ಪರಮೇಶ್ವರ್ ಸಿಎಂ ಆದ್ರೆ ಖುಷಿ ಪಡೋ ಮೊದಲಿಗ ನಾನು: ಉಗ್ರಪ್ಪ
ತುಮಕೂರು: ಡಿಸಿಎಂ ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿ ಆಗುವ ಸಾಮಥ್ರ್ಯ, ಆರ್ಹತೆ ಎರಡನ್ನು ಹೊಂದಿದ್ದಾರೆ ಎಂದು…
ತಮಗಾದ ಮೀಟೂವಿನ ಸತ್ಯ ಬಿಚ್ಚಿಟ್ಟ ಹಿರಿಯ ಕಲಾವಿದೆ ಬಿ.ಜಯಶ್ರೀ
ತುಮಕೂರು: ನನಗೂ ಮೀಟೂ ಅನುಭವಾಗಿದೆ ನಾನು ಅದನ್ನು ಹೇಳಿಕೊಳ್ಳುತ್ತೇನೆ. ಆದರೆ ನನಗೆ ನ್ಯಾಯ ಸಿಗಲಿ ಎಂದಲ್ಲ.…
ಮೆಡಿಕಲ್ ಸ್ಟೋರ್‌ನಲ್ಲಿ ಅಗ್ನಿ ಅವಘಡ- 10 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಔಷಧಿ, ಪೀಠೋಪಕರಣ ಹಾನಿ
ತುಮಕೂರು: ಜಿಲ್ಲೆಯ ಯಲ್ಲಾಪುರದ ಮಡಿಕಲ್ ಸ್ಟೋರೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ…
ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ಕೈಬಿಡಲ್ಲ- ಸಿಎಂ
ಬೆಂಗಳೂರು/ತುಮಕೂರು: ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಡಲ್ಲ ಅಂತ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.…
ಅಗ್ನಿ ಅನಾಹುತಕ್ಕೆ 10 ಲಕ್ಷ ರೂ. ಮೌಲ್ಯದ ಔಷಧಿ ಭಸ್ಮ
ತುಮಕೂರು: ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಸೋಮವಾರ ರಾತ್ರಿ ವೇಳೆ ಮೆಡಿಕಲ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ…
ಪ್ರಧಾನಿ ಮೋದಿಯನ್ನ ಜೀವಂತವಾಗಿ ಸುಡುವ ಕಾಲ ಬಂದಿದೆ: ಟಿ.ಬಿ.ಜಯಚಂದ್ರ
ತುಮಕೂರು: ರಾಜ್ಯ ರಾಜಕೀಯದಲ್ಲಿ ನಾಯಕರು ಸಭ್ಯತೆ ಮರೆತು ಹೇಳಿಕೆ ನೀಡುತ್ತಿದ್ದಾರೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಈ…
ಕೊನೆಗೂ ಡಿಶಿಕೆಗೆ ನುಡಿದಿದ್ದ ತಾತಯ್ಯನ ಭವಿಷ್ಯ ಸತ್ಯವಾಯ್ತು!
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ತಾತಯ್ಯ ನುಡಿದಿದ್ದ ಭವಿಷ್ಯ ಇಂದಿನ ಕರ್ನಾಟಕ ಲೋಕಸಭಾ ಉಪಚುನಾವಣೆಯ…
ಫೇಸ್‍ಬುಕ್ ನಿಂದಾದ ಪರಿಚಯ ಪ್ರೀತಿಗೆ ತಿರುಗಿ ಗರ್ಭಿಣಿ ಮಾಡ್ದ!
ತುಮಕೂರು: ಫೇಸ್‍ಬುಕ್ ಪರಿಚಯವಾದ ಯುವಕ-ಯುವತಿ ಪ್ರೀತಿಸಿ ಮದುವೆ ಮಾಡಿಕೊಂಡು ಇದೀಗ ಯುವಕ ಯುವತಿಯನ್ನು ಗರ್ಭಿಣಿ ಮಾಡಿ…
ವಿದ್ಯಾರ್ಥಿನಿಯ ಮೈ-ಕೈ ಮುಟ್ಟಿ ಶಿಕ್ಷಕನಿಂದ ಲೈಂಗಿಕ ಕಿರುಕುಳ
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಬಂದಕುಂಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ…
2ನೇ ಪತ್ನಿಯನ್ನ ಬಿಟ್ಟು ಪೇದೆಯಿಂದ ಚೀಟಿ ಹೆಸ್ರಲ್ಲಿ ಕೋಟ್ಯಂತರ ರೂ. ವಂಚನೆ
-ಕಂಡೋರ ಹಣದಿಂದ ಬೆಂಗ್ಳೂರಲ್ಲಿ ಬಂಗ್ಲೆ, ಶಿರಾದಲ್ಲಿ ಜಮೀನು ಖರೀದಿ ತುಮಕೂರು: ಪೊಲೀಸ್ ಪೇದೆಯೊಬ್ಬ ತನ್ನ ಎರಡನೇ…