ್ಯಾನ್ ಖ್ಯಾತಿಯ ಚಿತ್ರದುರ್ಗದ ಜ್ಯೋತಿರಾಜ್...
ತುಮಕೂರು: ನಿವೇಶನ ಹಂಚಿಕೆ ವಿಚಾರದಲ್ಲಿ ವಾಗ್ವಾದ ನಡೆದು ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಬಡಿದಾಡಿಕೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ವದನಕಲ್ಲು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ನ ದೊಸ್ತಿ ಸರ್ಕಾರ ನಡೆಯುತ್ತಿದ್ದು. ವದನಕಲ್ಲು ಗ್ರಾಮದ ದೋಸ್ತಿ ಸರ್ಕಾರದ...
ತುಮಕೂರು: ಶನಿಮಹಾತ್ಮ ದೇವಾಲಯದ ಧರ್ಮದರ್ಶಿ ಧನಂಜಯ್ಯ ಸ್ವಾಮೀಜಿ ಕಣ್ಣಿಗೆ ರಾಸಾಯನಿಕ ಎರಚಿ ದರೋಡೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಘಟನೆ ತುಮಕೂರು ಜಿಲ್ಲೆಯ ತುಮಕೂರಿನ ಕುಣಿಗಲ್ ತಾಲೂಕಿನ ಬಿದನಗೆರೆಯಲ್ಲಿ ನಡೆದಿದೆ. ದೇವಾಲಯದ ಧರ್ಮದರ್ಶಿ...
ತುಮಕೂರು: ಬೈಕ್ ಸವಾರನೋರ್ವ ನೋಡ ನೋಡುತ್ತಿದ್ದಂತೆ ಲಾರಿ ಅಡಿಯಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನ ಬೆಸ್ಕಾಂ ಮುಂಭಾಗದಲ್ಲಿ ನಡೆದಿದೆ. 58 ವರ್ಷದ ಲಕ್ಷ್ಮಯ್ಯ ಮೃತ ಸವಾರ. ಹುಳಿಯಾರಿನಲ್ಲಿ ಲಕ್ಷ್ಮಯ್ಯ ದ್ವಿಚಕ್ರ ವಾಹನದಲ್ಲಿ...
ತುಮಕೂರು: ಇಂದು ರಾಜ್ಯದೆಲ್ಲೆಡೆ ಮತದಾನ ನಡೆಯುತ್ತಿದ್ದು, ತುಮಕೂರಿನಲ್ಲಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಮಠದ ಆವರಣದಲ್ಲಿರುವ ಮತಗಟ್ಟೆ ಸಂಖ್ಯೆ 133 ರಲ್ಲಿ ಶ್ರೀಗಳು ಮತದಾನ ಮಾಡಿದ್ದಾರೆ. 111 ರ ಇಳಿವಯಸ್ಸಿನಲ್ಲೂ...
ತುಮಕೂರು: ಕೋತಿಯೊಂದು ಶಾಸಕರ ಜೊತೆ ಉಪಹಾರ ಸೇವಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಅವರು ಎಂದಿನಿಂತೆ ಇಂದು ಬೆಳಗ್ಗೆ ಉಪಹಾಸ ಸೇವಿಸಲು ಕುಳಿತಿದ್ದರು. ಈ ವೇಳೆ ಇದ್ದಕ್ಕಿದ್ದಂತೆಯೇ ಕೋತಿಯೊಂದು ನೇರವಾಗಿ ಬಂದು...
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಡೇ ಸಾಥ್ ಶನಿ ಕಾಟ. ಹೀಗಾಗಿ ಶನಿ ದೆಸೆಯಿಂದ್ಲೇ ಸಿಎಂ ಆಗಿದ್ದ ಸಿದ್ದರಾಮಯ್ಯ ಈಗ ಶನಿ ಕಾಟದಿಂದ್ಲೇ ಸೋಲ್ತಾರೆ ಅಂತ ಜೆಡಿಎಸ್ ಎಂಎಲ್ಸಿ ಶರವಣ ಭವಿಷ್ಯ ನುಡಿದಿದ್ದಾರೆ. ಮಧುಗಿರಿಯಲ್ಲಿ ಮಾತಾಡಿದ...
ತುಮಕೂರು: ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಮತದಾರರಿಗೆ ಧಮ್ಕಿ ಹಾಕುವ ತಮ್ಮ ಚಾಳಿಯನ್ನು ಮುಂದುವರೆಸಿದ್ದಾರೆ. ಮಧುಗಿರಿ ಪಟ್ಟಣದ 14 ನೇ ವಾರ್ಡ್ ನಲ್ಲಿರುವ ಮಂಡ್ರ ಕಾಲೋನಿಯ ಪ್ರಚಾರ ಕಾರ್ಯಕ್ರಮದಲ್ಲಿ ಮತದಾರರಿಗೆ ಬಹಿರಂಗವಾಗಿ ಧಮ್ಕಿ ಹಾಕಿರುವ ಪ್ರಕರಣ...
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬೆಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಳಗಾವಿ, ಧಾರವಾಡ, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆಯಲ್ಲಿ ಎಸಿಬಿ ದಾಳಿ ನಡೆದಿದೆ. ಬೆಳಗಾವಿಯ ಎಇಇ ಕಿರಣ್ ಸುಬ್ಬರಾವ್...
ತುಮಕೂರು: ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಾಗಿರೋ ನಟರಾಜು ಅವರಿಗೆ ಮೂಕಪ್ರಾಣಿಗಳೆಂದರೆ ಅಚ್ಚುಮೆಚ್ಚು. ಇವರು ಅನಾರೋಗ್ಯಕ್ಕೀಡಾಗೋ ಹತ್ತಾರು ಹಸುಗಳು, ನೂರಾರು ಬೀದಿ ನಾಯಿಗಳ ರಕ್ಷಕರಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದರೂ ಇವರ ಪ್ರವೃತ್ತಿ ಮಾತ್ರ ಮೂಕ ಪ್ರಾಣಿಗಳ ರಕ್ಷಣೆ ಮಾಡುವುದು. ಹಸುಗಳು,...
ತುಮಕೂರು: ಗರ್ಭಿಣಿಗೆ ಎಚ್ಐವಿ ಪಾಸಿಟಿವ್ ಇದೆ ಅಂತಾ ಹೇಳಿ ಇರದ ಕಾಯಿಲೆಗೆ ಔಷಧಿಯನ್ನೂ ನೀಡಿ ಆಕೆಯನ್ನು ಮಾನಸಿಕ ಖಿನ್ನತೆಗೆ ಒಳಗಾಗುವಂತೆ ಮಾಡಿರುವ ಹೃದಯವಿದ್ರಾವಕ ಘಟನೆಯೊಂದು ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....
ಬಳ್ಳಾರಿ/ಚಿತ್ರದುರ್ಗ/ತುಮಕೂರು : ರಾಜ್ಯದ ಹಲವೆಡೆ ಗುರುವಾರ ರಾತ್ರಿ ಭಾರೀ ಮಳೆಯಾಗಿದೆ. ಸುಮಾರು 5 ಗಂಟೆಗಳ ಕಾಲ ಎಂದೂ ಸುರಿದಂತಹ ಮಳೆ ಗುರುವಾರ ರಾತ್ರಿ ಬಳ್ಳಾರಿಯಲ್ಲಿ ಸುರಿದಿದೆ. ನಗರದಲ್ಲಿ ಗುಡುಗು ಸಿಡಿಲು ಸಹಿತ ಧಾರಕಾರವಾಗಿ ಮಳೆ ಸುರಿದ...
ಮಂಗಳೂರು: ಕೇಂದ್ರದ ಜಿಎಸ್ ಟಿ ವಿರೋಧಿಸಿ ಹೋಟೆಲ್ ಹಾಗೂ ಆನ್ ಲೈನ್ ಔಷಧ ಮಾರಟವನ್ನು ಖಂಡಿಸಿ ಮೆಡಿಕಲ್ ಬಂದ್ಗೆ ದೇಶಾದ್ಯಂತ ಕರೆ ನೀಡಿದ್ದು, ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವೆಡೆ ಮೆಡಿಕಲ್ ಗಳನ್ನು ಬಂದೆ ಮಾಡಿದ್ರೆ,...
ತುಮಕೂರು: ವಿಷ ಆಹಾರ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಪೈಕಿ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಅವರಲ್ಲಿ ನಾಲ್ವರು ಆರೋಪಿಗಳನ್ನು ಶುಕ್ರವಾರ...