Sunday, 26th May 2019

Recent News

1 year ago

ಸ್ವಾಭಿಮಾನಿ ಬದುಕಿಗೆ ಹಂಬಲಿಸುತ್ತಿರುವ ವಿಕಲಚೇತನಿಗೆ ಬೇಕಿದೆ ಸಹಾಯ

ತುಮಕೂರು: ಸ್ವಾಭಿಮಾನದಿಂದ ಬದುಕಬೇಕು ಎಂದು ಹಂಬಲಿಸುವ ವಿಕಲಚೇತನ ವ್ಯಕ್ತಿಯೊಬ್ಬರು ತನಗೊಂದು ಅಂಗಡಿ ಮಳಿಗೆ ಕೊಡಿ ಎಂದು ಎಪಿಎಂಸಿ ಅಧಿಕಾರಿಗಳ ಬಳಿ ಅಂಗಲಾಚಿದ್ದಾರೆ. ಆದರೆ ಕರುಣೆ ಇಲ್ಲದ ಅಧಿಕಾರಿಗಳು ಸತತ ಮೂರು ವರ್ಷಗಳಿಂದ ಕಾಯಿಸಿ ಸಹಾಯವನ್ನು ಮಾಡದೇ ಬಾಳಿನಲ್ಲಿ ಕಣ್ಣೀರು ಹಾಕಿಸಿದ್ದಾರೆ. ಹೌದು, ತುಮಕೂರಿನ ಗಂಗರಾಜು ಬದುಕು ಕಟ್ಟಿಕೊಳ್ಳಲು ಒಂದು ಅಂಗಡಿಗಾಗಿ ಅಲೆಯತ್ತಿದ್ದಾರೆ. ಗಂಗರಾಜು ಸ್ವಂತ ಉದ್ಯೋಗಕ್ಕಾಗಿ ತುಮಕೂರು ನಗರದಲ್ಲಿರುವ ಅಂತರಸನಹಳ್ಳಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರ ನಡೆಸಲು ಇಚ್ಚಿಸಿದ್ದರು. ಹಾಗಾಗಿ ಅಂಗವಿಕಲ ಮೀಸಲಾತಿ ಅಡಿಯಲ್ಲಿ ಅಂಗಡಿ ಮಳಿಗೆ […]

1 year ago

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ 7 ವರ್ಷ ಜೈಲು

ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ತುಮಕೂರಿನ 3 ನೇ ಅಧಿಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 2016ರಲ್ಲಿ 50 ವರ್ಷದ ರಮೇಶ್ ಎಂಬಾತ ವಸತಿ ಶಾಲೆಯಿಂದ ಬಾಲಕಿಯೋರ್ವಳನ್ನು ಕರೆದುಕೊಂಡು ಹೋಗಿ ಲಾಡ್ಜ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಲೈಂಗಿಕ ದೌರ್ಜನ್ಯ ಎಸೆಗುವ...

ಭತ್ತದ ಬಣವೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು- 3 ಬೃಹತ್ ಬಣವೆಗಳು ಸಂಪೂರ್ಣ ಭಸ್ಮ

1 year ago

ತುಮಕೂರು: ಕಿಡಿಗೇಡಿಗಳು ಭತ್ತದ ಬಣವೆಗೆ ಬೆಂಕಿ ಇಟ್ಟ ಪರಿಣಾಮ ಮೂರು ಬೃಹತ್ ಬಣವೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರಿನಲ್ಲಿ ನಡೆದಿದೆ. ಗೋವಿಂದಯ್ಯ, ನಟರಾಜ ಹಾಗೂ ಚಂದ್ರಪ್ಪ ಎನ್ನುವವರಿಗೆ ಈ ಬಣವೆ ಸೇರಿದೆ. ಪ್ರತ್ಯೇಕ ಸ್ಥಳದಲ್ಲಿ ಕೃತ್ಯ...

ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿದ ತಾಯಿ -ಮಕ್ಕಳ ಸಾವು

1 year ago

ತುಮಕೂರು: ಮದ್ಯವ್ಯಸನಿ ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿದ ಘಟನೆ ತುಮಕೂರು ಜಿಲ್ಲೆ ಶಿರಾದ ತಾವರೆಕೆರೆಯಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ ವಿದ್ಯಾ, 5 ವರ್ಷದ ಭವ್ಯಾ ಮೃತಪಟ್ಟಿದ್ದಾರೆ. ತಾಯಿ ಸುಹಾಸಿನಿ ಸಾವು...

ಮನೆ ನಿರ್ಮಾಣಕ್ಕೆ ಅನುಮತಿ ಕೊಟ್ಟು ಈಗ ನಿರ್ಮಾಣ ಅನಧಿಕೃತ ಎಂದ ಪಾಲಿಕೆ

1 year ago

ತುಮಕೂರು: ಗುಡಿಸಲಲ್ಲಿದ್ದ ಆ ಕುಟುಂಬ ಹಾಗೋ ಹೀಗೋ ಪುಟ್ಟ ಸೂರೊಂದನ್ನು ಕಟ್ಟಿಕೊಳ್ಳುತ್ತಿತ್ತು. ಆದರೆ ಈಗ ಮನೆ ನಿರ್ಮಾಣಕ್ಕೆ ಅನುಮತಿ ಕೊಟ್ಟ ಪಾಲಿಕೆಯೇ ಮನೆ ನಿರ್ಮಾಣ ಅನಧಿಕೃತ ಎಂದು ಹೇಳುತ್ತಿದೆ. ತುಮಕೂರಿನ ಮಾರುತಿ ನಗರದಲ್ಲಿ ಮೋಸಸ್ ಅರೋನ್ ಎಂಬವರು 30*40 ಸೈಟ್ ನಲ್ಲಿ...

ರಾಹುಲ್‍ ಗಾಂಧಿ ಕಾಲಿಟ್ಟಲ್ಲೆಲ್ಲ ಕಾಂಗ್ರೆಸನ್ನ ಫೆನಾಯಿಲ್ ಹಾಕಿ ತೊಳೆಯೋದು ಎಂದರ್ಥ- ಆರ್. ಆಶೋಕ್

1 year ago

ತುಮಕೂರು: ರಾಹುಲ್ ಗಾಂಧಿ ಕಾಲ್ಗುಣ ಚೆನ್ನಾಗಿದೆ. ಅವರನ್ನು ಕಾಂಗ್ರೆಸ್ ನವರು ಕರೆಯೋದು ಬೇಡ, ನಾವೇ ಕರೀತಿವಿ. ಯಾಕಂದ್ರೆ ರಾಹುಲ್ ಗಾಂಧಿ ಕಾಲಿಟ್ಟಲೆಲ್ಲ ಕಾಂಗ್ರೆಸನ್ನ ಫೆನಾಯಿಲ್ ಹಾಕಿ ತೊಳೆಯೋದು ಎಂದರ್ಥ ಎಂದು ಮಾಜಿ ಡಿಸಿಎಂ ಆರ್. ಆಶೋಕ್ ವ್ಯಂಗ್ಯವಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್...

KSRTC ಬಸ್ ಗೆ ಸೈಡ್ ಕೊಡದೆ 15 ಕಿ.ಮೀ ಸತಾಯಿಸಿದ ಬೈಕ್ ಸವಾರ

1 year ago

ತುಮಕೂರು: 15 ಕಿಲೋಮೀಟರ್ ವರೆಗೆ ಕೆಎಸ್‍ಆರ್‍ಟಿಸಿ ಬಸ್ ಗೆ ಸೈಡ್ ಕೊಡದೆ ಬೈಕ್ ಸವಾರ ಕಿರಿಕ್ ಮಾಡಿದ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ದಾಬಸ್ ಪೇಟೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ತುಮಕೂರಿಗೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಗೆ...

ಶಾಸಕ ಸುರೇಶ್ ಗೌಡ ವಿರುದ್ಧ ವಿಡಂಬನಾತ್ಮಕ ಹಾಡು ರಚಿಸಿದ ಯೂತ್ ಕಾಂಗ್ರೆಸ್

1 year ago

ತುಮಕೂರು: ಚುನಾವಣೆ ಸಮಿಪಿಸುತ್ತಿದ್ದಂತೆ ಸ್ಪರ್ಧಿಗಳು ಒಬ್ಬರನೊಬ್ಬರು ಹಣಿಯಲು ಆರಂಭಿಸುವುದು ಹೊಸದೇನಲ್ಲ. ತುಮಕೂರಿನಲ್ಲಿ ತುಸು ವಿಶೇಷವಾಗಿ ರಾಜಕಾರಣಿಗಳು ತಮ್ಮ ವಿರೋಧಿಗಳ ಕಾಲು ಎಳೆಯಲು ಪ್ರಯತ್ನಿಸಿದ್ದಾರೆ. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ವಿರುದ್ಧ ವಿಡಂಬನಾತ್ಮಕ ಹಾಡು ರಚಿಸಿ ಫೇಸ್ ಬುಕ್ ನಲ್ಲಿ...