ತುಮಕೂರು: ಎಟಿಎಂ ಕಾರ್ಡ್ ದತ್ತಾಂಶ ಕದ್ದು ಖಾತೆಗೆ ಕನ್ನ ಹಾಕುತ್ತಿದ್ದ ತುಮಕೂರು ಸಿ.ಇ.ಎನ್ ಪೊಲೀಸರು ಇಬ್ಬರು ಅಂತರಾಷ್ಟ್ರೀಯ ಹೈಟೆಕ್ ಕಳ್ಳರನ್ನು ಬಂದಿಸಿದ್ದಾರೆ. ಎಟಿಎಂ ಯಂತ್ರಗಳಿಗೆ ಸ್ಕಿಮ್ಮಿಂಗ್ ಮಷಿನ್ ಅಳವಡಿಸಿ ಹಣ ಡ್ರಾ ಮಾಡುತ್ತಿದ್ದ ಉಗಾಂಡ ಮೂಲದ...
ತುಮಕೂರು: ಇಂದು ಹೇಮಾವತಿ ನಾಲೆಯಿಂದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿದು ಬಂದಿದ್ದು, ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಶಿರಾ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಕಳೆದ ತಿಂಗಳು ನಡೆದ ಶಿರಾ...
ತುಮಕೂರು: ಕೊರಟಗೆರೆ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಅಪಾರ ಪ್ರಮಾಣದಲ್ಲಿ ಹಣ ಹಾಗೂ ಆಭರಣಗಳು ಕಾಣಿಕೆ ರೂಪದಲ್ಲಿ ಹರಿದು ಬಂದಿದೆ. ಕಳೆದ 4 ತಿಂಗಳಿನಿಂದ...
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತುಂತುರು ಮಳೆಯಿಂದ ರಕ್ಷಣೆ ಪಡೆಯಲು ಹಿಡಿದಿದ್ದ ಆರ್ಸಿಬಿ ಛತ್ರಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಶಿರಾ ಉಪ ಚುನಾವಣೆಯ ಪ್ರಚಾರದಲ್ಲಿ...
ತುಮಕೂರು: ಬೆಂಗಳೂರಿನ ಎನ್ಡಿಪಿಎಸ್ ಕೋರ್ಟಿನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರರಕಣದಲ್ಲಿ ಟ್ವಿಸ್ಟ್ ಲಭಿಸಿದ್ದು, ಕೌಟುಂಬಿಕ ಕಲಹದ ದ್ವೇಷದ ಕಾರಣದಿಂದ ಬಾಂಬ್ ಬೆದರಿಕೆ ಹಾಕಲಾಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಪಟೂರು ಮೂಲದ...
ತುಮಕೂರು: ಕೊರೊನಾ ತಡೆಗೆ ಈಗ ಸ್ಯಾನಿಟೈಸರ್ ಕೂಡ ಒಂದು ಮದ್ದಾಗಿದೆ. ಹೀಗಾಗಿ ಕಲ್ಪತರು ನಾಡಿನ ವಿದ್ಯಾರ್ಥಿಯೋರ್ವ ತೆಂಗಿನ ಎಣ್ಣೆ ಬಳಸಿಕೊಂಡು ಸ್ಯಾನಿಟೈಸರ್ ಸಂಶೋಧಿಸಿದ್ದಾರೆ. ಜಗತ್ತನೇ ನಡುಗಿಸುತ್ತಿರೋ ಕೊರೊನಾ ವೈರಸ್ ತಡೆಗಟ್ಟೋಕೆ ಮತ್ತೊಂದು ರೀತಿಯ ಸ್ಯಾನಿಟೇಸರ್ ಹೊರತರೋಕೆ...
ತುಮಕೂರು: ಕೊರೊನಾ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾಗಿದ್ದ ಮಾಜಿ ಶಾಸಕರೊಬ್ಬರು ನಿಯಮಗಳನ್ನು ಮರೆತು ಸಂಭ್ರಮಾಚರಣೆ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಸಾಮಾಜಿ ಅಂತರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ತುಮಕೂರಿನ ತಾಲೂಕು...
ತುಮಕೂರು: ನಗರ ಸೇರಿದಂತೆ ಜಿಲ್ಲೆಯ ಜನರು ಕೊರೊನಾ ಮಹಾಮಾರಿಗೆ ದೇವರ ಪಟ್ಟಕಟ್ಟಿ ಪೂಜೆ ಸಲ್ಲಿಸುತ್ತಿದ್ದಾರೆ. ಮಹಾಮಾರಿಗೆ ‘ಕೊರೊನಾ ಅಮ್ಮ’ ಎಂದು ಹೆಸರಿಟ್ಟು ಪೂಜಿಸಲಾಗುತ್ತಿದೆ. ಗ್ರಾಮಗಳ ಹೊರವಲಯದಲ್ಲಿ ಎಮ್ಮೆಯ ಮುಖದ ರೀತಿಯಲ್ಲಿ ಮಣ್ಣಿನಲ್ಲಿ ಗೊಂಬೆ ತಯಾರಿಸಲಾಗಿದೆ. ಈ...
ತುಮಕೂರು: ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಹುಟ್ಟೂರಿನ ಜಾತ್ರೆಯಲ್ಲಿ ದೇವರ ಪಲ್ಲಕ್ಕಿ ಹೊತ್ತು ಸಾಗಿ ಕೃತಾರ್ಥರಾಗಿದ್ದಾರೆ. ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಗ್ರಾಮದ ಅಹೋಬಲ ಲಕ್ಷ್ಮಿ ನರಸಿಂಹಸ್ವಾಮಿ ದೇವರ...
ತುಮಕೂರು: ಪ್ರವಾಸಿಗರ ಸ್ವರ್ಗ, ಯಾತ್ರಾರ್ಥಿಗಳ ಆತ್ಮ ಎಂದೇ ಕರೆಯಿಸಿಕೊಳ್ಳುವ ತಾಲೂಕಿನ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಇಂದು ಸಾವಿರಾರು ಸಂಖ್ಯೆ ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬ್ರಹ್ಮರಥೋತ್ಸವಕ್ಕೆ ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್, ಮಾಜಿ ಶಾಸಕ...
– ಧರ್ಮಸ್ಥಳ ಪ್ರವಾಸ ಮುಗಿಸಿ ಬರುತ್ತಿದ್ದಾಗ ದುರ್ಘಟನೆ – ಬೆಂಗಳೂರು ಮೂಲದ ಯುವಕರಿದ್ದ ಬ್ರೀಜಾ – ಹೊಸೂರು ಮೂಲದ ಟವೇರಾಗೆ ಬ್ರೀಜಾ ಡಿಕ್ಕಿ ತುಮಕೂರು: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತಕ್ಕೆ 12 ಮಂದಿ ಸಾವನ್ನಪ್ಪಿದ...
ತುಮಕೂರು: ನಾಲ್ಕು ಜನರನ್ನು ಬಲಿ ತೆಗೆದುಕೊಂಡ ನರಭಕ್ಷಕ ಚಿರತೆಗೆ ಶೂಟೌಟ್ ಮಾಡಲು ಕಾರ್ಯಾಚರಣೆ ಆರಂಭವಾಗಿದೆ. ಕಳೆದ 6 ತಿಂಗಳಲ್ಲಿ ಇಬ್ಬರು ವೃದ್ಧರು ಹಾಗೂ ಇಬ್ಬರು ಮಕ್ಕಳನ್ನು ಬಲಿ ತೆಗೆದುಕೊಂಡಿದ್ದ ಚೀತಾಗೆ ಈಗ ಖೆಡ್ಡಾ ತೋಡಲಾಗಿದೆ. ಜನವರಿ...
ತುಮಕೂರು: ವರದಕ್ಷಿಣೆ ಕಿರುಕುಳ ಆರೋಪದಿಂದ ಗೃಹಿಣಿ ನೇಣಿಗೆ ಶರಣಾದ ಘಟನೆ ತುಮಕೂರು ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ. ಕಾವ್ಯ(23) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಗುಬ್ಬಿ ಮೂಲದವಳಾಗಿರುವ ಕಾವ್ಯ ಕಳೆದ ನಾಲ್ಕು ವರ್ಷಗಳ ಹಿಂದೆ ಅಂಜನ್ ಎಂಬವನ ಜೊತೆ...
– ಒಂದು ಮಗುವನ್ನು ಕರುಣಿಸಿ ಕೈ ಬಿಟ್ಟ ಭೂಪ ತುಮಕೂರು: ಕೊಡಗಿನ ವಿರಾಜಪೇಟೆ ತಾಲೂಕಿನ ವಿಜಯಾ ಬ್ಯಾಂಕಿನ ನೌಕರನೊಬ್ಬ ತುಮಕೂರಿನ ಅತ್ತೆ ಮಗಳಿಗೆ ಪತಿಯಿಂದ ಡಿವೋರ್ಸ್ ಕೊಡಿಸಿ ತಾನು ಮದುವೆಯಾಗಿ ಒಂದು ಮಗುವನ್ನು ಕರುಣಿಸಿ ಅರ್ಧ...
_ ಬಿಎಸ್ವೈ, ಸಿಟಿ ರವಿಗೆ ನಾಚಿಕೆ ಆಗಬೇಕು ತುಮಕೂರು: ಪಾಕಿಸ್ತಾನ ನಮ್ಮ ಶತ್ರುರಾಷ್ಟ್ರ ಅನ್ನೋದರಲ್ಲಿ ಯಾವುದೇ ಪ್ರಶ್ನೆಯಿಲ್ಲ. ಪ್ರಧಾನಿ ಮೋದಿಯವರು ನಮ್ಮೆಲ್ಲರ ಬೆಂಬಲ ಪಡೆದು ಪಾಕಿಸ್ತಾನವನ್ನು ಮುಗಿಸಿ ಬಿಡಲಿ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪ್ರಧಾನಿಯವರಿಗೆ...
ತುಮಕೂರು: ಜಿಲ್ಲೆಯ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಅತಿ ಅಪರೂಪದ ‘ಏಷ್ಯನ್ ಪ್ಯಾರಡೈಸ್ ಫ್ಲೈ ಕ್ಯಾಚರ್’ ಪಕ್ಷಿ ಪತ್ತೆಯಾಗಿದ್ದು, ಅಚ್ಚರಿ ಮೂಡಿಸಿದೆ. ಏಷ್ಯನ್ ಪ್ಯಾರಡೈಸ್ ಫ್ಲೈ ಕ್ಯಾಚರ್ ಇದು ತನ್ನ ಉದ್ದನೆಯ ಬಾಲದಿಂದಲೇ ಗಮನ ಸೆಳೆಯುವ ಸುಂದರ...