ರೋಗಿ ಇಲ್ಲದಿದ್ರೂ ಸೈರನ್ ಹಾಕ್ಕೊಂಡು ವೇಗವಾಗಿ ಬಂದು ಕಾರಿಗೆ ಗುದ್ದಿದ ಅಂಬುಲೆನ್ಸ್ ಚಾಲಕ
ತುಮಕೂರು: ನಗರದ ಅಂತರಸನಹಳ್ಳಿ ಸೇತುವೆ ಬಳಿ ಅಂಬುಲೆನ್ಸ್ ನಲ್ಲಿ ರೋಗಿಗಳು ಇಲ್ಲದೇ ಇದ್ದರೂ ವೇಗವಾಗಿ ಬಂದ…
ಶ್ರೀಕ್ಷೇತ್ರ ಗೊರವನಹಳ್ಳಿಯಲ್ಲಿ ಹಳಸಿದ ಅನ್ನ, ಸಾಂಬಾರ್ ಕಲಸಿ ಪ್ರಸಾದವೆಂದು ನೀಡಿದ್ರು- ಭಕ್ತರು ಕಿಡಿ
ತುಮಕೂರು: ಜಿಲ್ಲೆಯ ಶ್ರೀಕ್ಷೇತ್ರ ಗೊರವನಹಳ್ಳಿ ದೇವಸ್ಥಾನದಲ್ಲಿ ಅಷ್ಟೊಂದು ಬಡತನ ಇದೆಯಾ. ಶ್ರೀ ಲಕ್ಷ್ಮೀ ಆಸ್ಥಾನದಲ್ಲಿ ಪ್ರಸಾದಕ್ಕೂ…
ಸಿಸಿಟಿವಿ ಹಾಕಿ ಅಂದ್ರೆ ಗಲಾಟೆ ಮಾಡಿದ್ರು – ಗ್ರಾಮ ಪಂಚಾಯ್ತಿ ಸದಸ್ಯನ ಕಿವಿ ಕಚ್ಚಿ ಪೀಸ್ ಪೀಸ್
ತುಮಕೂರು: ಸಿಸಿಟಿವಿ ಹಾಕಿ ಎಂದು ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಗ್ರಾಮ ಪಂಚಾಯ್ತಿ ಸದಸ್ಯನ…
ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆ ವೇಳೆ ಸದಸ್ಯನೇ ಅಪಹರಣ
ತುಮಕೂರು: ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭದಲ್ಲಿ ಸದಸ್ಯರನ್ನೇ ಅಪಹರಣ ಮಾಡಿರುವ ಘಟನೆ ಜಿಲ್ಲೆಯ…
ನಾವು ಗಾಳಕ್ಕೆ ಬೀಳುವ ಮೀನಲ್ಲ- ಬಿಜೆಪಿಯವರಿಗೆ ಸಂಸದ ಡಿಕೆ ಸುರೇಶ್ ಟಾಂಗ್
ತುಮಕೂರು: ಯಾರೇ ಗಾಳ ಹಾಕಿದ್ರೂ ನಾವು ಗಾಳಕ್ಕೆ ಬೀಳುವ ಮೀನಲ್ಲ. ಗಾಳ ಬಿಟ್ಟು ಬಲೆ ಬೀಸಿದ್ರೂ…
ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ
ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ…
ಆರತಕ್ಷತೆಯಲ್ಲಿದ್ದ ವಧು ರಾತ್ರೋರಾತ್ರಿ ನಾಪತ್ತೆ..!
ತುಮಕೂರು: ಆರತಕ್ಷತೆಯಲ್ಲಿದ್ದ ವಧು ಮುಹೂರ್ತದ ಸಮಯದಲ್ಲಿ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರು ದೇವಸ್ಥಾನದಲ್ಲಿ…
ಸಿಎಂ ಎಲೆಕ್ಷನ್ ವೇಳೆ ಕಾರ್ ಟೈರ್‍ನಲ್ಲಿ ಸಾಗಿಸಿದ್ರಂತೆ ಕಂತೆ ಕಂತೆ ನೋಟು- ಜಿಪಂ ಸದಸ್ಯನಿಂದ ಹೊಸ ಬಾಂಬ್
ತುಮಕೂರು: ಜಿಲ್ಲೆಯ ಹೊನವಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯ ಜಿ.ನಾರಾಯಣ ಹೊಸ ಬಾಂಬ್ ಸಿಡಿಸಿದ್ದಾರೆ.…
ರಜೆ ಮುಗಿಸಿ ಊರಿಂದ ವಾಪಸ್ಸಾದ ಜನ: ತುಮಕೂರು- ಬೆಂಗ್ಳೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ತುಮಕೂರು: ವೀಕೆಂಡ್ ಹಾಗೂ ಕನಕದಾಸ ಜಯಂತಿಯ ರಜೆ ಮುಗಿಸಿಕೊಂಡು ಸಿಲಿಕಾನ್ ಸಿಟಿ ನಿವಾಸಿಗಳು ವಾಪಸ್ ಆಗುತ್ತಿರುವ…
ಲಾರಿಯಡಿ ಸಿಲುಕಿ ವೃದ್ಧೆ ಒದ್ದಾಟ- ತುಮಕೂರಿನಲ್ಲೊಂದು ಮನಕಲಕುವ ಘಟನೆ
ತುಮಕೂರು: ವೃದ್ಧೆಯೊಬ್ಬರು ಲಾರಿ ಅಡಿಗೆ ಸಿಲುಕಿ ವಿಲವಿಲನೆ ಒದ್ದಾಡಿದ ಹೃದಯ ವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ.…