ಸಿದ್ದಗಂಗಾ ಮಠಕ್ಕೆ ಸಿಎಂ ಭೇಟಿ – ಮಠದ ವತಿಯಿಂದ ನೆರೆ ಸಂತ್ರಸ್ತರಿಗೆ 50 ಲಕ್ಷ ರೂ. ದೇಣಿಗೆ
ತುಮಕೂರು: ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ…
ರೈತರಿಗೆ ಸಂಬಂಧಪಟ್ಟ ಖಾತೆ ಕೊಟ್ಟರೆ ಅನುಭವ ಇರೋದ್ರಿಂದ ಸ್ವಲ್ಪ ಚೆನ್ನಾಗಿ ಕೆಲಸ ಮಾಡ್ತೀನಿ – ಮಾಧುಸ್ವಾಮಿ
ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಮಾಧುಸ್ವಾಮಿ ಅವರು ಕಂದಾಯ ಖಾತೆ…
ಆಪ್ತನಿಗೆ ಮಂತ್ರಿಸ್ಥಾನ ಕೊಟ್ಟ ಬಿಎಸ್‍ವೈ – ಮಾಧುಸ್ವಾಮಿಗೆ ಸಚಿವ ಸ್ಥಾನ ಸಿಗಲು ಕಾರಣ ಏನು?
ಬೆಂಗಳೂರು: ಕೊನೆಯ ಕ್ಷಣದಲ್ಲಿ ಹಲವು ಟ್ವಿಸ್ಟ್ ಗಳನ್ನು ಪಡೆದುಕೊಂಡು ಕೊನೆಗೂ ಬಿಎಸ್ ಯಡಿಯೂರಪ್ಪನವರ ಕ್ಯಾಬಿನೆಟ್ ಇಂದು…
ಈಗಲೇ ಮದುವೆ ಬೇಡ ಎಂದಿದ್ದಕ್ಕೆ ಪ್ರೇಯಸಿಯ ಕೊಲೆಗೆ ಯತ್ನ
ತುಮಕೂರು: ಮದುವೆ ತಡವಾಗಿ ಆಗೋಣ ಎಂದಿದ್ದಕ್ಕೆ ಜಿ.ಪಂ ಸದಸ್ಯೆಯ ಮಗ ತನ್ನ ಪ್ರೇಯಸಿಯ ಕತ್ತು ಹಿಸುಕಿ…
ಕಣ್ಣು, ಕಿಡ್ನಿ ಮಾರುತ್ತೇನೆ ನನಗೆ ಸಾಲ ತೀರಿಸಲು ದುಡ್ಡು ಕೊಡಿ – ಬೋರ್ಡ್ ಹಿಡಿದು ಅಲೆಯುತ್ತಿರುವ ರೈತ
ತುಮಕೂರು: ಕಣ್ಣು, ಕಿಡ್ನಿ ಮಾರುತ್ತೇನೆ, ನನಗೆ ಸಾಲ ತೀರಿಸಲು ದುಡ್ಡು ಕೊಡಿ ಎಂದು ಬೋರ್ಡ್ ಹಿಡಿದು…
ಮಾನವೀಯತೆ ಮೆರೆದ ನಟ ಪ್ರೇಮ್
ತುಮಕೂರು: ಸ್ಯಾಂಡಲ್‍ವುಡ್ ಲವ್ಲಿ ಸ್ಟಾರ್ ಪ್ರೇಮ್ ಮಾನವೀಯತೆ ಮೆರೆದಿದ್ದಾರೆ. ನಟ ಪ್ರೇಮ್ ಅವರು ಉತ್ತರ ಕರ್ನಾಟಕ…
ಸರ್ಕಾರಿ ಕೆಲಸಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ
ತುಮಕೂರು: ತಂದೆಯ ಸಾವಿನ ಬಳಿಕ ಅನುಕಂಪದ ಆಧಾರದ ಮೇಲೆ ಸಿಗಲಿರುವ ಸರ್ಕಾರಿ ಕೆಲಸ ತಮ್ಮನಿಗೆ ಸಿಗಲಿದೆ…
ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ವಿರುದ್ಧ ಸೇಡು?
ತುಮಕೂರು: ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅನ್ನು ಸರ್ಕಾರ ಸೂಪರ್ ಸೀಡ್ ಮಾಡಿ ಆದೇಶ…
ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿರ ಪೂರ್ವಾಶ್ರಮದ ಸಹೋದರ ಶಿವೈಕ್ಯ
ರಾಮನಗರ: ತುಮಕೂರಿನ ಸಿದ್ದಗಂಗಾ ಮಠದ ಮಠಾಧೀಶರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಪೂರ್ವಾಶ್ರಮದ ಸೋದರ ಬಿ.ಎಸ್.ಚಂದ್ರಶೇಖರಯ್ಯ (72)…
ಕ್ರಿಕೆಟ್ ನಂತ್ರ ಮಕ್ಕಳ ಜೊತೆ ವಾಲಿಬಾಲ್ ಆಡಿದ ಸಿದ್ದಲಿಂಗ ಶ್ರೀ
ತುಮಕೂರು: ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮತ್ತೊಮ್ಮೆ ಮಕ್ಕಳ ಜೊತೆ ಆಟವಾಡಿ ಎಲ್ಲರ ಗಮನ…