Sunday, 19th May 2019

1 month ago

ನನ್ನ ಬದಲಾಗಿ ಜಮೀರ್ ಅಹ್ಮದ್ ಮಾತಾಡ್ತಾರೆ: ಎಚ್‍ಡಿಡಿ

– ಅಲ್ಪಸಂಖ್ಯಾತರನ್ನ ಓಲೈಸಲು ಜಮೀರ್ ಅಹ್ಮದ್ ಮೊರೆಹೋದ ಗೌಡ್ರು ತುಮಕೂರು: ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ನನ್ನ ಬದಲಾಗಿ ಆಹಾರ ಹಾಗೂ ನಾಗರಿಗ ಪೂರೈಕೆ ಸಚಿವ ಜಮೀರ್ ಅಹ್ಮದ್ ಮಾತಾಡುತ್ತಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಅಲ್ಪಸಂಖ್ಯಾತರನ್ನ ಓಲೈಸಲು ಸಚಿವರ ಮೊರೆಹೋದರು. ನಗರದ ಗ್ರಂಥಾಲಯದ ಆವರಣದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ, ಶಿವಸೇನೆ, ಅಕಾಲಿದಳ ಬಿಟ್ಟರೆ ಎಲ್ಲರೂ ಮಹಾಘಟಬಂಧನ್ ಸೇರಿದ್ದಾರೆ. ಜೆಡಿಎಸ್‍ಗೆ ಕಡಿಮೆ ಶಕ್ತಿ ಹಾಗೂ ಕಾಂಗ್ರೆಸ್‍ಗೆ ಹೆಚ್ಚು ಶಕ್ತಿ ಇರಬಹದು. ಎರಡೂ ಶಕ್ತಿಯನ್ನು […]

1 month ago

ದೇವೇಗೌಡ್ರು ಕುಟುಂಬ ರಾಜಕಾರಣ ಮಾಡೋದ್ರಲ್ಲಿ ತಪ್ಪೇನಿದೆ: ಶಾಸಕ ಸತ್ಯನಾರಾಯಣ

ತುಮಕೂರು: ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ. ಹೀಗಾಗಿ ದೇವೇಗೌಡರು ಕುಟುಂಬ ರಾಜಕಾರಣ ಮಾಡುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ಶಾಸಕ ಸತ್ಯನಾರಾಯಣ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇವೇಗೌಡರು ಕುಟುಂಬ ರಾಜಕಾರಣ ಮಾಡ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಾಕೆ ಕಾಂಗ್ರೆಸ್ಸಿನಲ್ಲಿ ನೆಹರು ಕುಟಂಬ ರಾಜಕಾರಣ ಮಾಡಿಲ್ವಾ? ರಾಜೀವ್, ಇಂದಿರಾ, ಸೋನಿಯಾ, ಈಗ...

ಪ್ರಚಾರದ ಭರದಲ್ಲಿ ಸಿಎಂರಿಂದ ನೀತಿ ಸಂಹಿತೆ ಉಲ್ಲಂಘನೆ!

2 months ago

ತುಮಕೂರು: ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹಲವು ಯೋಜನೆಗಳ ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ...

ಡಿಸಿಎಂ ಮ್ಯಾಚ್ ಫಿಕ್ಸಿಂಗ್‍ನಿಂದ ಗೆದ್ದಿದ್ದು: ಮಾಜಿ ಶಾಸಕ ಸುರೇಶ್ ಗೌಡ ಆರೋಪ

2 months ago

ತುಮಕೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಕ್ಷೇತ್ರದಲ್ಲಿ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಡಿಸಿಎಂ ಸ್ವಂತ ಶಕ್ತಿಯಿಂದ ಗೆದ್ದಿಲ್ಲ. ಜೆ.ಡಿ.ಎಸ್‍ನೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿ ಗೆದ್ದಿದ್ದು ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ. ಸೋಮವಾರ ಕೊರಟಗೆರೆ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ...

ಯಾರು ಯೋಗ್ಯರು, ಯಾರು ಅಯೋಗ್ಯರು ಅಂತ ಜನರಿಗೆ ಗೊತ್ತಿದೆ: ಈಶ್ವರಪ್ಪಗೆ ಸಿಎಂ ಟಾಂಗ್

2 months ago

ತುಮಕೂರು: ಯಾರು ಯೋಗ್ಯರು, ಯಾರು ಆಯೋಗ್ಯರು ಅಂತ ಜನರಿಗೆ ಗೊತ್ತಿದೆ. ಐಟಿ ದಾಳಿ ನಡೆಸಿದಾಗ ಮೈತ್ರಿ ನಾಯಕರು ಹಾಗೂ ಬೆಂಬಲಿಗರ ಮನೆಯಲ್ಲಿ ನೋಟ್ ಏಣಿಕೆ ಯಂತ್ರ ಸಿಕ್ಕಿಲ್ಲ. ಆದ್ರೆ ಬಿಜೆಪಿ ನಾಯಕ ಈಶ್ವರಪ್ಪ ಮನೆಯಲ್ಲಿ ಎರಡೆರಡು ನೋಟು ಎಣಿಕೆ ಯಂತ್ರ ಸಿಕ್ಕಿವೆ....

ಸಿದ್ದಗಂಗಾ ಶ್ರೀಗಳಿಂದ್ಲೇ ನಾಮಕರಣ ಮಾಡಿಸ್ಬೇಕೆಂದು 4 ವರ್ಷದಿಂದ ಕಾದ ದಂಪತಿ!

2 months ago

– ಇಂದು ಶ್ರೀಗಳನ್ನು ನೆನೆದು ಭಾವುಕರಾದ್ರು ಭಕ್ತರು ತುಮಕೂರು: ಬಳ್ಳಾರಿ ಜಿಲ್ಲೆಯ ಭಕ್ತರೊಬ್ಬರು ಮೂರು ಬಾರಿ ಸಿದ್ದಗಂಗಾ ಮಠಕ್ಕೆ ಬಂದು ಶ್ರೀ ಶಿವಕುಮಾರ ಸ್ವಾಮೀಜಿ ಬಳಿಯೇ ತಮ್ಮ ಮಗುವಿನ ನಾಮಕರಣ ಮಾಡಿಸಬೇಕು ಎಂದು ನಾಲ್ಕು ವರ್ಷದಿಂದ ಕಾದು ಕುಳಿತಿದ್ದರು ಅಲ್ಲದೆ ತನ್ನ...

ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್ ದಾಖಲು

2 months ago

ತುಮಕೂರು: ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಬಿಜೆಪಿಯ ಮಾಜಿ ಶಾಸಕ ಸುರೇಶ್‍ಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹೊನಸಿಗೆರೆ ಗ್ರಾಮದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಸುರೇಶ್ ಗೌಡ ಅವರು, ಜೆಡಿಎಸ್ ಬಗ್ಗೆ ಜನರಲ್ಲಿ ದ್ವೇಷ ಹುಟ್ಟುವ...

ತುಮಕೂರು ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ ಕೆ.ಎನ್.ರಾಜಣ್ಣ!

2 months ago

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಕಣದಿಂದ ಹಿಂದಕ್ಕೆ ಸರಿಯಲು ಕೊನೆಗೂ ಕಾಂಗ್ರೆಸ್‍ನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಒಪ್ಪಿಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಗರದ ಕಾವೇರಿ ನಿವಾಸಕ್ಕೆ ಕೆ.ಎನ್.ರಾಜಣ್ಣ ಅವರನ್ನು ಕರೆಸಿಕೊಂಡಿದ್ದರು. ಸುದೀರ್ಘ ಮಾತುಕತೆ ಹಾಗೂ ಸಂಧಾನದ ಫಲವಾಗಿ ಕೆ.ಎನ್.ರಾಜಣ್ಣ ಅವರು...