Recent News

2 days ago

ಲಾರಿ ಪಲ್ಟಿಯಾಗಿ ಜನ ಈರುಳ್ಳಿ ಹೊತ್ತೊಯ್ದರು ಎಂದ- 7.16 ಲಕ್ಷ ಮೌಲ್ಯದ ಈರುಳ್ಳಿ ಕದ್ದ ಚಾಲಕ

ತುಮಕೂರು: ಈರುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು ಅದನ್ನು ಕದಿಯುವ ಕಳ್ಳರ ಹಾವಳಿ ಕೂಡ ಹೆಚ್ಚಾಗುತ್ತಿದೆ. ತುಮಕೂರಿನಲ್ಲಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಚಾಲಕನೇ ಮಾಲೀಕನಿಗೆ ಯಾಮಾರಿಸಿ ಈರುಳ್ಳಿ ಕದ್ದು ಮಾರಾಟ ಮಾಡಿ ಸಿಕ್ಕಿಬಿದ್ದಿದ್ದಾನೆ. ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ಯರಗುಂಟೇಶ್ವರ ನಗರದ ಬಳಿ ಈ ಘಟನೆ ನಡೆದಿದೆ. ಆನಂದಕುಮಾರ್ ಎಂಬವರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಚ್ಚವನಹಳ್ಳಿಯಿಂದ ಸುಮಾರು 10 ಕ್ವಿಂಟಾಲ್ ಈರುಳ್ಳಿಯನ್ನು ಚೆನ್ನೈನ ಮೋರ್ ವೆಲ್ ಕಂಪನಿಗೆ ಲಾರಿಯಲ್ಲಿ ಲೋಡ್ ಮಾಡಿ ಕಳುಹಿಸಿದ್ದರು. ಈ ಈರುಳ್ಳಿಗಳನ್ನು […]

4 days ago

ಅತ್ಯಾಚಾರಿಗಳ ಎನ್‍ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಳ್ಳಾಟ

ತುಮಕೂರು: ಹೈದರಾಬಾದ್ ದಿಶಾ ಪ್ರಕರಣ ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಎನ್‍ಕೌಂಟರ್ ಮಾಡಿರುವ ಹಿನ್ನೆಲೆ ಸಂಭ್ರಮಾಚರಣೆ ವೇಳೆ ಕಳ್ಳಾಟವಾಡಿದ ಕಾಮುಕನಿಗೆ ಸಖತ್ ಗೂಸ ಬಿದ್ದಿದೆ. ಇಡೀ ದೇಶವೇ ಹೈದರಾಬಾದ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದೆ. ಅತ್ಯಚಾರಿಗಳನ್ನು ಎನ್‍ಕೌಂಟರ್ ಮಾಡಿದ ಖುಷಿಯಲ್ಲಿ ತುಮಕೂರಿನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆ. ತಿಪಟೂರು ನಗರದ ಬಾಲಕಿಯರ...

ಮೋದಿ, ಶಾ ರಾಜಕಾರಣಕ್ಕೆ ಆಟವಾಡಲು ಬಂದಿದ್ದಾರೆಯೇ: ದೊರೆಸ್ವಾಮಿ ಕಿಡಿ

2 weeks ago

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕಾರಣಕ್ಕೆ ಆಟವಾಡಲು ಬಂದಿದ್ದಾರೆಯೇ? ಗುಜರಾತಿನಲ್ಲಿ ಮಾತ್ರ ನಿಮ್ಮ ಆಟ ನಡೆಯಬಹುದು. ಆದರೆ ಇಡೀ ಭಾರತದಲ್ಲಿ ಸಾಧ್ಯವಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ ಭೂಮಿ ಮತ್ತು...

ನಾವ್ ಒಂದು ವಾರ ಹೆಂಡ್ತಿನಾ ಬಿಡಲ್ಲ, ಸ್ವಾಮೀಜಿಗಳು ಮದ್ವೆಯನ್ನೇ ಆಗಲ್ಲ: ಈಶ್ವರಪ್ಪ

4 weeks ago

ತುಮಕೂರು: ಸರ್ವಸಂಗ ಪರಿತ್ಯಾಗಿಗಳ ಮುಂದೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪತ್ನಿಯರ ವಿಚಾರವಾಗಿ ಮಾತನಾಡಿ, ಹಾಸ್ಯ ಮಾಡಿದ ಪ್ರಸಂಗ ಇಂದು ತುರುವೇಕೆರೆಯಲ್ಲಿ ನಡೆದಿದೆ. ತುರುವೇಕೆರೆಯ ಕಾಡಸಿದ್ದೇಶ್ವರ ಮಠದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇಡೀ ಜೀವನವನ್ನು ತ್ಯಾಗ ಮಾಡಿ ನಮ್ಮೆಲ್ಲರ ಕಲ್ಯಾಣಕ್ಕೆ ಸ್ವಾಮೀಜಿಗಳು...

ಪುರಾತನ ಕಾಲದ ಶಿವಲಿಂಗ ಪತ್ತೆ- ಗ್ರಾಮಸ್ಥರಲ್ಲಿ ಅಚ್ಚರಿ, ಸಂತಸ

4 weeks ago

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಕೆಟಿ ಹಳ್ಳಿ ಗ್ರಾಮದಲ್ಲಿ ಪುರಾತನ ಕಾಲದ ಶಿವಲಿಂಗ ಹಾಗೂ ಶಿಲಶಾಸನ ಪತ್ತೆಯಾಗಿದೆ. ಕೆಟಿ ಹಳ್ಳಿ ಗ್ರಾಮದಲ್ಲಿರುವ ಸಿದ್ದಪ್ಪನ ದೇವಾಲಯ ಮುಂಭಾಗ ಪುರಾತನ ಕಾಲದ ಶಿವಲಿಂಗ ಹಾಗೂ ಶೀಲಾ ಶಾಸನ ಪತ್ತೆಯಾಗಿದೆ. ಗ್ರಾಮದಲ್ಲಿ ತುಂಗಾಭದ್ರಾ ಯೋಜನೆಯಡಿ ಕುಡಿಯುವ...

ಅನುದಾನಕ್ಕಾಗಿ ಕಣ್ಣೀರು ಹಾಕಿ ಸಚಿವರನ್ನು ಬೇಡಿಕೊಂಡ ಶಾಸಕ

1 month ago

ತುಮಕೂರು: ಡಿಕೆ ಸಹೋದರರ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಗದ್ಗದಿತರಾಗಿ ಕೈ ಮುಗಿದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಮಾಧುಸ್ವಾಮಿ ಬಳಿ ಬೇಡಿಕೊಂಡ ಘಟನೆ ಇಂದು ಕೆಡಿಪಿ ಸಭೆಯಲ್ಲಿ ನಡೆದಿದೆ. ಕುಣಿಗಲ್...

ಹೆಚ್‌ಡಿಡಿ ದೂರಿನಿಂದಲೇ ಡಿಕೆಶಿ ಮೇಲೆ ಇಡಿ ದಾಳಿ: ಕೆ.ಎನ್ ರಾಜಣ್ಣ

1 month ago

ತುಮಕೂರು: ಮಾಜಿ ಪ್ರಧಾನಿ ದೇವೇಗೌಡರು ಬರೆದ ಮೂಗರ್ಜಿಯಿಂದಲೇ ಡಿಕೆ ಶಿವಕುಮಾರ್ ಮೇಲೆ ಇ.ಡಿ ದಾಳಿ ನಡೆದು ಜೈಲಿಗೆ ಹೋಗುವಂತಾಯಿತು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು...

ಶಾಲೆ ಉಳಿಸಲು ವಿದ್ಯಾರ್ಥಿ, ಪೋಷಕರಿಂದ ಉಪವಾಸ ಸತ್ಯಾಗ್ರಹ

1 month ago

-ಚಳಿಯನ್ನೂ ಲೆಕ್ಕಿಸದೆ ಆಹೋರಾತ್ರಿ ಧರಣಿ ತುಮಕೂರು: ಸರ್ಕಾರಿ ಶಾಲೆಯನ್ನು ಉಳಿಸಲು ವಿದ್ಯಾರ್ಥಿಗಳು ಹಾಗೂ ಪೋಷಕರು ತುಮಕೂರಿನ ಬಡ್ಡಿಹಳ್ಳಿ ಶಾಲೆಯ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹದ ಜೊತೆಗೆ ಆಹೋರಾತ್ರಿ ಧರಣಿ ಮಾಡಿದ್ದಾರೆ. ಬಡ್ಡಿಹಳ್ಳಿ ಸರ್ಕಾರಿ ಶಾಲೆಯ ಸಮಸ್ಯೆ ಒಂದೆರೆಡಲ್ಲ. ಈ ಶಾಲೆ ಸುಮಾರು 50...